Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಯುದ್ಧದಲ್ಲಿ ರಶ್ಯ ಸೇನೆಗೆ ವ್ಯಾಪಕ ನಷ್ಟ:...

ಯುದ್ಧದಲ್ಲಿ ರಶ್ಯ ಸೇನೆಗೆ ವ್ಯಾಪಕ ನಷ್ಟ: 8 ಉನ್ನತ ಅಧಿಕಾರಿಗಳ ವಜಾಗೊಳಿಸಿದ ಪುಟಿನ್; ಉಕ್ರೇನ್ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ12 March 2022 12:02 AM IST
share

ಕೀವ್, ಮಾ.11: ಉಕ್ರೇನ್ ವಿರುದ್ಧದ ಯುದ್ಧವನ್ನು ಸುಲಭದಲ್ಲಿ ಗೆಲ್ಲಬಹುದು ಎಂಬ ರಶ್ಯ ಅಧ್ಯಕ್ಷ ಪುಟಿನ್ ಲೆಕ್ಕಾಚಾರ ತಲೆಕೆಳಗಾಗಿದ್ದು ಯುದ್ಧದಲ್ಲಿ ರಶ್ಯ ಸೇನೆಗೆ ಆಗಿರುವ ಭಾರೀ ನಷ್ಟದಿಂದ ತೀವ್ರ ಆಕ್ರೋಶಗೊಂಡು ಗುಪ್ತಚರ ಪಡೆ ಹಾಗೂ ಸೇನಾಪಡೆಯ 8 ಉನ್ನತ ಅಧಿಕಾರಿಗಳನ್ನು ವಜಾಗೊಳಿಸಿದ್ದಾರೆ ಎಂದು ಉಕ್ರೇನ್ನ ರಕ್ಷಣಾ ಸಚಿವಾಲಯದ ಕಾರ್ಯದರ್ಶಿ ಒಲೆಕ್ಸಿ ಡ್ಯನಿಲೊವ್ ಹೇಳಿದ್ದಾರೆ. ‌

ಯೋಜಿಸಿದ ರೀತಿಯಲ್ಲಿ ಮುನ್ನಡೆ ಸಾಧ್ಯವಾಗದೆ ಪುಟಿನ್ ಹತಾಶರಾಗಿದ್ದು ಇದುವರೆಗೆ 8 ಉನ್ನತ ಅಧಿಕಾರಿಗಳನ್ನು ವಜಾಗೊಳಿಸಿದ್ದಾರೆ. ಇವರ ಸ್ಥಾನದಲ್ಲಿ ನೂತನ ಸೇನಾ ಮುಖಂಡರನ್ನು ನೇಮಕಗೊಳಿಸಿ ಸಮರ ತಂತ್ರಗಾರಿಕೆಯನ್ನು ಬದಲಾಯಿಸಲಾಗಿದೆ. ರಶ್ಯ ಒಕ್ಕೂಟದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ನಾವು ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಬಹುದು. ಉಕ್ರೇನ್ ದೇಶ ಇಷ್ಟೊಂದು ಒಗ್ಗಟ್ಟಾಗಿರುತ್ತದೆ ಎಂದು ರಶ್ಯ ಯಾವತ್ತೂ ಭಾವಿಸಿರಲಿಲ್ಲ . ಅವರು ಹತಾಶರಾಗಿದ್ದಾರೆ ಎಂದು ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಅವರು ಹೇಳಿದ್ದಾರೆ. 

ಪುಟಿನ್ ತುಂಬಾ ಆಕ್ರೋಶಗೊಂಡಿದ್ದು ತಮ್ಮ ಗುಪ್ತಚರ ಪಡೆಯನ್ನು ದೂಷಿಸುತ್ತಿದ್ದಾರೆ. ಉಕ್ರೇನ್ ದುರ್ಬಲವಾಗಿದ್ದು ಸುಲಭದಲ್ಲಿ ಶರಣಾಗಬಹುದು ಎಂದು ವರದಿ ನೀಡಿದ್ದ ಎಫ್ಎಸ್ಬಿ(ರಶ್ಯ ಗುಪ್ತಚರ ವಿಭಾಗ)ಯ ಕಮಾಂಡರ್ಗಳ ವಿರುದ್ಧ ಕೆಂಡಕಾರುತ್ತಿದ್ದಾರೆ ಎಂದು ಭದ್ರತಾ ತಜ್ಞ, ಬ್ರಿಟನ್ ಗುಪ್ತಚರ ಇಲಾಖೆಯ ಮಾಜಿ ಅಧಿಕಾರಿ ಫಿಲಿಪ್ ಇಂಗ್ರಾಮ್ ಹೇಳಿದ್ದಾರೆ. ಫೆ.24ರಂದು ಉಕ್ರೇನ್ ಮೇಲಿನ ರಶ್ಯ ಆಕ್ರಮಣ ಆರಂಭವಾಗಿದ್ದು ಉಕ್ರೇನ್ ರಾಜಧಾನಿ ಕೀವ್ ವಶಪಡಿಸಿಕೊಳ್ಳುವ ರಶ್ಯ ಪಡೆಯ ಪ್ರಯತ್ನ ಇದುವರೆಗೆ ಸಫಲವಾಗಿಲ್ಲ. ಮತ್ತೊಂದು ನಗರ ನಿಪ್ರೊದ ಮೇಲೆ ನಿರಂತರ ವಾಯುದಾಳಿ ನಡೆಸುತ್ತಿದೆ. ಇದುವರೆಗೆ ರಶ್ಯದ ದಾಳಿಯಲ್ಲಿ ಉಕ್ರೇನ್ನ 3,213 ಸೇನಾ ನೆಲೆಗಳಿಗೆ ಹಾನಿಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಮಧ್ಯೆ, ಕೀವ್ನ ಉತ್ತರಭಾಗದಲ್ಲಿ ರಶ್ಯ ಸೇನೆಯನ್ನು ಜಮಾವಣೆಗೊಳಿಸಿರುವುದು ಉಪಗ್ರಹದ ಚಿತ್ರಗಳಿಂದ ದೃಢಪಟ್ಟಿದೆ. ಈ ಮಾರ್ಗದ ಮೂಲಕ ಕೀವ್ನತ್ತ ನುಗ್ಗಲು ರಶ್ಯಾ ಯೋಜನೆ ರೂಪಿಸಿದೆ ಎಂದು ಅಮೆರಿಕದ ಮಾಕ್ಸರ್ ಟೆಕ್ನಾಲಜೀಸ್ ಸಂಸ್ಥೆ ಹೇಳಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X