Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಕಂದಕಕ್ಕೆ ಉರುಳಿ ಬಿದ್ದ...

ಚಿಕ್ಕಮಗಳೂರು: ಕಂದಕಕ್ಕೆ ಉರುಳಿ ಬಿದ್ದ ಬಸ್‌; ಹಲವರಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ24 March 2022 7:56 PM IST
share
ಚಿಕ್ಕಮಗಳೂರು: ಕಂದಕಕ್ಕೆ ಉರುಳಿ ಬಿದ್ದ ಬಸ್‌; ಹಲವರಿಗೆ ಗಾಯ

ಚಿಕ್ಕಮಗಳೂರು:  ಬಾಬಾ ಬುಡಾನ್ ದರ್ಗಾ ಸಮೀಪ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ 40ಅಡಿ ಆಳದ  ಕಂದಕಕ್ಕೆ ಉರುಳಿ ಬಿದ್ದ ಘಟನೆ ಗುರುವಾರ ಸಂಜೆ ನಡೆದಿದೆ.

ಬಾಬಾ ಬುಡಾನ್ ದರ್ಗಾದಿಂದ ಚಿಕ್ಕಮಗಳೂರು ಕಡೆಗೆ ಬರುತ್ತಿ ದ್ದಾಗ ಘಟನೆ ಸಂಭವಿಸಿದ್ದು, ದರ್ಗಾಕ್ಕೆ ತೆರಳಿದ್ದ 7ಜನರು ಬಸ್‍ನಲ್ಲಿ ಪ್ರಯಾಣಿಸು ತ್ತಿದ್ದರು. ಇವರಲ್ಲಿ ಓರ್ವ ವೃದ್ಧೆಯ ಸ್ಥಿತಿ ಗಂಭೀರವಾಗಿದ್ದು ಐವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೂರು ವರ್ಷದ ಹೆಣ್ಣು ಮಗು ಅಪಾಯದಿಂದ ಪಾರಾಗಿದ್ದಾಳೆ. ಅದೃಷ್ಟವಶಾತ್ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.

ರಶೀದಾ(45), ಜರೀನಾ ಬಾನು(50), ಬೇಗಂಬಿ(74), ಶಾಯಿನಾಬಾನು(23), ಸಾಧಿಕಾ ಶೇಖ್(5), ಸಾಧೀಕ್(23), ಸೈದಾಬಾನು ಬಸ್‍ನಲ್ಲಿ ಪ್ರಯಾಣಿಸುತ್ತಿದ್ದರು. ಬೇಗಂಬಿ ಮತ್ತು ಶಾಯಿನಾ ಬಾನು ಹುಬ್ಬಳ್ಳಿ ಮೂಲದವರು ಹಾಗೂ ರಶೀದಾಬಾನು ಚಿಕ್ಕಮಗ ಳೂರು ತಾಲ್ಲೂಕು ಅತ್ತಿಗುಂಡಿಯವರಾಗಿದ್ದು ಉಳಿದವರ ಬಗ್ಗೆ ತಿಳಿದು ಬರಬೇಕಿದೆ. ಗಾಯಗೊಂಡವರನ್ನು ಚಿಕ್ಕಮಗಳೂರು ನಗರದ ಸರ್ಕಾರಿ ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾ ಖಲಿಸಲಾಗಿದೆ.

ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ದರ್ಗಾ ಸಮೀಪದಲ್ಲಿ ತಗ್ಗು ಪ್ರದೇಶದಲ್ಲಿ ಬಸ್ ನಿಲ್ಲಿಸಲಾಗಿತ್ತು. ಬಸ್ ಹೊರಡುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಸುಮಾರು 40 ಅಡಿ ಆಳಕ್ಕೆ ಬಸ್ ಉರುಳಿದೆ. ಸಂಜೆ ವೇಳೆ ಮಳೆಯೊಂದಿಗೆ ಮಂಜು ಕವಿದ ವಾ ತವರಣವಿದ್ದರಿಂದ ಘಟನೆ ಸಂಭವಿಸಲು ಕಾರಣ ಎನ್ನಲಾಗುತ್ತಿದೆ.

ತಕ್ಷಣ ಸ್ಥಳೀಯರು ಅಂಬ್ಯುಲೆನ್ಸ್‍ಗೆ ಕರೆ ಮಾಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ. ಬಸ್‍ನಲ್ಲಿ ಕಡಿಮೆ ಪ್ರಯಾಣಿಕರಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಅನಾಹುತ ಸಂಭವಿಸಿಲ್ಲ, ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾಸ್ಪತೆ ಆವರಣದಲ್ಲಿ ಜನರು ಧಾವಿಸಿದ್ದರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಎಸ್‍ಪಿ ಶೃತಿ, ಗ್ರಾಮಾಂತರ ಮತ್ತು ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿನೀಡಿ ಘಟನೆ ಸಂಬಂಧ ಪರಿಶೀಲನೆ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X