ದ.ಕ.ಜಿಲ್ಲೆ: ಇಬ್ಬರಿಗೆ ಕೋವಿಡ್ ಸೋಂಕು
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಶನಿವಾರ ಇಬ್ಬರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿವೆ. ನಾಲ್ಕು ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ೧,೩೫,೪೭೦ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು ೧,೩೩,೫೯೭ ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಸದ್ಯ ೨೪ ಸಕ್ರಿಯ ಪ್ರಕರಣವಿದೆ. ಕೋವಿಡ್ ಪಾಸಿಟಿವಿಟಿ ದರ ಶೇ.೦.೧೫ ದಾಖಲಾಗಿದೆ. ಅಲ್ಲದೆ ಈವರೆಗೆ ೧೮೪೯ ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.
Next Story