Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಪಾನ್‌ನಿಂದ ಭಾರತದಲ್ಲಿ 3.2 ಲಕ್ಷ ಕೋಟಿ...

ಜಪಾನ್‌ನಿಂದ ಭಾರತದಲ್ಲಿ 3.2 ಲಕ್ಷ ಕೋಟಿ ರೂ.ಗೆ ಹೂಡಿಕೆ ಏರಿಕೆ ಗುರಿ: ಪ್ರಧಾನಿ

ವಾರ್ತಾಭಾರತಿವಾರ್ತಾಭಾರತಿ19 March 2022 11:11 PM IST
share
ಜಪಾನ್‌ನಿಂದ ಭಾರತದಲ್ಲಿ 3.2 ಲಕ್ಷ ಕೋಟಿ ರೂ.ಗೆ ಹೂಡಿಕೆ ಏರಿಕೆ ಗುರಿ: ಪ್ರಧಾನಿ

ಹೊಸದಿಲ್ಲಿ, ಮಾ. 19: ಜಪಾನ್ ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿ ಹೂಡಿಕೆ ಗುರಿಯನ್ನು 3.2 ಲಕ್ಷ ಕೋಟಿ ಅಥವಾ 5 ಶತಕೋಟಿ ಯೆನ್‌ಗೆ ಹೆಚ್ಚಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಜಪಾನ್‌ನ ಪ್ರಧಾನಿ ಫುಮಿಯೊ ಕಿಶಿಡಾ ನಡುವಿನ ದ್ವಿಪಕ್ಷೀಯ ಮಾತುಕತೆಯ ಹಿನ್ನೆಲೆಯಲ್ಲಿ ಭಾರತ ಹಾಗೂ ಜಪಾನ್ 6 ಒಪ್ಪಂದಗಳಿಗೆ ಸಹಿ ಹಾಕಿದೆ.

ಭಾರತದಲ್ಲಿ ಜಪಾನ್‌ನ ಕಂಪೆನಿಗಳಿಗೆ ಎಲ್ಲ ರೀತಿಯ ಬೆಂಬಲ ನೀಡಲು ಭಾರತ ಬದ್ಧವಾಗಿದೆ ಎಂದು ಪ್ರಧಾನಿ ಅವರು ತಿಳಿಸಿದ್ದಾರೆ. ಭಾರತ-ಜಪಾನ್ ಆರ್ಥಿಕ ವೇದಿಕೆಯಲ್ಲಿ ಮಾತನಾಡಿದ ಪ್ರಧಾನಿ, ‘‘ಪ್ರಗತಿ, ಸಮೃದ್ಧಿ ಹಾಗೂ ಪಾಲುದಾರಿಕೆ ಭಾರತ-ಜಪಾನ್ ಸಂಬಂಧಕ್ಕೆ ಆಧಾರವಾಗಿದೆ’’ ಎಂದರು. ಸೈಬರ್ ಭದ್ರತೆ, ಸಾಮರ್ಥ್ಯ ವರ್ಧನೆ, ಮಾಹಿತಿ ಹಂಚಿಕೆ ಹಾಗೂ ಸಹಕಾರದ ಕ್ಷೇತ್ರದಲ್ಲಿ ಉಭಯ ರಾಷ್ಟ್ರಗಳ ನಡುವಿನ ಒಪ್ಪಂದಗಳ ವಿನಿಮಯಕ್ಕೆ ಇಬ್ಬರು ನಾಯಕರು ಸಾಕ್ಷಿಯಾದರು. ಇದಕ್ಕಿಂತ ಮುನ್ನ ಪ್ರದಾನಿ ನರೇಂದ್ರ ಮೋದಿ ಅವರು ದಿಲ್ಲಿಯ ಹೈದರಾಬಾದ್ ಹೌಸ್‌ನಲ್ಲಿ ಕಿಶಿಡಾ ಅವರನ್ನು ಬರ ಮಾಡಿಕೊಂಡರು. ಅನಂತರ ಉಭಯ ನಾಯಕರು ಸಕಾರಾತ್ಮಕ ಮಾತುಕತೆ ನಡೆಸಿದರು. ‘‘ಭಾರತ-ಜಪಾನ್ ಪಾಲುದಾರಿಕೆ ಸುಧಾರಿಸುವಲ್ಲಿ ಇನ್ನೊಂದು ಹೆಜ್ಜೆ’’ ಮುಂದಿಡಲು ಉಭಯ ರಾಷ್ಟ್ರಗಳ ನಡುವಿನ ಆರ್ಥಿಕ ವರ್ಧನೆ ಹಾಗೂ ಸಾಂಸ್ಕೃತಿಕ ಸಂಪರ್ಕದ ದಾರಿಯ ಕುರಿತು ಚರ್ಚೆ ನಡೆಸಿದರು.

ದ್ವಿಪಕ್ಷೀಯ ಮಾತುಕತೆ ಹಾಗೂ ಆರ್ಥಿಕ ವೇದಿಕೆಯ ಕಾರ್ಯಕ್ರಮದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಧಾನಿ, ‘‘ಭಾರತದಲ್ಲಿ ಅತಿ ದೊಡ್ಡ ಹೂಡಿಕೆದಾರರಲ್ಲಿ ಜಪಾನ್ ಕೂಡ ಒಂದು. ಮುಂಬೈ-ಅಹ್ಮದಾಬಾದ್ ಹೈಸ್ಪೀಡ್ ರೈಲ್ ಕಾರಿಡರ್‌ಗೆ ಭಾರತ-ಜಪಾನ್ ಒಂದು ತಂಡ, ಒಂದು ಯೋಜನೆಯಾಗಿ ಕಾರ್ಯ ನಿರ್ವಹಿಸುತ್ತಿದೆ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X