Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಕಾರಿ ಶಾಲೆಗಳ ಮಕ್ಕಳ ಬಗ್ಗೆ ಖಾಸಗಿ...

ಸರಕಾರಿ ಶಾಲೆಗಳ ಮಕ್ಕಳ ಬಗ್ಗೆ ಖಾಸಗಿ ಶಾಲೆಗಳು ಚಿಂತಿಸಬೇಕು: ಸಚಿವ ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ18 March 2022 12:03 AM IST
share
ಸರಕಾರಿ ಶಾಲೆಗಳ ಮಕ್ಕಳ ಬಗ್ಗೆ ಖಾಸಗಿ ಶಾಲೆಗಳು ಚಿಂತಿಸಬೇಕು: ಸಚಿವ ಅಶ್ವತ್ಥನಾರಾಯಣ

ಬೆಂಗಳೂರು, ಮಾ.17: ಸರಕಾರಿ ಶಾಲೆಗೆಳಲ್ಲಿ ಓದುತ್ತಿರುವ ಆರ್ಥಿಕ ದುರ್ಬಲ ವರ್ಗಗಳ ಮತ್ತು ಮೊದಲ ತಲೆಮಾರಿನ ವಿದ್ಯಾರ್ಥಿಗಳ ಸಬಲೀಕರಣಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳೂ ಕಳಕಳಿಯಿಂದ ಯೋಚಿಸಿ, ಕೈಜೋಡಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಗುರುವಾರ ಮಲ್ಲೇಶ್ವರಂನ ವಿದ್ಯಾ ಮಂದಿರ ಶಿಕ್ಷಣ ಸಂಸ್ಥೆಯು ದತ್ತು ತೆಗೆದುಕೊಂಡಿರುವ ಕೋದಂಡರಾಮಪುರದ ಬಿಬಿಎಂಪಿ ಸರಕಾರಿ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾದಾನಕ್ಕಿಂತ ಹಿರಿದಾದ ಪುಣ್ಯದ ದಾನ ಇನ್ನೊಂದಿಲ್ಲ. ಈ ಸೇವೆಗೆ ಯಾರೂ ಬೆಲೆ ಕಟ್ಟುವುದು ಸಾಧ್ಯವಿಲ್ಲ ಎಂದರು.

ಮಲ್ಲೇಶ್ವರಂ ಎಂದರೆ ವಿದ್ಯಾಮಂದಿರ ಸೇರಿದಂತೆ ಅನೇಕ ಶಿಕ್ಷಣ ಸಂಸ್ಥೆಗಳು ಥಟ್ಟನೆ ನೆನಪಾಗುತ್ತವೆ. ಈ ಶಿಕ್ಷಣ ಸಂಸ್ಥೆಗಳಲ್ಲಿ ಓದಿದವರು ಇಂದು ಜಗತ್ತಿನ ನಾನಾ ದೇಶಗಳಲ್ಲಿ ನೆಲೆ ನಿಂತು, ಹೆಸರು ಗಳಿಸಿದ್ದಾರೆ. ಸರಕಾರಿ ಶಾಲೆಯ ಸಬಲೀಕರಣಕ್ಕೆ ವಿದ್ಯಾ ಮಂದಿರವು ಮುಂದಾಗಿರುವುದು ಶ್ಲಾಘನೀಯ ಸಂಗತಿ ಎಂದು ಅವರು ಹೇಳಿದರು.

ಸರಕಾರಿ ಶಾಲೆಗಳನ್ನು ಉಳಿಸಿಕೊಂಡು, ಅಲ್ಲಿ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಬೇಕೆನ್ನುವುದು ಸರಕಾರದ ಕಳಕಳಿಯಾಗಿದೆ. ಮಲ್ಲೇಶ್ವರಂ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಸರಕಾರಿ ಶಾಲೆಗಳನ್ನು ಸಂಪೂರ್ಣ ಡಿಜಿಟಲೀಕರಣ ಮಾಡಲಾಗಿದ್ದು, ಆಧುನಿಕ ಸೌಲಭ್ಯಗಳನ್ನು ಒದಗಿಸಲಾಗಿದೆ. ಜತೆಗೆ ಶಿಕ್ಷಕರಿಗೆ ತರಬೇತಿ, ಪ್ರಯೋಗಾಲಯ ಎಲ್ಲವೂ ಇರುವಂತೆ ನೋಡಿಕೊಳ್ಳಲಾಗಿದೆ ಎಂದು ಅವರು ನುಡಿದರು.

ಬೆಂಗಳೂರು ಇಂದು ವಿಜ್ಞಾನ-ತಂತ್ರಜ್ಞಾನಗಳಲ್ಲಿ ಜಗದ್ವಿಖ್ಯಾತವಾಗಿದೆ. ಜತೆಗೆ, ಇಲ್ಲಿನ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಲಕ್ಷಾಂತರ ಉದ್ಯೋಗಗಳಿವೆ. ಸರಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೂ ಇಂತಹ ಉಜ್ವಲ ಅವಕಾಶಗಳು ಸಿಗುವಂತೆ ನೋಡಿಕೊಳ್ಳಬೇಕಾದ್ದು ಸಮಾಜದ ಕರ್ತವ್ಯವಾಗಿದೆ. ಗುಣಮಟ್ಟದ ಶಿಕ್ಷಣದಿಂದ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯವೆಂದು ಅಶ್ವತ್ಥನಾರಾಯಣ ಪ್ರತಿಪಾದಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಮಂದಿರ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿ ಬಾಬು ದೊರೆಸ್ವಾಮಿ, ಸವಿತಾ, ಭಾರತಿ, ಹನುಮಂತರಾಜು, ಸುಬ್ಬರಾಜ ಅರಸ್ ಮುಂತಾದವರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X