Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತೈಲ ದರ ಹೆಚ್ಚಳಕ್ಕೆ ತಾನು ಹೊಣೆಯಲ್ಲ:...

ತೈಲ ದರ ಹೆಚ್ಚಳಕ್ಕೆ ತಾನು ಹೊಣೆಯಲ್ಲ: ಸೌದಿ ಅರೇಬಿಯ

ವಾರ್ತಾಭಾರತಿವಾರ್ತಾಭಾರತಿ21 March 2022 10:31 PM IST
share
ತೈಲ ದರ ಹೆಚ್ಚಳಕ್ಕೆ ತಾನು ಹೊಣೆಯಲ್ಲ: ಸೌದಿ ಅರೇಬಿಯ

ದುಬೈ: ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಪೂರೈಕೆಯಲ್ಲಿ ಆಗಿರುವ ಕೊರತೆಯ ಹೊಣೆಯನ್ನು ತಾನು ವಹಿಸಲು ಸಾಧ್ಯವಿಲ್ಲ ಎಂದು ಸೌದಿ ಅರೇಬಿಯ ಸೋಮವಾರ ಸ್ಪಷ್ಟಪಡಿಸಿದೆ.

ವಿಶ್ವಮಾರುಕಟ್ಟೆಗೆ ಅತ್ಯಧಿಕ ತೈಲ ಪೂರೈಸುವ ದೇಶವಾಗಿರುವ ಸೌದಿ ಅರೇಬಿಯವನ್ನು ಗುರಿಯಾಗಿಸಿ ಯೆಮನ್‌ ನ ಹೌದಿ ಬಂಡುಗೋರರು ಇತ್ತೀಚೆಗೆ ನಡೆಸಿರುವ ನಿರಂತರ ದಾಳಿಗಳು ತೈಲ ಉತ್ಪಾದನೆ ಮತ್ತು ಪೂರೈಕೆ ಪ್ರಕ್ರಿಯೆ ಮೇಲೆ ಪರಿಣಾಮ ಬೀರಿದೆ. ತೈಲ ಪೂರೈಕೆಗೆ ಸಂಬಂಧಿಸಿ ಸೌದಿ ಅರೇಬಿಯ ನೀಡುವ ಕಿಂಚಿತ್ ಹೇಳಿಕೆಯೂ ತೈಲ ದರದ ವ್ಯಾಪಕ ಬದಲಾವಣೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗುತ್ತದೆ. ಆದ್ದರಿಂದ ಅತ್ಯಂತ ಎಚ್ಚರಿಕೆಯಿಂದ ಹೇಳಿಕೆ ನೀಡುತ್ತಿದ್ದ ಸೌದಿ ಅರೆಬಿಯಾ ಈ ಬಾರಿ ಕಟುಧ್ವನಿಯಲ್ಲಿ ಹೇಳಿಕೆ ನೀಡಿರುವುದು ಗಮನಾರ್ಹವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

 ಹೌದಿಗಳ ವಿರುದ್ಧ ನಿಲ್ಲುವ ತನ್ನ ಜವಾಬ್ದಾರಿಯನ್ನು ಅಂತರಾಷ್ಟ್ರೀಯ ಸಮುದಾಯ ನಿರ್ವಹಿಸುವ ಮೂಲಕ ಇಂಧನ ಪೂರೈಕೆ ಪ್ರಕ್ರಿಯೆ ಸರಾಗವಾಗಿ ಮುಂದುವರಿಯುವಂತೆ ನೋಡಿಕೊಳ್ಳಬೇಕು. ಹೌದಿಗಳ ನಿರಂತರ ದಾಳಿಯು ಸೌದಿಯ ತೈಲ ಉತ್ಪಾದನೆಯ ಸಾಮರ್ಥ್ಯ ಮತ್ತು ಬದ್ಧತೆಯನ್ನು ಈಡೇರಿಸುವ ಶಕ್ತಿಯ ಮೇಲೆ ಪರಿಣಾಮ ಬೀರಲಿದೆ ಮತ್ತು ಜಾಗತಿಕ ತೈಲ ಮಾರುಕಟ್ಟೆಗೆ ಇಂಧನ ಪೂರೈಕೆ ಪ್ರಕ್ರಿಯೆಯ ಭದ್ರತೆ ಮತ್ತು ಸ್ಥಿರತೆಗೆ ಬೆದರಿಕೆಯಾಗಿದೆ ಎಂದು ಸೌದಿ ಅರೆಬಿಯಾದ ವಿದೇಶ ಸಚಿವಾಲಯದ ಹೇಳಿಕೆಯನ್ನು ಉಲ್ಲೇಖಿಸಿ ಸೌದಿ ಸರಕಾರಿ ಸ್ವಾಮ್ಯದ ಸುದ್ಧಿಸಂಸ್ಥೆ ಸೌದಿ ಪ್ರೆಸ್ ಏಜೆನ್ಸಿ ವರದಿ ಮಾಡಿದೆ.

ಸೋಮವಾರ ಜಾಗತಿಕ ಮಾರುಕಟ್ಟೆಯಲ್ಲಿ ಬೆಂಚ್ಮಾರ್ಕ್ ಕಚ್ಛಾತೈಲದ ದರ ಬ್ಯಾರಲ್ಗೆ 112 ಡಾಲರ್ ತಲುಪಿದೆ. ರವಿವಾರ ಹೌದಿ ಬಂಡುಗೋರರು ಸೌದಿಯ ತೈಲ ಮತ್ತು ಪ್ರಾಕೃತಿಕ ಅನಿಲ ಉತ್ಪಾದನಾ ಕೇಂದ್ರಗಳನ್ನು ಗುರಿಯಾಗಿಸಿ ಸರಣಿ ದಾಳಿ ನಡೆಸಿದ್ದರಿಂದ ಕೆಂಪು ಸಮುದ್ರ ದಡದಲ್ಲಿನ ಯಾಂಬು ಪೆಟ್ರೊಕೆಮಿಕಲ್ಸ್ ಕೇಂದ್ರದಲ್ಲಿ ತೈಲ ಉತ್ಪಾದನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದಾಗಿ ಸೌದಿ ಅರೆಬಿಯಾ ಸರಕಾರ ಹೇಳಿತ್ತು.

ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಅತ್ಯಂತ ಸೂಕ್ಷ್ಮ ಪರಿಸ್ಥಿತಿ ನೆಲೆಸಿರುವ ಈ ಸಂದರ್ಭದಲ್ಲಿ ತೈಲ ಉತ್ಪಾದನಾ ಕೇಂದ್ರಗಳನ್ನು ಗುರಿಯಾಗಿಸಿ ನಡೆಸಿರುವ ಸರಣಿ ದಾಳಿ ತೈಲ ಉತ್ಪಾದನೆ ಮತ್ತು ಪೂರೈಕೆ ಪ್ರಕ್ರಿಯೆಯ ಭದ್ರತೆಗೆ ಒಡ್ಡಿರುವ ಬೆದರಿಕೆಯಾಗಿದೆ ಎಂದು ಸೌದಿ ಅರೆಬಿಯಾ ಸರಕಾರ ಖಂಡಿಸಿದೆ. ಹೌದಿ ಬಂಡುಗೋರರ ದಾಳಿಯನ್ನು ಖಂಡಿಸಿರುವ ಅಮೆರಿಕ, ಸೌದಿ ಅರೆಬಿಯಾಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ಒದಗಿಸುವುದಾಗಿ ವಾಗ್ದಾನ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X