Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಸ್ ಡಿ ಪಿ ಐ ಪಾಂಡವರಕಲ್ಲು ವತಿಯಿಂದ...

ಎಸ್ ಡಿ ಪಿ ಐ ಪಾಂಡವರಕಲ್ಲು ವತಿಯಿಂದ ರಕ್ತದಾನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ12 March 2022 12:00 PM IST
share
ಎಸ್ ಡಿ ಪಿ ಐ ಪಾಂಡವರಕಲ್ಲು ವತಿಯಿಂದ ರಕ್ತದಾನ ಶಿಬಿರ

ಪಾಂಡವರಕಲ್ಲು: ಮರ್ಹೂಂ ಮಹಮ್ಮದ್ ಆಸಿದ್ ಸ್ಮರಣಾರ್ಥವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ - ಪಾಂಡವರಕಲ್ಲು ವತಿಯಿಂದ ಕೆ ಎಮ್ ಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ಪಾಂಡವರಕಲ್ಲಿನ ಸೌಹಾರ್ದ ಸಭಾಭವನದಲ್ಲಿ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಎಸ್ ಡಿ ಪಿ ಐ ಪಾಂಡವರಕಲ್ಲು ಅಧ್ಯಕ್ಷ ಸಾದಿಕ್ ಕೊಮಿನಡ್ಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಬಡಗಕಜೆಕಾರು ಗ್ರಾಮ ಪಂಚಾಯತ್ ಸದಸ್ಯ ಅಥಾವುಲ್ಲಾ ಕೆದಿಲೆ ಸ್ವಾಗತಿಸಿದರು. 

ಎಸ್ ಡಿ ಪಿ ಐ ರಾಷ್ಟ್ರೀಯ ಕಾರ್ಯದರ್ಶಿ ಆಲ್ಫೋನ್ಸ್ ಫ್ರಾಂಕೋ ರಕ್ತದಾನದ ಮಹತ್ವವನ್ನು ವಿವರಿಸಿ, ಪ್ರಭಾಷಣಗೈದರು. ಇನ್ನೋರ್ವ ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್ ಡಿ ಪಿ ಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬು ಕಾರ್ಯಕ್ರಮವನ್ನುದ್ದೇಶಿಸಿ ಹಿತಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಬಡಗಕಜೆಕಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಸ್ಮಾ, ಸಹಕಾರಿ ಬ್ಯಾಂಕು ಅಧ್ಯಕ್ಷ ವಿನ್ಸೆಂಟ್ ಸೇರಾ, ಎಸ್ ಡಿ ಪಿ ಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ನಿಸಾರ್ ಕುದ್ರಡ್ಕ ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರ ಉಪಾಧ್ಯಕ್ಷ ಖಲಂದರ್ ಪರ್ತಿಪಾಡಿ, ಪಿ ಎಫ್ ಐ ಮಡಂತ್ಯಾರು ವಲಯಾಧ್ಯಕ್ಷ ಬಿ ಎಮ್ ರಝ್ಝಾಕ್, ಬದ್ರಿಯಾ ಜುಮ್ಮಾ ಮಸ್ಜಿದ್ ಪಾಂಡವರಕಲ್ಲು ಇದರ ಗೌರವಾಧ್ಯಕ್ಷ ಅಬೂಬಕರ್ ಕೆದಿಲೆ,  ಬದ್ರಿಯಾ ಜುಮ್ಮಾ ಮಸ್ಜಿದ್ ಪಾಂಡವರಕಲ್ಲು ಇದರ ಪ್ರಧಾನ ಕಾರ್ಯದರ್ಶಿ ಕೆ ಪಿ ಉಮರ್ ಮುಸ್ಲಿಯಾರ್, ಊರಿಯ ಹಿರಿಯರಾದ ಪುತ್ತುಮೋನು ಕುದುರು, ಬಡಗಕಜೆಕಾರು ಗ್ರಾಮ ಪಂಚಾಯತ್ ಸದಸ್ಯೆ ಶಮೀರಾ ಹನೀಫ್, ಎಸ್ ಡಿ ಪಿ ಐ ಕಾವಳಮೂಡೂರು - ಪಡೂರು ಗ್ರಾಮ ಸಮಿತಿ ಅಧ್ಯಕ್ಷ ಹೈದರ್ ಕಾವಳಕಟ್ಟೆ, ಪಿ ಎಫ್ ಐ ಪಾಂಡವರಕಲ್ಲು ಅಧ್ಯಕ್ಷ ನಾಸಿರ್ ನೀರಾರಿ, ಸಿ ಎಫ್ ಐ ಬೆಳ್ತಂಗಡಿ ಜಿಲ್ಲಾ ಕಾರ್ಯದರ್ಶಿ ಶಹೀರ್ ಪಾಂಡವರಕಲ್ಲು ಮತ್ತು ಹಿತೈಷಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ಇಮ್ರಾನ್ ಪಾಂಡವರಕಲ್ಲು ಕಾರ್ಯಕ್ರಮವನ್ನು ನಿರೂಪಿಸಿ, ಧನ್ಯವಾದಗೈದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X