Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಾವಯವ ಗೊಬ್ಬರ ಬಳಕೆಯಿಂದ ಹೆಚ್ಚಿನ ಲಾಭ...

ಸಾವಯವ ಗೊಬ್ಬರ ಬಳಕೆಯಿಂದ ಹೆಚ್ಚಿನ ಲಾಭ ಸಾಧ್ಯ: ಏಕಗಮ್ಯಾನಂದ ಸ್ವಾಮೀಜಿ

ಕೃಷಿ ಮೇಳದಲ್ಲಿ ವಿಚಾರಗೋಷ್ಠಿ

ವಾರ್ತಾಭಾರತಿವಾರ್ತಾಭಾರತಿ13 March 2022 7:47 PM IST
share
ಸಾವಯವ ಗೊಬ್ಬರ ಬಳಕೆಯಿಂದ ಹೆಚ್ಚಿನ ಲಾಭ ಸಾಧ್ಯ: ಏಕಗಮ್ಯಾನಂದ ಸ್ವಾಮೀಜಿ

ಮಂಗಳೂರು :  ರಾಜ್ಯಮಟ್ಟದ ಕೃಷಿ ಮೇಳದ ಕೊನೆಯ ದಿನವಾದ ಆದಿತ್ಯವಾರ ನಡೆದ ಎರಡನೇ ವಿಚಾರ ಗೋಷ್ಟಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ರಾಮಕೃಷ್ಣ ಮಠ ಮಂಗಳೂರು ಇದರ ಏಕಗಮ್ಯಾನಂದ ಸ್ವಾಮೀಜಿ ಅವರು ಮನೆಯಲ್ಲೇ ಕೈತೋಟ ನಿರ್ವಹಣೆ ಹೇಗೆ ಮತ್ತು ಸಾವಯವ ಗೊಬ್ಬರ ತಯಾರಿ ಕುರಿತು ಮಾತಾಡಿದರು.

"ರಾಮಕೃಷ್ಣ ಮಠದ ವತಿಯಿಂದ 2014ರಿಂದ 2019ರವರೆಗೆ ಮಂಗಳೂರಿನಲ್ಲಿ 4000 ಕಾರ್ಯಕರ್ತರ ಜೊತೆ ಸ್ವಚ್ಛತಾ ಕಾರ್ಯಕ್ರಮ ನಡೆಸಿದೆವು. ಅದರ ಜೊತೆ ಮನೆ ಮನೆಗಳಲ್ಲಿ ಜಾಗೃತಿ ನಡೆಸಿದೆವು. 108 ಶಾಲೆಗಳ 13000 ಮಕ್ಕಳನ್ನು ಸೇರಿಸಿ ಕಾರ್ಯಕ್ರಮ ನಡೆಸಿದೆವು. ಸಾವಯವ ಗೊಬ್ಬರ ತಯಾರಿ ಮಾಡಿ ಕೈತೋಟ ನಡೆಸಲು ಪ್ರೇರಣೆ ನೀಡಿದೆವು. ಹಸಿಕಸದ ನಿರ್ವಹಣೆ ವಿಶ್ವದಲ್ಲೇ ಸರಿಯಾಗಿ ನಡೆಯುತ್ತಿಲ್ಲ. ಇದರ ಬಗ್ಗೆ ಪ್ರತಿಯೊಬ್ಬರೂ ಮಾಹಿತಿ ಪಡೆದಾಗ ಸಾವಯವ ಬೆಳೆಗಳನ್ನು ಬೆಳೆಸಲು ಸಾಧ್ಯ. ರೈತ ಅತ್ಯಂತ ಹೆಚ್ಚಿನ ಶ್ರಮ ಪಟ್ಟರೂ ಆತನಿಗೆ ಸಿಗುವ ಲಾಭ ಮಾತ್ರ ಕನಿಷ್ಠವಾಗಿದೆ. ಯಾವುದೇ ರಾಸಾಯನಿಕ ಗೊಬ್ಬರ ಬಳಸುದಕ್ಕಿಂತ ಸಾವಯವ ಗೊಬ್ಬರ ಬಳಕೆ ಸೂಕ್ತ. ಈ ಮೂಲಕ ಹೆಚ್ಚಿನ ಲಾಭ ಗಳಿಸಬಹುದು" ಎಂದರು

ಪ್ರೊ. ಡಾ. ತುಕಾರಾಮ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕೃಷಿಮೇಳದ ಪದಾಧಿಕಾರಿ ಸೋಮಪ್ಪ ನಾಯಕ್, ರತ್ನಾಕರ ಕುಳಾಯಿ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ನವೀನ್ ಶೆಟ್ಟಿ ಎಡ್ಮೆಮಾರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X