ಮಾ. 20: ವಿದ್ಯುತ್ ವ್ಯತ್ಯಯ
ಮಂಗಳೂರು : ನಗರದ ಬೈಕಂಪಾಡಿ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿಯ ಮಾ.20ರ ಬೆಳಗ್ಗೆ 10ರಿಂದ ಮಧ್ಯಾಹ್ನ ೨ಗಂಟೆಯವರೆಗೆ ತೋಕೂರು, ಕುಳಾಯಿ, ಬೈಕಂಪಾಡಿ ಕೈಗಾರಿಕಾ ವಲಯ, ಅಂಗರಗುಂಡಿ, ಕುಡುಂಬೂರು, ಎಪಿಎಂಸಿ ಮಾರ್ಕೆಟ್, ನಿತ್ಯನಗರ, ಪ್ರೀತಿನಗರ, ಸಣ್ಣನಗರ, ಪ್ರಗತಿನಗರ, ಎಂಎಸ್‌ಇಝೆಡ್ ಕಾಲನಿ, 62ನೇ ತೋಕೂರು, ರಾಮನಗರ, ಶಿವಗಿರಿನಗರ, ದ್ವಾರಕನಗರ, ಹೊಸಬೆಟ್ಟು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂನ ಪ್ರಕಟನೆ ತಿಳಿಸಿದೆ.
Next Story





