Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಧಾನಸಭೆಯಲ್ಲಿ ಎರಡು ವಿಧೇಯಕಗಳ ಮಂಡನೆ

ವಿಧಾನಸಭೆಯಲ್ಲಿ ಎರಡು ವಿಧೇಯಕಗಳ ಮಂಡನೆ

ವಾರ್ತಾಭಾರತಿವಾರ್ತಾಭಾರತಿ17 March 2022 10:25 PM IST
share

ಬೆಂಗಳೂರು, ಮಾ. 17: ‘ಬಂಧಿಗಳೊಂದಿಗೆ ಸಂವಹನ ಹಾಗೂ ಭೂ ಸ್ವಾಧೀನ, ಪುನರ್ ವಸತಿ ಮತ್ತು ಪುನರ್ ವ್ಯವಸ್ಥೆಯಲ್ಲಿನ ಪರಿಹಾರಕ್ಕೆ ಸಂಬಂಧಿಸಿದಂತೆ ‘ಕರ್ನಾಟಕ ಬಂಧಿಖಾನೆಗಳ(ತಿದ್ದುಪಡಿ) ವಿಧೇಯಕ 2022 ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ(ತಿದ್ದುಪಡಿ) ವಿಧೇಯಕ 2022ನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಗುರುವಾರ ವಿಧಾನಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಪರವಾಗಿ ಸಚಿವ ಗೋವಿಂದ ಕಾರಜೋಳ ಎರಡೂ ವಿಧೇಯಕಗಳನ್ನು ಮಂಡಿಸಿದರು. ‘ಬಂಧಿಖಾನೆಗಳ ತಿದ್ದುಪಡಿ ವಿಧೇಯಕವು ಬಂಧಿಗಳೊಂದಿಗಿನ ಸಂಹನಕ್ಕಾಗಿ ಬಂಧಿಖಾನೆಯ ಪರಿಮತಿಯ ಒಳಗೆ ಮತ್ತು ಹೊರಗೆ ಉತ್ತಮ ವಾತಾವರಣವನ್ನು ನಿರ್ಮಿಸುವುದು, ಪೆರೋಲ್ ಉಲ್ಲಂಘನೆ ಮತ್ತು ಇನ್ಯಾವುದೇ ನಿಷೇಧಿತ ವಸ್ತುಗಳನ್ನು ಬಂಧಿಖಾನೆಯೊಳಗೆ ತರುವುದು ಅಥವಾ ಹೊರಗೆ ತೆಗೆದುಕೊಂಡು ಹೋಗುವ ಅಪಾಯವನ್ನು ನಿವಾರಿಸುವ ಉದ್ದೇಶ ಹೊಂದಿದೆ. ಇದಕ್ಕಾಗಿ 1963ರ ಕರ್ನಾಟಕ ಬಂಧಿಖಾನೆಗಳ ಅಧಿನಿಯಮಕ್ಕೆ ತಿದ್ದುಪಡಿ ತರಲಾಗುತ್ತಿದೆ' ಎಂದು ಉಲ್ಲೇಖಿಸಲಾಗಿದೆ.

ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ ಪುನರ್ವಸತಿ ಮತ್ತು ಪುನರ್ ವ್ಯವಸ್ಥೆಯಲ್ಲಿ ನ್ಯಾಯೋಚಿತ ಪರಿಹಾರ ಮತ್ತು ಪಾರದರ್ಶಕತೆಯ ಹಕ್ಕು ಅಧಿನಿಯಮಕ್ಕೆ ಉಪಬಂಧ ಕಲ್ಪಿಸಲು ‘ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ ಅಧಿನಿಯಮ 1966ಕ್ಕೆ ತಿದ್ದುಪಡಿ ತರುವ ಉದ್ದೇಶವನ್ನು ಹೊಂದಿದೆ' ಎಂದು ವಿಧೇಯಕದಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X