Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಒಂದು ಹನಿ ನೀರು ವ್ಯರ್ಥವಾಗದಂತೆ...

ಒಂದು ಹನಿ ನೀರು ವ್ಯರ್ಥವಾಗದಂತೆ ಮುತುವರ್ಜಿವಹಿಸಿ: ಜಲತಜ್ಞ ಆಬಿದ್ ಸುರ್ತಿ ಕರೆ

ವಾರ್ತಾಭಾರತಿವಾರ್ತಾಭಾರತಿ22 March 2022 11:28 PM IST
share
ಒಂದು ಹನಿ ನೀರು ವ್ಯರ್ಥವಾಗದಂತೆ ಮುತುವರ್ಜಿವಹಿಸಿ: ಜಲತಜ್ಞ ಆಬಿದ್ ಸುರ್ತಿ ಕರೆ

ಬೆಂಗಳೂರು, ಮಾ. 22: ಒಂದು ಹನಿ ನೀರು ವ್ಯರ್ಥವಾಗದಂತೆ ಮುತುವರ್ಜಿವಹಿಸಿ, ಮುಂದಿನ ಪೀಳಿಗೆಗೆ ಶುದ್ಧ ಜಲ ದೊರೆಯುವುದನ್ನ ಖಾತರಿಪಡಿಸಿಕೊಳ್ಳುವಂತೆ ಖ್ಯಾತ ಜಲ ತಜ್ಞ ಹಾಗೂ ವಾಟರ್ ವಾರಿಯರ್ ಆಬಿದ್ ಸುರ್ತಿ ಕರೆ ನೀಡಿದ್ದಾರೆ.

ಇಂದು ಬೆಂಗಳೂರಿನಲ್ಲಿ ವಿಶ್ವ ಜಲ ದಿನಾಚರಣೆಯ ಅಂಗವಾಗಿ ವಿಶ್ವದ ಹೆಸರಾಂತ ಬಾತ್ ರೂಂ ಮತ್ತು ಕಿಚನ್ ಫಿಟ್ಟಿಂಗ್ಸ್ ಕಂಪೆನಿಯಾಗಿರುವ GROHE ನೀರು ಸಂರಕ್ಷಣೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರತಿ ಹನಿಯೂ ಅಮೂಲ್ಯ ಎಂಬ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಒನ್ ಮ್ಯಾನ್ ಎನ್‍ಜಿಓ ಆಗಿ ನಾನು ಕಳೆದೊಂದು ದಶಕದಲ್ಲಿ ಸುಮಾರು 20 ದಶಲಕ್ಷ ಲೀಟರ್ ನೀರು ಪೋಲಾಗುವುದನ್ನ ತಪ್ಪಿಸಿದ್ದೇನೆ. ದೇಶದಲ್ಲಿ ಹಸಿರು ಕಟ್ಟಡ ಮಾರ್ಗಸೂಚಿಗಳು, ನೀರು ಮರುಬಳಕೆ, ಮಳೆ ನೀರು ಕೊಯ್ಲು ಮತ್ತು ಇತರೆ ದೊಡ್ಡ ಮಟ್ಟದ ಯೋಜನೆಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ ನಾಗರಿಕರಾದ ನಾವು ಅನಗತ್ಯವಾಗಿ ನೀರು ವ್ಯರ್ಥವಾಗುವುದನ್ನು ತಡೆಯುವುದಕ್ಕೆ ಏನು ಮಾಡಬೇಕು? ಅಧ್ಯಯನಗಳ ಪ್ರಕಾರ, ಪ್ರತಿ ಸೆಕೆಂಡಿಗೆ ಒಂದು ಹನಿ ನೀರು ಸೋರಿಕೆಯಾದರೆ ವರ್ಷಕ್ಕೆ 7800 ಲೀಟರ್‍ಗಿಂತ ಅಧಿಕ ನೀರು ವ್ಯರ್ಥವಾಗುತ್ತದೆ! ವಿಶೇಷವಾಗಿ ದೇಶದಲ್ಲಿ ಹೆಚ್ಚು ಭಾಗಗಳಲ್ಲಿ ನೀರು ಸಮರ್ಪಕವಾಗಿ ದೊರೆಯದೇ ಇರುವ ಸಂದರ್ಭದಲ್ಲಿ ಇದೊಂದು ದೊಡ್ಡ ನಷ್ಟವಾದಂತೆ ಎಂದು ಹೇಳಿದರು.

ಮಿಲಿಯನ್‍ಗಟ್ಟಲೆ ಮನೆಗಳಲ್ಲಿ ನೀರು ಸೋರಿಕೆಯಿಂದ ವರ್ಷಕ್ಕೆ ಬಿಲಿಯನ್ ಲೀಟರ್ ಗಟ್ಟಲೆ ನೀರು ವ್ಯರ್ಥವಾಗುತ್ತಿದೆ. ಇದು ಪರಿಹರಿಸಬಹುದಾದ ಸರಳ ಸಮಸ್ಯೆಯಾಗಿದೆ. ಆದಾಗ್ಯೂ, ಅರಿವಿನ ಕೊರತೆಯಿಂದಾಗಿ ಜನರು ಈ ಸಮಸ್ಯೆಯನ್ನು ಪರಿಹರಿಸಲು ಮುಂದಾಗುತ್ತಿಲ್ಲ ಅಥವಾ ಆಸಕ್ತಿಯನ್ನು ತೋರಿಸುತ್ತಿಲ್ಲ. ನಾವೆಲ್ಲರೂ ಗಮನಹರಿಸಿ ಕ್ರಮ ಕೈಗೊಂಡರೆ ನಾವು ಪ್ರತಿ ವರ್ಷ ಎಷ್ಟು ನೀರನ್ನು ಉಳಿಸಬಹುದು ಎಂಬುದನ್ನು ಊಹಿಸಿ. ಈ ಹಿನ್ನಲೆಯಲ್ಲಿ ಒಂದು ಹನಿಯೂ ವ್ಯರ್ಥವಾಗಿ ಪೋಲಾಗದಂತೆ ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಕರೆ ನೀಡಿದರು.

ಜಾಗೃತಿ ಅಭಿಯಾನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ನಾಯಕ ಬಾಬಿ ಜೋಸೆಫ್ ಅವರು, ಈ ಅಭಿಯಾನದ ಮೂಲಕ ನಾವು ಕನಿಷ್ಠ 1 ಲಕ್ಷ ಜನರು ನೀರು ಸೋರಿಕೆ ತಡೆಯಲು ಮತ್ತು ನೀರನ್ನು ಉಳಿಸುವ ಪ್ರತಿಜ್ಞೆ ಮಾಡಲು ಸ್ಫೂರ್ತಿ ತುಂಬುವ ಉದ್ದೇಶವನ್ನು ಹೊಂದಲಾಗಿದೆ. ನಾವು ಈ ಒಂದು ಮಹತ್ವದ ಕಾರ್ಯಕ್ಕೆ ಬದ್ಧತೆಯನ್ನು ತೋರಿದರೆ ಕೇವಲ ಒಂದು ವರ್ಷದಲ್ಲಿ ಮಿಲಿಯನ್‍ಗಟ್ಟಲೆ ನೀರನ್ನು ಉಳಿಸಬಹುದಾಗಿದೆ! ದೆಹಲಿ, ಮುಂಬೈ ಮತ್ತು ಬೆಂಗಳೂರಿನಲ್ಲಿ ನೀರು ಸೋರಿಕೆಯನ್ನು ಸರಿಪಡಿಸುವ ಸೊಸೈಟಿಗಳನ್ನು ಆಯ್ಕೆ ಮಾಡಲು ನಾವು ಪ್ಲಂಬರ್‍ಗಳ ಬೆಂಬಲವನ್ನು ಪಡೆಯಲಾಗುತ್ತಿದೆ ಎಂದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X