Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗಡಿಪಾರು ಸುದ್ದಿ ಆಧಾರವಿಲ್ಲದ, ಅತಿರೇಕ:...

ಗಡಿಪಾರು ಸುದ್ದಿ ಆಧಾರವಿಲ್ಲದ, ಅತಿರೇಕ: ನಟ ಚೇತನ್

ವಾರ್ತಾಭಾರತಿವಾರ್ತಾಭಾರತಿ13 March 2022 7:59 PM IST
share
ಗಡಿಪಾರು ಸುದ್ದಿ ಆಧಾರವಿಲ್ಲದ, ಅತಿರೇಕ: ನಟ ಚೇತನ್

ಬೆಂಗಳೂರು, ಮಾ. 13: ನನ್ನನ್ನು ಗಡಿಪಾರು ಮಾಡಲಾಗುತ್ತಿದೆ ಎನ್ನುವ ವರದಿಗಳೆಲ್ಲಾವೂ ಅತಿರೇಕದ ಸುದ್ದಿಗಳು ಎಂದು ನಟ, ಸಾಮಾಜಿಕ ಹೋರಾಟಗಾರ ಚೇತನ್ ತಿಳಿಸಿದ್ದಾರೆ.

ಗಡಿಪಾರು ವಿಚಾರ ಸಂಬಂಧ ರವಿವಾರ ಪ್ರತಿಕ್ರಿಯಿಸಿದ ಅವರು, ಸದ್ಯ ನನ್ನ ಗಡಿಪಾರಿನ ವರದಿಗಳೆಲ್ಲ ಆಧಾರವಿಲ್ಲದ ಅತಿರೇಕದ ಸುದ್ದಿಗಳು. ಈ ರೀತಿಯ ಸರಕಾರಿ ಬೆಂಬಲಿತ ದಾಳಿಗಳು ನಮ್ಮ ಸತ್ಯ ಮತ್ತು ಸಮಾನತೆಯ ಪರದ ಧ್ವನಿಗಳು ಹೆಚ್ಚಾಗುತ್ತಿರುವುದನ್ನು ಬಿಂಬಿಸುತ್ತದೆ ಎಂದು ಹೇಳಿದ್ದಾರೆ.

ಇನ್ನೂ, ಬಂಧನ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಸಕ್ರಿಯವಾಗಿದ್ದೇನೆ. ರಾಜ್ಯ, ದೇಶ ಹಾಗೂ ವಿದೇಶಗಳಿಂದಲೂ ಗಟ್ಟಿ ಕಾರಣವಿರದ ನ್ಯಾಯಾಂಗ ಬಂಧನದ ಸಮಯದಲ್ಲಿ ನನ್ನ ಜೊತೆಗಿದ್ದು, ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ಎಂದು ಚೇತನ್ ನುಡಿದಿದ್ದಾರೆ.

Back on social media after 3 wks

Thanks to all of KA/India/globe who stood w/ me durng my week-long unjustified judicial custody

Current media reports on my deportation are baseless, sensationalized

Such state-sponsored onslaught shows our voices of truth & equality r growing

— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) March 13, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X