Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬಿಟ್ಟ...

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬಿಟ್ಟ ಆರೋಪ ಸಾಬೀತು: ಆದಿತ್ಯ ರಾವ್‌ಗೆ 20 ವರ್ಷ ಜೈಲು ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ16 March 2022 7:00 PM IST
share
ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬಿಟ್ಟ ಆರೋಪ ಸಾಬೀತು: ಆದಿತ್ಯ ರಾವ್‌ಗೆ 20 ವರ್ಷ ಜೈಲು ಶಿಕ್ಷೆ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ  ಆರೋಪಿ ಆದಿತ್ಯರಾವ್‌ಗೆ ದಕ್ಷಿಣ ಕನ್ನಡ ಜಿಲ್ಲಾ ನಾಲ್ಕನೇ ಹೆಚ್ಚುವರಿ ನ್ಯಾಯಾಲಯವು 20 ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಸ್ಫೋಟಕ ತಡೆ ಕಾಯ್ದೆಯಡಿ 5 ವರ್ಷ ಹಾಗೂ ಯುಎಪಿಎ ಕಾಯ್ದೆಯಡಿ 20 ವರ್ಷ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

2020ರ ಜನವರಿ 20ರಂದು ಬೆಳಗ್ಗೆ ರಿಕ್ಷಾವೊಂದರಲ್ಲಿ ಚಾಲಕ ಸೇರಿದಂತೆ ಇಬ್ಬರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಆ ಪೈಕಿ ಆದಿತ್ಯ ರಾವ್ ಆಟೋ ರಿಕ್ಷಾದಿಂದ ಇಳಿದು ಸ್ಫೋಟಕ ತುಂಬಿದ ಬ್ಯಾಗನ್ನು ನಿರ್ಗಮನ ದ್ವಾರದ ಸಮೀಪದ ಟಿಕೆಟ್ ಕೌಂಟರ್ ಬಳಿಯಿರುವ ಆಸನದ ಮೇಲಿರಿಸಿ ಅಲ್ಲಿಂದ ಕಾಲ್ಕಿತ್ತಿರುವುದು ಸಿಸಿ ಕ್ಯಾಮರಾದಲ್ಲಿ ದಾಖಲಾಗಿತ್ತು.

ಆ ಬಳಿಕ ಆರೋಪಿ ಆದಿತ್ಯ ರಾವ್ ಬೆಂಗಳೂರಿಗೆ ತೆರಳಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಶರಣಾಗಿದ್ದ. ಆತನನ್ನು ಹಲಸೂರು ಗೇಟ್ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗಿತ್ತು. ನಂತರ ಮಂಗಳೂರು ಪೊಲೀಸ್ ತಂಡ ಬೆಂಗಳೂರಿಗೆ ತೆರಳಿ ಆತನನ್ನು ಬಂಧಿಸಿ ಮಂಗಳೂರಿಗೆ ಕರೆ ತಂದಿತ್ತು.

ವಿಮಾನ ನಿಲ್ದಾಣದಲ್ಲಿ ಆತ ಇರಿಸಿ ಹೋಗಿದ್ದ ಬ್ಯಾಗಿನಲ್ಲಿ ಕಂಡು ಬಂದ ಶಂಕಾಸ್ಪದ ವಸ್ತುಗಳು ಸ್ಪೋಟಕಗಳಾಗಿತ್ತು ಎಂಬುದು ಎಫ್ ಎಸ್‌ಎಲ್ ಪರೀಕ್ಷೆಯಿಂದ ಸಾಬೀತಾಗಿತ್ತು. ಆದಿತ್ಯ ರಾವ್ ವಿರುದ್ಧ 700 ಪುಟಗಳ ದೋಷಾರೋಪಣಾ ಪಟ್ಟಿಯನ್ನು ತನಿಖಾಧಿಕಾರಿಗಳು ಮಂಗಳೂರಿನ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಆದಿತ್ಯ ರಾವ್ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅನ್ವಯ ಪ್ರಕರಣ ದಾಖಲಿಸಿ ಆರೋಪ ಪಟ್ಟಿಯನ್ನು ಸಲ್ಲಿಸಲಾಗಿತ್ತು. ಇದೀಗ ನ್ಯಾಯಾಲಯ ಆತನನ್ನು ತಪ್ಪಿತಸ್ಥ ಎಂದು ತೀರ್ಪು ನೀಡಿ 20 ವರ್ಷ ಜೈಲು ಹಾಗೂ 10 ಸಾವಿರ ರೂ. ದಂಡ ವಿಧಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X