Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಿನ್ಯ: ಬಾವಿಗೆ ಬಿದ್ದ ಕಡವೆಯ ರಕ್ಷಣೆ

ಕಿನ್ಯ: ಬಾವಿಗೆ ಬಿದ್ದ ಕಡವೆಯ ರಕ್ಷಣೆ

ವಾರ್ತಾಭಾರತಿವಾರ್ತಾಭಾರತಿ25 March 2022 11:25 PM IST
share
ಕಿನ್ಯ: ಬಾವಿಗೆ ಬಿದ್ದ ಕಡವೆಯ ರಕ್ಷಣೆ

ಉಳ್ಳಾಲ: ಕಾಡಿನಿಂದ ಬಂದ ಕಡವೆಯೊಂದು ಮಸೀದಿ ಬಾವಿಗೆ ಬಿದ್ದ ಘಟನೆ ಶುಕ್ರವಾರ ಕಿನ್ಯ ಗ್ರಾಮದ ಉಕ್ಕುಡದಲ್ಲಿ ನಡೆದಿದೆ. 

ಕಡವೆಯೊಂದು ಮಸೀದಿ ಸಮೀಪದ ಬಾವಿಗೆ ಬಿದ್ದ ಘಟನೆ ನಡೆದಿದ್ದು, ನಂತರ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಕಡವೆಯನ್ನು ರಕ್ಷಿಸಿದ್ದಾರೆ. ಅರಣ್ಯ ಇಲಾಖಾಧಿಕಾರಿಗಳು ಕಡವೆಗೆ ಚಿಕಿತ್ಸೆ ನೀಡಿ ಕಾಡಿಗೆ ಬಿಟ್ಟಿದ್ದಾರೆ.

ಮಸೀದಿಗೆ ಬಂದಿದ್ದ ಸ್ಥಳೀಯರು ಕಡವೆಯೊಂದು ಮಸೀದಿ ಬಾವಿಗೆ ಬಿದ್ದಿರುವುದನ್ನು ಗಮನಿಸಿ ಅರಣ್ಯ ಇಲಾಖೆ, ಅಗ್ನಿ ಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕದಳದ ಸಿಬ್ಬಂದಿ ಕಡವೆಯನ್ನ ಮೇಲಕ್ಕೆತ್ತಿ ರಕ್ಷಿಸಿದ್ದಾರೆ.

ವಲಯ ಅರಣ್ಯಾಧಿಕಾರಿ ಪ್ರಶಾಂತ್ ಕುಮಾರ್ ಪೈ ಮಾರ್ಗದರ್ಶನದಲ್ಲಿ ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ, ಅರಣ್ಯ ರಕ್ಷಕಿ ಸೌಮ್ಯ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X