Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಶ್ಮೀರಿ ಪಂಡಿತರ ಪಲಾಯನ ವೇಳೆ ಬಿಜೆಪಿಯ...

ಕಾಶ್ಮೀರಿ ಪಂಡಿತರ ಪಲಾಯನ ವೇಳೆ ಬಿಜೆಪಿಯ 85 ಸಂಸದರು ಏನು ಮಾಡುತ್ತಿದ್ದರು?: ಕಾಂಗ್ರೆಸ್ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ16 March 2022 7:32 AM IST
share
ಕಾಶ್ಮೀರಿ ಪಂಡಿತರ ಪಲಾಯನ ವೇಳೆ ಬಿಜೆಪಿಯ 85 ಸಂಸದರು ಏನು ಮಾಡುತ್ತಿದ್ದರು?: ಕಾಂಗ್ರೆಸ್ ವಾಗ್ದಾಳಿ

ಹೊಸದಿಲ್ಲಿ: ವಿವೇಕ್ ಅಗ್ನಿಹೋತ್ರಿ ನಿರ್ದೇಶನದ 'ದ ಕಾಶ್ಮೀರ್ ಫೈಲ್ಸ್' ಚಿತ್ರಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಸಂದೇಶದ ಬಗ್ಗೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದ್ವೇಷ ಮತ್ತು ಸುಳ್ಳು ಹರಡುವ ಮೂಲಕ ಎಷ್ಟು ರಾಜಕೀಯ ಅವಕಾಶಗಳನ್ನು ಪಡೆಯಲು ಬಯಸಿದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಪ್ರಶ್ನಿಸಿದ್ದಾರೆ.

"ನಿಮ್ಮ ಪೋಷಕ ಸಂಸ್ಥೆ 1925ರಲ್ಲಿ ಆರಂಭವಾದಾಗಿನಿಂದಲೂ ಅದು ದೇಶದ ಸ್ವಾತಂತ್ರ್ಯ ಹೋರಾಟದ ಮತ್ತು ಬಾಪು ವಿರುದ್ಧ ಸಂಘಟನೆ ವಿರುದ್ಧ ನಿಂತಿದೆ. ಅಸಹಕಾರ ಚಳವಳಿ, ನಾಗರಿಕ ಅವಿಧೇಯ ಚಳವಳಿ ಅಥವಾ ಭಾರತ ಬಿಟ್ಟು ತೊಲಗಿ ಚಳವಳಿ ಹೀಗೆ ಪ್ರತಿ ಬಾರಿಯೂ ಅದು ಬ್ರಿಟಿಷರ ಪರವಾಗಿ ನಿಂತಿದೆ. ದೇಶ ಸ್ವತಂತ್ರ್ಯಗೊಂಡಾಗ ಮೊದಲ ದಿನದಿಂದಲೂ ಅದು ಒಡೆದು ಆಳುವ ನೀತಿ ಅನುಸರಿಸುತ್ತಾ ಬಂದಿದೆ" ಎಂದು ಸುರ್ಜೇವಾಲಾ ಟ್ವೀಟಿಸಿದ್ದಾರೆ.

ಕಾಶ್ಮೀರಿ ಪಂಡಿತರ ಪಲಾಯನಕ್ಕೆ ರಾಜ್ಯಪಾಲ ಜಗ್‍ಮೋಹನ್ ಅವರನ್ನು ದೂಷಿಸಿದ ಕಾಂಗ್ರೆಸ್, ಕಾಶ್ಮೀರಿ ಪಂಡಿತರು ನಿರ್ಗಮಿಸುವಾಗ ಬಿಜೆಪಿ 85 ಸಂಸದರನ್ನು ಹೊಂದಿತ್ತು. ಆಗ ಬಿಜೆಪಿಯ ಸಂಸದರು ಏನು ಮಾಡುತ್ತಿದ್ದರು? ಯಾರ ಬೆಂಬಲದಲ್ಲಿ ವಿ.ಪಿ.ಸಿಂಗ್ ಸರ್ಕಾರ ಕೇಂದ್ರ ಸರ್ಕಾರವನ್ನು ನಡೆಸುತ್ತಿತ್ತು? ಸಿಎಂಗೆ ಭದ್ರತೆ ನೀಡುವ ಬದಲು, ರಾಜ್ಯಪಾಲರು ಪಂಡಿತರು ಪಲಾಯನ ಮಾಡುವಂತೆ ಏಕೆ ಕುಮ್ಮಕ್ಕು ನೀಡಿದರು? ಎಂದು ಪ್ರಶ್ನಿಸಿದ್ದಾರೆ.

"ನೆನಪಿಟ್ಟುಕೊಳ್ಳಿ; ಕಾಶ್ಮೀರಿ ಪಂಡಿತರಿಗೆ ಕಿರುಕುಳ ನೀಡಿದಾಗ ಮತ್ತು ಅವರು ಓಡಿಹೋಗಿರುವುದು ಬಿಜೆಪಿ ಬೆಂಬಲಿತ ಸರ್ಕಾರ ಇದ್ದ ಅವಧಿಯಲ್ಲಿ. ರಾಜೀವ್‍ ಗಾಂಧಿಯವರು ಸಂಸತ್‍ನಲ್ಲಿ ಘೇರಾವ್ ನಡೆಸಿ, ಧ್ವನಿ ಎತ್ತಿದ್ದರು. ಆದರೆ ಬಿಜೆಪಿ ಈ ದುರಂತಕ್ಕೆ ಕುಟಿಲ ಬೆಂಬಲ ನೀಡಿತು. ರಾಜಕೀಯ ಲಾಭಕ್ಕಾಗಿ ರಥಯಾತ್ರೆ ನಡೆಸಿತು'' ಎಂದು ಲೇವಡಿ ಮಾಡಿದ್ದಾರೆ.

ಕಣಿವೆ ರಾಜ್ಯದ ಅಭಿವೃದ್ಧಿಗಾಗಿ ಕಾಂಗ್ರೆಸ್ ಮಾಡಿದ ಕಾರ್ಯಗಳನ್ನು ಪಟ್ಟಿ ಮಾಡಿರುವ ಅವರು, ಇದೀಗ ಕಾಶ್ಮೀರ ಸ್ಥಿತಿ ಹದಗೆಟ್ಟಿದೆ. ಆದ್ದರಿಂದ ಚಲನಚಿತ್ರ ತೋರಿಸಲು ಹೊರಟಿದ್ದಾರೆ. "ದ್ವೇಷ ಬೆಳೆಸುವ ಮೂಲಕ ಲಾಭವನ್ನು ಎಷ್ಟರವರೆಗೆ ಕೊಯ್ಲು ಮಾಡಲು ಹೊರಟಿದ್ದೀರಿ" ಎಂದು ಪ್ರಶ್ನಿಸಿದ್ದಾರೆ.

3/n
मोदी जी बताएँ-

जब 1990 में कश्मीरी पंडित आतंक और बर्बरता के साये में पलायन को मजबूर हुए

तब भाजपा के 85 सांसद, जिनके समर्थन से केंद्र की वी.पी.सिंह सरकार चल रही थी, क्या कर रहे थे?

CM को हटाकर उनके बिठाए राज्यपाल ने सुरक्षा देने की बजाय पंडितों को पलायन के लिए क्यों उकसाया?

— Randeep Singh Surjewala (@rssurjewala) March 15, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X