ಮಂಗಳೂರು; ಮಾ.21ರಂದು ನೇರ ನೇಮಕಾತಿ
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜಿಲ್ಲಾ ಉದ್ಯೋಗ ಕೇಂದ್ರದ ವತಿಯಿಂದ ಮುತ್ತೂಟ್ ಫೈನಾನ್ಸ್ ಪ್ರೈ.ಲಿ. ಮತ್ತು ಕೋಜೆಂಟ್ ಇ-ಸರ್ವೀಸಸ್ ಪ್ರೈ.ಲಿ.ಸಂಸ್ಥೆಗಳಿಂದ ಮಾ.21ರ ಬೆಳಗ್ಗೆ 10.30 ರಿಂದ 12.30ರವರೆಗೆ ನೇರ ನೇಮಕಾತಿ ಹಮ್ಮಿಕೊಳ್ಳಲಾಗಿದೆ.
ಪಿಯುಸಿ ಹಾಗೂ ಯಾವುದೇ ಪದವಿಯಲ್ಲಿ ತೇರ್ಗಡೆಯಾದ ಆಸಕ್ತ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡಾಟಾ ದೊಂದಿಗೆ ನೇರ ನೇಮಕಾತಿಯಲ್ಲಿ ಭಾಗವಹಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Next Story