ಮುಕ್ಕ : ಕಾರು - ಬಸ್ ಮಧ್ಯೆ ಭೀಕರ ಅಪಘಾತ; ಮಗು ಸೇರಿ ನಾಲ್ವರಿಗೆ ಗಾಯ

ಮುಕ್ಕ : ಕಾರು ಮತ್ತು ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮಗು ಸೇರಿ ನಾಲ್ವರು ಗಾಯ ಗೊಂಡ ಘಟನೆ ರಾ.ಹೆ. 66ರ ಮುಕ್ಕ ಪಡ್ರೆ ಧೂಮಾವತಿ ದೇವಸ್ಥಾನದ ಬಳಿ ನಡೆದಿದೆ.
ಗಾಯಗೊಂಡವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಡುಪಿ ಕಡೆಯಿಂದ ಮಂಗಳೂರಿನತ್ತ ಸಾಗುತ್ತಿದ್ದ ಬಸ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.




.jpeg)



