ಮಾ.14ರಂದು ಕರ್ನಾಟಕ ರಾಜ್ಯಪಾಲರು ಕಾರ್ಕಳಕ್ಕೆ
ಉಡುಪಿ : ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಮಾ.೧೪ರ ಸೋಮವಾರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಅಂದು ಸಂಜೆ 5.30ಕ್ಕೆ ಕಾರ್ಕಳದ ಗಾಂಧೀ ಮೈದಾನದಲ್ಲಿ ನಡೆಯುವ ಕಾರ್ಕಳ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ 6.50ಕ್ಕೆ ಕಾರ್ಕಳದಿಂದ ಮಂಗಳೂರಿಗೆ ತೆರಳಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





