Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ...

ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉಚಿತ ಬಸ್ ಪಾಸ್: ಸಚಿವ ಶ್ರೀರಾಮುಲು ಭರವಸೆ

ವಾರ್ತಾಭಾರತಿವಾರ್ತಾಭಾರತಿ13 March 2022 5:52 PM IST
share
ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉಚಿತ ಬಸ್ ಪಾಸ್: ಸಚಿವ ಶ್ರೀರಾಮುಲು ಭರವಸೆ

ಗದಗ, ಮಾ. 13:  ‘ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡುತ್ತೇವೆ’ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದ್ದಾರೆ.  

ರವಿವಾರ ಜಿಲ್ಲೆಯ ಶಿರಹಟ್ಟಿಯಲ್ಲಿ ನೂತನ ಸಾರಿಗೆ ಘಟಕ ಉದ್ಘಾಟನೆ ಹಾಗೂ ವಾಯುವ್ಯ ಸಾರಿಗೆ ನಿಗಮದ ಒಂಬತ್ತು ವಿಭಾಗಗಳ ಅಪಘಾತ ರಹಿತ ಚಾಲಕರಿಗೆ ಬಂಗಾರ ಮತ್ತು ಬೆಳ್ಳಿ ಪದಕ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಸಾರಿಗೆ ಸಂಸ್ಥೆಯ ಸಿಬ್ಬಂದಿಗಳ ಬಹುದಿನಗಳ ಬೇಡಿಕೆಯಾದ ವೇತನ ಪರಿಷ್ಕರಣೆ ಜೊತೆಗೆ ಮುಷ್ಕರದ ವೇಳೆ ಅಮಾನತುಗೊಂಡವರನ್ನು ಮೂಲ ಸ್ಥಾನಕ್ಕೆ ನಿಯೋಜಿಸಲು ಆದಷ್ಟು ಬೇಗ ಕ್ರಮ ಕೈಗೊಳ್ಳಲಾಗುವುದು' ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರು ಭರವಸೆ ನೀಡಿದ್ದಾರೆ.

ಜೀವನವೆಂಬ ಯುದ್ಧದಲ್ಲಿ ಸಾರಿಗೆ ಬಸ್ ಚಾಲಕರು ಶ್ರೀಕೃಷ್ಣನಂತೆ ಸಾರಥಿಯಾಗಿದ್ದಾರೆ. ದಿನ ನಿತ್ಯ ಸಂಚಾರದಲ್ಲಿ ಪ್ರಯಾಣಿಕರನ್ನು ಸುರಕ್ಷಿತವಾಗಿ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುವರು. ಹೀಗಾಗಿ ಅಪಘಾತ ರಹಿತವಾಗಿ 15 ವರ್ಷ ಸೇವೆ ಸಲ್ಲಿಸಿದದವರಿಗೆ ಚಿನ್ನ ಹಾಗೂ ಐದು ವರ್ಷ ಸೇವೆ ಸಲ್ಲಿಸಿದವರಿಗೆ ಬೆಳ್ಳಿ ಪದಕ ನೀಡಲಾಗಿದೆ ಎಂದು ಪದಕ ಪುರಸ್ಕೃತರಿಗೆ ಅಭಿನಂದಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ಮಂಡಿಸಿದ ಬಜೆಟ್ ವೇಳೆ ಸಾರಿಗೆ ಸಿಬ್ಬಂದಿಗಳ ವೇತನ ಪರಿಷ್ಕರಣೆ ಕುರಿತು ಪ್ರಸ್ತಾಪಿಸಲಾಗಿತ್ತು. ಆದರೆ, ಕೋವಿಡ್ ಕಾರಣದಿಂದ ಈ ಬಾರಿ ಸಾಧ್ಯವಾಗಿಲ್ಲ. ಆದರೆ, ಮುಂದಿನ ದಿನಗಳಲ್ಲಿ ವೇತನ ಪರಿಷ್ಕರಣೆ ಮಾಡಿಕೊಡುವುದಾಗಿ ಹೇಳಿದರು.

ಅಲ್ಲದೇ, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು ನಡೆಸಿದ ಮುಷ್ಕರದ ವೇಳೆ ಅಮಾನತುಗೊಂಡ ಸಿಬ್ಬಂದಿಯನ್ನು ಮಾನವೀಯತೆ ದೃಷ್ಟಿಯಿಂದ ಮತ್ತೆ ಸೇವೆಗೆ ನೇಮಿಸಿಕೊಳ್ಳಲಾಗಿದೆ. ಅವರನ್ನು ಮೂಲ ಘಟಕಗಳಿಗೆ ನಿಯೋಜಿಸಬೇಕು ಎಂಬ ಬೇಡಿಕೆಯಿದೆ. ಆದರೆ, ಮುಷ್ಕರ ನಿರತರ ಆ ಪೈಕಿ 800 ಜನರ ಪ್ರಕರಣಗಳು ಕೋರ್ಟ್ ನಲ್ಲಿವೆ. ಅವು ಕಾರ್ಮಿಕ ನ್ಯಾಯಾಲಯದಲ್ಲಿ ಇತ್ಯರ್ಥಗೊಂಡ ಬಳಿಕ ಸೂಕ್ತ ಕ್ರಮ ವಹಿಸಲು ಪ್ರಯತ್ನಿಸುವುದಾಗಿ ಹೇಳಿದರು.

ಸಂಬಳಕ್ಕಾಗಿ ನಿಲ್ದಾಣಗಳ ಅಡಮಾನ: ಸಾರಿಗೆ ನಿಲ್ದಾಣಗಳ ಅಡಮಾನ ವಿಚಾರವನ್ನು ಸಮರ್ಥಿಸಿಕೊಂಡ ಸಚಿವರು, ಸಾರಿಗೆ ಸಿಬ್ಬಂದಿ ಸಂಬಳಕ್ಕಾಗಿ ಕಾಯಬಾರದು ಎಂಬ ಉದ್ದೇಶದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ. ಮುಂದಿನ ಒಂದು ವಾರದಲ್ಲಿ ಒಂದೂವರೆ ತಿಂಗಳ ಬಾಕಿ ವೇತನ ಪಾವತಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಸಿದರು.

 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X