Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೇನೆಗೆ ಸೇರುವ ಸಲುವಾಗಿ ಮಧ್ಯರಾತ್ರಿ...

ಸೇನೆಗೆ ಸೇರುವ ಸಲುವಾಗಿ ಮಧ್ಯರಾತ್ರಿ ರಸ್ತೆಬದಿಯಲ್ಲಿ ಓಡುತ್ತಿದ್ದ 19ರ ಹರೆಯದ ಯುವಕ: ವೀಡಿಯೊ ವೈರಲ್‌

ವಾರ್ತಾಭಾರತಿವಾರ್ತಾಭಾರತಿ21 March 2022 1:06 PM IST
share
ಸೇನೆಗೆ ಸೇರುವ ಸಲುವಾಗಿ ಮಧ್ಯರಾತ್ರಿ ರಸ್ತೆಬದಿಯಲ್ಲಿ ಓಡುತ್ತಿದ್ದ 19ರ ಹರೆಯದ ಯುವಕ: ವೀಡಿಯೊ ವೈರಲ್‌

ನೋಯ್ಡಾ: ಮಧ್ಯರಾತ್ರಿ ರಸ್ತೆಯ ಬದಿ ವೇಗವಾಗಿ ಓಡುತ್ತಿದ್ದ ಯುವಕನೋರ್ವನಿಗೆ ಕಾರು ಚಾಲಕ ಲಿಫ್ಟ್‌ ಕೊಡುತ್ತೇನೆಂದರೂ ಆತನ ಪ್ರಸ್ತಾವವನ್ನು ತಿರಸ್ಕರಿಸಿ ಓಟ ಮುಂದುವರಿಸಿರುವ ಮತ್ತು ತನ್ನ ಓಟಕ್ಕೆ ಕಾರಣಗಳನ್ನು ನೀಡಿದ ವೀಡಿಯೊವೊಂದು ಸಾಮಾಜಿಕ ತಾಣದಾದ್ಯಂತ ವೈರಲ್‌ ಆಗಿದೆ. ಈಗಾಗಲೇ ಈ ವೀಡಿಯೊ ನಾಲ್ಕು ಮಿಲಿಯನ್‌ ಗೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿದೆ.

ಸೇನೆಗೆ ಸೇರುವ ಸಲುವಾಗಿ ತನ್ನ ಕೆಲಸದಿಂದ ಮರಳುವ ವೇಳೆ ಸುಮಾರು ೧೦ ಕಿ.ಮೀನಷ್ಟು ಓಡುವ ೧೯ರ ಹರೆಯದ ಉತ್ತರಾಖಂಡ ಮೂಲದ ಪ್ರದೀಪ್‌ ಮೆಹ್ರಾ ಎಂಬ ಯುವಕನ ವೀಡಿಯೊವನ್ನು ಸಿನಿಮಾ ನಿರ್ಮಾಪಕ ವಿನೋದ್‌ ಕಾಪ್ರಿ ಚಿತ್ರೀಕರಿಸಿ ತಮ್ಮ ಟ್ವಿಟರ್‌ ಖಾತೆಯಲ್ಲಿ ಅಪ್ಲೋಡ್‌ ಮಾಡಿದ್ದಾರೆ. 

"ನಾನು ಮೆಕ್‌ ಡೊನಾಲ್ಡ್‌ ನಲ್ಲಿ ನನ್ನ ಕೆಲಸ ಮುಗಿಸಿ ದಿನಂಪ್ರತೀ ಓಡುತ್ತೇನೆ. ನನಗೆ ಸೇನೆಗೆ ಸೇರಬೇಕೆಂಬ ಸಂಕಲ್ಪವಿರುವ ಕಾರಣ ಈ ರೀತಿ ಓಡುತ್ತೇನೆ" ಎಂದಾಗ, ನಿನಗೆ ಬೆಳಗ್ಗಿನ ಸಮಯದಲ್ಲಿ ಓಡಬಹುದಲ್ಲವೇ ಎಂದು ಕಾರಿನಲ್ಲಿದ್ದ ವ್ಯಕ್ತಿ ಪ್ರಶ್ನಿಸಿದಾಗ, "ಇಲ್ಲ ಬೆಳಗ್ಗಿನ ವೇಳೆ ನನಗೆ ಕೆಲಕ್ಕೆ ತೆರಳಲಿದೆ ಅದಕ್ಕೂ ಮುಂಚೆ ಆಹಾರ ತಯಾರಿಸಬೇಕಾಗಿದೆ. ನನ್ನ ತಾಯಿ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿದ್ದಾರೆ" ಎಂದು ಯುವಕ ಹೇಳುವುದು ವೀಡಿಯೋದಲ್ಲಿ ಸೆರೆಯಾಗಿದೆ ಮತ್ತು ನೋಡುಗರ ಮನಗೆದ್ದಿದೆ. 

"ನನ್ನೊಂದಿಗೆ ಊಟ ಮಾಡಲು ಬಾ" ಎಂದು ವಿನೋದ್‌ ಕಾಪ್ರಿಯವರು ಆಹ್ವಾನಿಸಿದಾಗ, ಇಲ್ಲ ನನ್ನ ತಮ್ಮ ಹಸಿವಿನಿಂದಲೇ ಇರುತ್ತಾನೆ ನಾನು ನಿಮ್ಮೊಂದಿಗೆ ಬಂದರೆ ಎಂದು ಯುವಕ ಹೇಳುತ್ತಾನೆ. ಸದ್ಯ ಈ ವೀಡಿಯೊ ಸಾಮಾಜಿಕ ತಾಣದಾದ್ಯಂತ ವೈರಲ್‌ ಆಗಿದೆ. 

This is PURE GOLD

नोएडा की सड़क पर कल रात 12 बजे मुझे ये लड़का कंधे पर बैग टांगें बहुत तेज़ दौड़ता नज़र आया

मैंने सोचा
किसी परेशानी में होगा , लिफ़्ट देनी चाहिए

बार बार लिफ़्ट का ऑफ़र किया पर इसने मना कर दिया

वजह सुनेंगे तो आपको इस बच्चे से प्यार हो जाएगा pic.twitter.com/kjBcLS5CQu

— Vinod Kapri (@vinodkapri) March 20, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X