Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವೈಯಾಲಿ ಕಾವಲ್ ನಲ್ಲಿ ಆರೋಗ್ಯ ಸೇವೆಗಳ...

ವೈಯಾಲಿ ಕಾವಲ್ ನಲ್ಲಿ ಆರೋಗ್ಯ ಸೇವೆಗಳ ಕಮಾಂಡ್ ಸೆಂಟರ್: ಡಾ.ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ26 March 2022 3:26 PM IST
share
ವೈಯಾಲಿ ಕಾವಲ್ ನಲ್ಲಿ ಆರೋಗ್ಯ ಸೇವೆಗಳ ಕಮಾಂಡ್ ಸೆಂಟರ್: ಡಾ.ಅಶ್ವತ್ಥನಾರಾಯಣ

ಬೆಂಗಳೂರು, ಮಾ.26: ಬೆಂಗಳೂರು ನಗರದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಸಮಗ್ರ ನಿಯಂತ್ರಣಾ ಕೇಂದ್ರವನ್ನು (ಕಮ್ಯಾಂಡ್ ಸೆಂಟರ್) ವೈಯಾಲಿ ಕಾವಲ್ ನಲ್ಲಿ ಇನ್ನು ಆರು ತಿಂಗಳಲ್ಲಿ ಸ್ಥಾಪಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ತಾವು ಪ್ರತಿನಿಧಿಸುತ್ತಿರುವ ಮಲ್ಲೇಶ್ವರಂ ಕ್ಷೇತ್ರದ ಭಾಗವಾಗಿರುವ ಪ್ಯಾಲೇಸ್ ಗುಟ್ಟಹಳ್ಳಿಯಲ್ಲಿ ಶನಿವಾರ ಪಾದಯಾತ್ರೆ ನಡೆಸಿ, ಸಾರ್ವಜನಿಕ ಕುಂದುಕೊರತೆಗಳನ್ನು ಆಲಿಸಿದ ಸಚಿವರು ಈ ವೇಳೆ ಮಾತನಾಡಿದರು.

ಪಾದಯಾತ್ರೆಯ ಮಧ್ಯದಲ್ಲಿ ಪ್ಯಾಲೇಸ್ ಗುಟ್ಟಹಳ್ಳಿಯ ಆಸ್ಪತ್ರೆಯೊಂದಕ್ಕೆ ಭೇಟಿ ನೀಡಿದ ಅವರು, `ಈ ಭಾಗದಲ್ಲಿ ಸದ್ಯದಲ್ಲೇ ಕೈಗೆಟುಕುವ ದರಗಳಲ್ಲಿ ಸೂಪರ್ ಸ್ಪೆಷಾಲಿಟಿ ಸೇವೆಗಳು ಲಭ್ಯವಾಗಲಿವೆ. ಈ ಯೋಜನೆಗೆ ಈಗಾಗಲೇ ಚಾಲನೆ ಸಿಕ್ಕಿದ್ದು, ಅಗತ್ಯ ಅನುದಾನ ಬಿಡುಗಡೆಯಾಗಿದೆ. ಈ ಯೋಜನೆಯಿಂದ ಬಡಕುಟುಂಬಗಳ ಜನರಿಗೆ ಬಹುಮಟ್ಟಿಗೆ ಸೇವೆಗಳು ಉಚಿತವಾಗಿ ಇಲ್ಲವೇ ಸುಲಭ ದರದಲ್ಲಿ ಲಭ್ಯವಾಗಲಿವೆ’ ಎಂದರು.

ಸರಕಾರಿ ನರ್ಸರಿ ಶಾಲೆಗೆ ಭೇಟಿ  ನೀಡಿದ ಅವರು, `ಇಲ್ಲಿರುವ 70 ಮಕ್ಕಳಲ್ಲಿ ಸಿಬ್ಬಂದಿ ನೈರ್ಮಲ್ಯ ಪ್ರಜ್ಞೆಯನ್ನು ರೂಢಿಸಬೇಕು. ಜತೆಗೆ, ಶಾಲೆಯ ಆವರಣದಲ್ಲಿರುವ ಶೌಚಾಲಯವನ್ನು ಉಪಯೋಗಿಸುವಂತೆ ಮಕ್ಕಳಿಗೆ ಅರಿವು ಮೂಡಿಸಬೇಕ,’ ಎಂದು ಸೂಚಿಸಿದರು.

ಗುಟ್ಟಹಳ್ಳಿಯ ಹಲವು ಭಾಗಗಳಲ್ಲಿ ಶಿಥಿಲವಾಗಿದ್ದ ಮ್ಯಾನ್-ಹೋಲುಗಳನ್ನು ತೆಗೆದು, ಹೊಸ ಮ್ಯಾನ್-ಹೋಲುಗಳನ್ನು ಅಳವಡಿಸಲಾಗುತ್ತಿದೆ. ಈ ಕಾಮಗಾರಿಯನ್ನು ಪರಿಶೀಲಿಸಿದ ಅವರು, ಒಳಚರಂಡಿ ನೀರು ಎಲ್ಲೂ ಕುಡಿಯುವ ನೀರಿನೊಂದಿಗೆ ಸೇರಿಕೊಳ್ಳದಂತೆ ಮತ್ತು ತ್ಯಾಜ್ಯ ಜಲವು ಸರಾಗವಾಗಿ ಹರಿದು ಹೋಗುವಂತೆ ವೈಜ್ಞಾನಿಕವಾಗಿ ಕಾಮಗಾರಿಯನ್ನು ಕೈಗೊಳ್ಲಲಾಗಿದೆ ಎಂದು ಅಲ್ಲಿನ ನಿವಾಸಿಗಳಿಗೆ ಹೇಳಿದರು.

ಹಲವು ಇಲಾಖೆಗಳು ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ಹಲವು ಸ್ಥಳಗಳಿಗೆ ಭೇಟಿ ನೀಡಿದ ಸಚಿವರು, ಹಲವು ಸಮಸ್ಯೆಗಳನ್ನು ಗಮನಕ್ಕೆ ತೆಗೆದುಕೊಂಡರು. ಅಲ್ಲದೆ, ಇನ್ನು ಕೆಲವೇ ದಿನಗಳಲ್ಲಿ ಇವೆಲ್ಲವನ್ನೂ ಪರಿಹರಿಸಿ, ಸೂಕ್ತ ಅನುಕೂಲಗಳನ್ನು ಕಲ್ಪಿಸಿಕೊಡುವುದಾಗಿ ಆಶ್ವಾಸನೆ ನೀಡಿದರು.

ಪಾದಯಾತ್ರೆ ಸಂದರ್ಭದಲ್ಲಿ ಸಕ್ಕರೆ ಕಾಯಿಲೆ ಇರುವ ಹೆಣ್ಣು ‌ಮಗುವಿಗೆ‌ ಔಷಧಿ ವ್ಯವಸ್ಥೆ ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ಮತ್ತೊಂದು‌ ಮಗುವಿಗೆ ಚಿಕಿತ್ಸೆ ಸೌಲಭ್ಯ ಕಲ್ಪಿಸುವುದಾಗಿ‌ ಸಚಿವರು ಹೇಳಿದರು.

ಈ ಸಂದರ್ಭದಲ್ಲಿ ಮಲ್ಲೇಶ್ವರಂ ಬಿಜೆಪಿ ಮಂಡಲದ ಹೇಮಲತಾ ಸೇರಿ ಹಲವು ಪ್ರಮುಖರು ಸಚಿವರ ಜತೆಗಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X