Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐದು ರಾಜ್ಯಗಳ ಕಾಂಗ್ರೆಸ್‌ ಅಧ್ಯಕ್ಷರನ್ನು...

ಐದು ರಾಜ್ಯಗಳ ಕಾಂಗ್ರೆಸ್‌ ಅಧ್ಯಕ್ಷರನ್ನು ವಜಾಗೊಳಿಸಿದ ಸೋನಿಯಾ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ15 March 2022 10:07 PM IST
share
ಐದು ರಾಜ್ಯಗಳ ಕಾಂಗ್ರೆಸ್‌ ಅಧ್ಯಕ್ಷರನ್ನು ವಜಾಗೊಳಿಸಿದ ಸೋನಿಯಾ ಗಾಂಧಿ

ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕಳೆದ ವಾರ ಹೀನಾಯ ಸೋಲು ಅನುಭವಿಸಿದ ಐದು ರಾಜ್ಯಗಳಲ್ಲಿನ ಪಕ್ಷದ ಮುಖ್ಯಸ್ಥರನ್ನು ಇಂದು ವಜಾಗೊಳಿಸಿದ್ದು, ʼಪಕ್ಷ ಪುನರ್ಸಂಘಟನೆʼಯತ್ತ ಮೊದಲ ಹೆಜ್ಜೆ ಎಂದು ಕರೆದಿದ್ದಾರೆ. ಎಂಟು ತಿಂಗಳ ಹಿಂದೆ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ನವಜೋತ್ ಸಿಂಗ್ ಸಿಧು ಅವರನ್ನೂ ವಜಾಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಅವರು ರಾಜ್ಯ ಕಾಂಗ್ರೆಸ್ ಘಟಕಗಳ "ಪುನರ್ಸಂಘಟನೆಗೆ ಅನುಕೂಲವಾಗುವಂತೆ" ರಾಜೀನಾಮೆ ನೀಡುವಂತೆ ಮನವಿ ಮಾಡಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪಿಸಿಸಿ ಮರುಸಂಘಟನೆಗೆ ಅನುಕೂಲವಾಗುವಂತೆ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರದ ಪಿಸಿಸಿ ಅಧ್ಯಕ್ಷರು ರಾಜೀನಾಮೆ ನೀಡುವಂತೆ ಹೇಳಿದ್ದಾರೆ. 

Congress President, Smt. Sonia Gandhi has asked the PCC Presidents of Uttar Pradesh, Uttarakhand, Punjab, Goa & Manipur to put in their resignations in order to facilitate reorganisation of PCC’s.

— Randeep Singh Surjewala (@rssurjewala) March 15, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X