ದ.ಕ.ಜಿಲ್ಲೆ: ಮೂವರಿಗೆ ಕೋವಿಡ್ ಸೋಂಕು
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಬುಧವಾರ ಮೂವರು ವ್ಯಕ್ತಿಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿವೆ. ಐದು ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ೧,೩೫,೪೭೬ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು ೧,೩೩,೬೧೧ ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಸದ್ಯ ೧೬ ಸಕ್ರಿಯ ಪ್ರಕರಣವಿದೆ. ಕೋವಿಡ್ ಪಾಸಿಟಿವಿಟಿ ದರ ಶೇ.೦.೨೦ ದಾಖಲಾಗಿದೆ. ಅಲ್ಲದೆ ಈವರೆಗೆ ೧೮೪೯ ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.
Next Story