Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ...

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಿ ಎಫ್ ಡು ಪ್ಲೆಸಿಸ್ ನೇಮಕ

ವಾರ್ತಾಭಾರತಿವಾರ್ತಾಭಾರತಿ12 March 2022 4:57 PM IST
share
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಿ ಎಫ್ ಡು ಪ್ಲೆಸಿಸ್ ನೇಮಕ

 ಬೆಂಗಳೂರು, ಮಾ.12: ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ)ತಂಡ 2022ರ ಐಪಿಎಲ್ ಟೂರ್ನಿಗೆ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಫ್‌ಡು ಪ್ಲೆಸಿಸ್ ಅವರನ್ನು ಶನಿವಾರ ತನ್ನ ನಾಯಕನನ್ನಾಗಿ ನೇಮಕ ಮಾಡಿದೆ.

ಚೆನ್ನೈ ಸೂಪರ್ ಕಿಂಗ್ಸ್ ಪರ ಸ್ಥಿರ ಪ್ರದರ್ಶನ ನೀಡಿರುವ ಪ್ಲೆಸಿಸ್ 2021ರ ಐಪಿಎಲ್ ಬಳಿಕ ನಾಯಕತ್ವ ಸ್ಥಾನದಿಂದ ಕೆಳಗಿಳಿದಿರುವ ವಿರಾಟ್ ಕೊಹ್ಲಿ ಅವರಿಂದ ತೆರವಾದ ಸ್ಥಾನ ತುಂಬಲಿದ್ದಾರೆ. ಆರ್‌ಸಿಬಿಯಿಂದ 7 ಕೋ.ರೂ.ಗೆ ಖರೀದಿಸಲ್ಪಟ್ಟಿರುವ ಪ್ಲೆಸಿಸ್ ಸಂಪೂರ್ಣ ಋತುವಿಗೆ ಲಭ್ಯವಿರಲಿದ್ದಾರೆ.

4 ಬಾರಿ ಐಪಿಎಲ್ ಜಯಿಸಿರುವ ಪ್ಲೆಸಿಸ್ ಈ ತನಕ 100 ಪಂದ್ಯಗಳನ್ನು ಆಡಿದ್ದು 2,935 ರನ್ ಗಳಿಸಿದ್ದಾರೆ. ಕಳೆದ ವರ್ಷ ಸಿಎಸ್‌ಕೆ ಪರ ಒಟ್ಟು 633 ರನ್ ಗಳಿಸಿದ್ದರು.

The Leader of the Pride is here!

Captain of RCB, @faf1307!#PlayBold #RCBCaptain #RCBUnbox #ForOur12thMan #UnboxTheBold pic.twitter.com/UfmrHBrZcb

— Royal Challengers Bangalore (@RCBTweets) March 12, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X