Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಅಗತ್ಯ...

ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಅಗತ್ಯ ನೆರವು: ಡಾ.ಎಂ.ಎನ್.ರಾಜೇಂದ್ರ ಕುಮಾರ್

ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದಿಂದ ಷೇರು ಪತ್ರ ವಿತರಣಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ14 March 2022 10:37 PM IST
share
ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಅಗತ್ಯ ನೆರವು: ಡಾ.ಎಂ.ಎನ್.ರಾಜೇಂದ್ರ ಕುಮಾರ್

ಮಂಗಳೂರು: ಪತ್ರಕರ್ತರ ಹಿತದೃಷ್ಟಿಯಿಂದ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘ ಅಸ್ತಿತ್ವಕ್ಕೆ ಬಂದಿರುವುದು ಉತ್ತಮ ಬೆಳವಣಿಗೆ. ಸೊಸೈಟಿಯ ಮೂಲಕ ಉತ್ತಮ ಕೆಲಸಗಳಾಗಬೇಕು. ಎಸ್‌ಸಿಡಿಸಿಸಿ ಬ್ಯಾಂಕ್ ವತಿಯಿಂದ ಅಗತ್ಯ ನೆರವನ್ನು ನೀಡಲಾಗುವುದು ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.

ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ವತಿಯಿಂದ ಸೋಮವಾರ ಮಂಗಳೂರು ಪತ್ರಿಕಾಭವನದಲ್ಲಿ ಆಯೋಜಿಸಿದ್ದ ಷೇರು ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಸೊಸೈಟಿಯ ಷೇರುದಾರರಿಗೆ ಷೇರು ಪತ್ರ ವಿತರಿಸಿ ಅವರು ಮಾತನಾಡಿದರು.

ಪತ್ರಕರ್ತರು ತಮ್ಮ ವೃತ್ತಿಯೊಂದಿಗೆ ಶಕ್ತಿಯಾಗಿ ಬೆಳೆಯಬೇಕು. ಸಮಾಜಕ್ಕೆ ಪೂರಕವಾದ ಕೆಲಸಗಳನ್ನು ಮಾಡಬೇಕು. ಗೃಹ ನಿರ್ಮಾಣ ಸೊಸೈಟಿಯ ಮೂಲಕ ಪತ್ರಕರ್ತರ ಮನೆ ನಿರ್ಮಾಣದ ಕನಸು ಈಡೇರಲಿ. ತಮ್ಮ ಬ್ಯಾಂಕ್ ಅಗತ್ಯ ನೆರವನ್ನು ನೀಡಲು ಬದ್ಧವಾಗಿದೆ ಎಂದು ರಾಜೇಂದ್ರ ಕುಮಾರ್ ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿದ್ದ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಸಹಕಾರಿ ಕುಟುಂಬಕ್ಕೆ ಪತ್ರಕರ್ತರು ಸೇರ್ಪಡೆಗೊಳ್ಳುತ್ತಿರುವುದು ಸಂತಸದ ವಿಷಯ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡಂತೆ ಒಟ್ಟು 1500 ಸಹಕಾರಿ ಸಂಸ್ಥೆಗಳಿದ್ದು, ಇದೀಗ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘವೂ ಸೇರ್ಪಡೆಯಾಗಿದೆ. ಈ ಸಂಘದ ಮೂಲಕ ಸಾಕಷ್ಟು ಕೆಲಸಗಳನ್ನು ಮಾಡಲು ಅವಕಾಶವಿದ್ದು, ಆ ನಿಟ್ಟಿನಲ್ಲಿ ಕೆಲಸ ಸಾಗಲಿ ಎಂದು ಶುಭ ಹಾರೈಸಿದರು.

ಇದೇ ಸಂದರ್ಭ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಜಯಕರ ಶೆಟ್ಟಿ ಇಂದ್ರಾಳಿ ಮತ್ತು ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅವರನ್ನು ಗೌರವಿಸಲಾಯಿತು.

ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಪ್ರಭಾರ) ಅಭಿಷೇಕ್ ಕೆ ವೇದಿಕೆಯಲ್ಲಿದ್ದರು. ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟವಂದಿಸಿದರು. ನಿರ್ದೇಶಕಿ ಸತ್ಯಾ ಕೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X