Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ದೇಶದ ಮೊಟ್ಟಮೊದಲ ಡಿಜಿಟಲ್...

ಬೆಂಗಳೂರು: ದೇಶದ ಮೊಟ್ಟಮೊದಲ ಡಿಜಿಟಲ್ ವಾಟರ್ ಬ್ಯಾಂಕ್ `ಅಕ್ವೇರಿಯಂ’ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ14 March 2022 1:04 PM IST
share
ಬೆಂಗಳೂರು: ದೇಶದ ಮೊಟ್ಟಮೊದಲ ಡಿಜಿಟಲ್ ವಾಟರ್ ಬ್ಯಾಂಕ್ `ಅಕ್ವೇರಿಯಂ’ ಉದ್ಘಾಟನೆ

ಬೆಂಗಳೂರು: ಜಲ ಸಂರಕ್ಷಣೆ, ನೈರ್ಮಲ್ಯ, ಜಲಭೂಗರ್ಭ ವಿಜ್ಞಾನ ಮತ್ತು ಡೇಟಾ ವಿಜ್ಞಾನಗಳಲ್ಲಿ 10 ಲಕ್ಷ ಯುವಜನರಿಗೆ ತರಬೇತಿ ನೀಡುವ ಗುರಿ ಹೊಂದಿರುವ ದೇಶದ ಮೊಟ್ಟಮೊದಲ ಡಿಜಿಟಲ್ ವಾಟರ್ ಬ್ಯಾಂಕ್  `ಅಕ್ವೇರಿಯಂ’ ನವೋದ್ಯಮಕ್ಕೆ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಸೋಮವಾರ ಚಾಲನೆ ನೀಡಿದರು.

ಈ ಸಂಬಂಧ ನಗರದ ಖಾಸಗಿ ಹೋಟೆಲೊಂದರಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `5 ಟ್ರಿಲಿಯನ್ ಡಾಲರ್  ಆರ್ಥಿಕಶಕ್ತಿಯ ಆತ್ಮನಿರ್ಭರ ಭಾರತವನ್ನು ಕಟ್ಟುವಲ್ಲಿ ಶುದ್ಧನೀರು ಮತ್ತು ಜಲಭದ್ರತೆ ಎರಡೂ ಪ್ರಮುಖ ಪಾತ್ರ ವಹಿಸಲಿವೆ. 2030ರ ಹೊತ್ತಿಗೆ ದೇಶದಲ್ಲಿ ನೀರಿನ ಸಂರಕ್ಷಣೆ ಮತ್ತು ವೈಜ್ಞಾನಿಕ ಬಳಕೆಯಲ್ಲಿ ತೊಡಗಿಕೊಂಡಿರುವ ಜಲೋದ್ಯಮಿಗಳನ್ನು ಸೃಷ್ಟಿಸಬೇಕಾದ ಜರೂರಿದೆ’ ಎಂದರು.

`ಅಕ್ವೇರಿಯಂ ನವೋದ್ಯಮವು ಬೆಂಗಳೂರಿನಲ್ಲೇ ತನ್ನ ಕೇಂದ್ರ ಕಚೇರಿ ಹೊಂದಿರುವುದು ರಾಜ್ಯಕ್ಕೊಂದು ಹೆಗ್ಗಳಿಕೆಯಾಗಿದೆ. ಸದ್ಯಕ್ಕೆ ಭಾರತದ ನೀರು ಮತ್ತು ನೈರ್ಮಲ್ಯ ಮಾರುಕಟ್ಟೆಯು 297 ಶತಕೋಟಿ ಡಾಲರುಗಳಷ್ಟು ಮೌಲ್ಯವನ್ನು ಹೊಂದಿದೆ. ಆದರೆ ತುಂಬಾ ಅಸಂಘಟಿತವಾಗಿರುವ ಈ ವಲಯದಲ್ಲಿ ಸಮಗ್ರ ದೃಷ್ಟಿಕೋನವನ್ನು ರೂಪಿಸುವ ಅಗತ್ಯವಿದೆ’ ಎಂದು ಅವರು ಪ್ರತಿಪಾದಿಸಿದರು.

ಇದು ಪರಿಸರಸ್ನೇಹಿ ತಂತ್ರಜ್ಞಾನದ ಬಳಕೆಯ ಮೂಲಕ ಸುಸ್ಥಿರ ಅಭಿವೃದ್ಧಿಗೆ ಕಾಣಿಕೆ ನೀಡಲಿದೆ. ಇದರ ಜತೆಗೆ ಮಾಹಿತಿ ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ತರಬೇತಿ ಮತ್ತು ಉದ್ಯಮಶೀಲತೆಗಳು ಇದರಲ್ಲಿ ಮೇಳೈಸಿಕೊಂಡಿವೆ ಎಂದು ಅವರು ಹೇಳಿದರು.

ಕಂಪನಿಯ ಅಧ್ಯಕ್ಷ ಡಾ.ಸುಬ್ರಹ್ಮಣ್ಯ ಕುಣಸೂರು ಮಾತನಾಡಿ, `ದೇಶದಲ್ಲಿ ಲಭ್ಯವಿರುವ ಒಟ್ಟು ಶುದ್ಧನೀರಿನಲ್ಲಿ ಶೇ.80ರಷ್ಟನ್ನು ಕೃಷಿ ವಲಯವು ಬಳಸುತ್ತಿದೆ. ನಮ್ಮ ಕಂಪನಿಯು ನಿಖರ ಹವಾಮಾನ ವರದಿ, ಜಲಕೋಷ್ಟಕ, ಜಲ ಮರುಪೂರಣ ಮತ್ತು ಅಂತರ್ಜಲ ಸಂರಕ್ಷಣೆ ಬಗ್ಗೆ ರೈತರಿಗೆ ಮಾಹಿತಿ ನೀಡಲಿದ್ದು, ಅವರ ಸಬಲೀಕರಣವನ್ನು ಸುಲಭವಾಗಿಸಲಿದೆ’ ಎಂದರು.

ಅಕ್ವೇರಿಯಂ ನವೋದ್ಯಮವು ದೇಶದ ಒಂಬತ್ತು ರಾಜ್ಯಗಳಲ್ಲಿ ಸಕ್ರಿಯವಾಗಿದ್ದು, ಕಳೆದ 12 ವರ್ಷಗಳಿಂದ ಜಲಸಂರಕ್ಷಣೆ ಮತ್ತು ಅದಕ್ಕೆ ಸಂಬಂಧಿಸಿದ ರಚನಾತ್ಮಕ ಕಾರ್ಯಗಳಲ್ಲಿ ತೊಡಗಿಕೊಂಡಿದೆ ಎಂದು ಅವರು ನುಡಿದರು.

ಕಾರ್ಯಕ್ರಮದಲ್ಲಿ ಕಂಪನಿಯ ಸಹಸಂಸ್ಥಾಪಕ ವಿನಯ್ ರಾವ್, ಆಕ್ವಾಕ್ರಾಫ್ಟ್ ಗ್ರೂಪ್ ವೆಂಚರ್ಸ್ ನಿರ್ದೇಶಕ ಸಿ.ಶ್ರೀಧರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X