Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎ.1ರಿಂದ ಶಕ್ತಿ ವಸತಿ ಶಾಲೆಯಲ್ಲಿ 'ಶಕ್ತಿ...

ಎ.1ರಿಂದ ಶಕ್ತಿ ವಸತಿ ಶಾಲೆಯಲ್ಲಿ 'ಶಕ್ತಿ ಕ್ಯಾನ್ ಕ್ರಿಯೇಟ್ ಶಿಬಿರ'

ವಾರ್ತಾಭಾರತಿವಾರ್ತಾಭಾರತಿ23 March 2022 1:32 PM IST
share
ಎ.1ರಿಂದ ಶಕ್ತಿ ವಸತಿ ಶಾಲೆಯಲ್ಲಿ ಶಕ್ತಿ ಕ್ಯಾನ್ ಕ್ರಿಯೇಟ್ ಶಿಬಿರ

ಮಂಗಳೂರು, ಮಾ. 23: ಶಕ್ತಿನಗರದ ಶಕ್ತಿ ವಸತಿ ಶಾಲೆಯ ಆಶ್ರಯದಲ್ಲಿ ಎ.1ರಿಂದ 'ಶಕ್ತಿ ಕ್ಯಾನ್ ಕ್ರಿಯೇಟ್-2022' ಶೀರ್ಷಿಕೆಯಲ್ಲಿ ಈಜು, ಬೇಸಿಗೆ ಹಾಗೂ ಕ್ರಿಕೆಟ್ ಶಿಬಿರವನ್ನು ಆಯೋಜಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿಂದು ಶಿಬಿರದ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಶಕ್ತಿ ಎಜುಕೇಶನ್ ಟ್ರಸ್ಟ್‌ನ ಪ್ರಧಾನ ಸಲಹೆಗಾರ ರಮೇಶ್‌ಕೆ., ಶಿಬಿರದಲ್ಲಿ 1ನೇ ತರಗತಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳು ಭಾಗವಹಿಸಬಹುದು ಎಂದರು.

ಶಕ್ತಿ ವಸತಿ ಶಾಲೆಯ ಈಜುಕೊಳದಲ್ಲಿ ಎ.1ರಿಂದ 21ರವರೆಗೆ ಈಜು ಶಿಬಿರ ನಡೆಯಲಿದೆ. ಬೆಳಗ್ಗೆ ಮತ್ತು ಸಂಜೆ ಮೂರು ವರ್ಷ ಮೇಲ್ಪಟ್ಟವರು ಭಾಗವಹಿಸಬಹುದು. ಶಿಬಿರದ ಶುಲ್ಕ 2,800 ರೂ. ನಿಗದಿಪಡಿಸಲಾಗಿದೆ. ಶಿಬಿರವನ್ನು ಮಂಗಳಾ ಈಜು ತರಬೇತುದಾರರು ನಡೆಸಲಿದ್ದಾರೆ. ಶಿಬಿರದ ಸಂಯೋಜಕರಾಗಿ ಶಕ್ತಿ ಶಾಲೆಯ ಈಜು ತರಬೇತುದಾರ ರಾಜೇಶ್ ಖಾರ್ವಿ ಸಹಕರಿಸಲಿದ್ದಾರೆ. ಬೇಸಿಗೆ ಶಿಬಿರವು ಎ.1ರಿಂದ 23ರವರೆಗೆ ನಡೆಯಲಿದ್ದು, ಎಲ್‌ಕೆಜಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳು ಭಾಗವಹಿಸಬಹುದು. ಶಿಬಿರದ ಶುಲ್ಕ 3,000 ರೂ. ಗಳಾಗಿರುತ್ತದೆ. ಬೆಳಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಶಿಬಿರ ನಡೆಯಲಿದ್ದು, ಊಟ, ತಿಂಡಿ ಮತ್ತು ವಾಹನದ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲಾಗುವುದು ಎಂದವರು ತಿಳಿಸಿದರು.

ಶಿಬಿರದಲ್ಲಿ ವಿವಿಧ ಕಲೆ, ನಾಯಕತ್ವ ತರಬೇತಿಗಳ ಕುರಿತಂತೆ ಖ್ಯಾತ ಸಂಪನ್ಮೂಲ ವ್ಯಕ್ತಿಗಳಾಗಿ ದಯಾ, ಜಾನ್ ಚಂದ್ರನ್, ವೀಣಾ ಶ್ರೀನಿವಾಸ್, ಸುಧೀರ್ ಕಾವೂರು, ರತ್ನಾವತಿ ಜೆ. ಬೈಕಾಡಿ, ಅರುಣ್ ಕುಮಾರ್ ಕುಳಾಯಿ, ಪ್ರೇಮನಾಥ ಮರ್ಣೆ, ರಚನಾ ಕಾಮತ್, ಮುರಳೀಧರ ಕಾಮತ್, ನಾದಶ್ರೀ, ಸಪ್ನಾ, ರಚನಾ ಸೂರಜ್, ಸಿಪಾಲಿ ಕರ್ಕೇರ, ಪ್ರಥ್ವಿರಾಜ್, ವಿದ್ಯಾ ಕಾಮತ್, ರಾಜೇಶ್ವರಿ, ಪ್ರಶಾಂತ್, ಅಶ್ಲೆ, ಸುಂದರ್ ತೋಡಾರ್, ಸಹನಾ ತೋಡಾರ್ ಮೊದಲಾದವರು ತರಬೇತಿ ನೀಡಲಿದ್ದಾರೆ ಎಂದು ಅವರು ಹೇಳಿದರು.

ಕ್ರಿಕೆಟ್ ಶಿಬಿರವು ಎ.1ರಿಂದ 30ರವರೆಗೆ ಸಂಜೆ 4ರಿಂದ 6 ಗಂಟೆಯವರೆಗೆ ನಡೆಯಲಿದೆ. ತರಬೇತುದಾರ ಸಾಮ್ಯುಯಲ್ ಜಯರಾಜ್ ಮತ್ತು ರಾಜೇಶ್ ಶೆಟ್ಟಿ ಮಾರ್ಗದರ್ಶನದಲ್ಲಿ ಶಿಬಿರ ನಡೆಯಲಿದ್ದು, ಶಿಬಿರದ ಶುಲ್ಕ 2,500 ರೂ. ಆಗಿರುತ್ತದೆ. ಶಿಬಿರಕ್ಕೆ ಆನ್‌ಲೈನ್ ವೆಬ್‌ಸೈಟ್ www.shakthi.edu.in   ಮೂಲಕ ನೋಂದಣಿ ಮಾಡಬಹುದು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ವಿದ್ಯಾ ಕಾಮತ್ ಜಿ., ಅಭಿವೃದ್ಧಿ ಅಧಿಕಾರಿ ಪ್ರಖ್ಯಾತ್ ರೈ, ಶಕ್ತಿ ಪಪೂ ಕಾಲೇಜಿನ ಪ್ರಾಂಶುಪಾಲ ಪೃಥ್ವಿರಾಜ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X