Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್ ಜಾತಿ, ಧರ್ಮದ ನೆಲೆಯಲ್ಲಿ...

ಕಾಂಗ್ರೆಸ್ ಜಾತಿ, ಧರ್ಮದ ನೆಲೆಯಲ್ಲಿ ಹುಟ್ಟಿಕೊಂಡಿದ್ದಲ್ಲ: ಮಾಜಿ ಶಾಸಕ ಮಧುಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ26 March 2022 10:21 PM IST
share
ಕಾಂಗ್ರೆಸ್ ಜಾತಿ, ಧರ್ಮದ ನೆಲೆಯಲ್ಲಿ ಹುಟ್ಟಿಕೊಂಡಿದ್ದಲ್ಲ: ಮಾಜಿ ಶಾಸಕ ಮಧುಬಂಗಾರಪ್ಪ

ಶಿವಮೊಗ್ಗ, ಮಾ.26: ಕಾಂಗ್ರೆಸ್ ಪಕ್ಷ ಸರ್ವರ ಪಕ್ಷ, ಈ ಪಕ್ಷ ಯಾವುದೇ ಜಾತಿ ಮತ್ತು ಧರ್ಮದ ನೆಲೆಯಲ್ಲಿ ಹುಟ್ಟಿಕೊಂಡಿದ್ದಲ್ಲ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷವನ್ನು ಸಾಮಾನ್ಯ ಜನರ ಪ್ರೀತಿ, ವಿಶ್ವಾಸದ ತಳಹದಿಯ ಮೇಲೆ ಮತ್ತಷ್ಟು ಗಟ್ಟಿಗೊಳಿಸಬೇಕಿದೆ ಎಂದು ಮಾಜಿ ಶಾಸಕ ಮಧುಬಂಗಾರಪ್ಪ ಹೇಳಿದರು.

ಶಿವಮೊಗ್ಗ ತಾಲೂಕು ಕುಂಸಿಯಲ್ಲಿ ಶಿವಮೊಗ್ಗ ಗ್ರಾಮಾಂತರ  ವಿಧಾನಸಭಾ ಕ್ಷೇತ್ರದ ಕುಂಸಿ ಬ್ಲಾಕ್‌ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜನರ ನಡುವೆ ಇದ್ದುಕೊಂಡು ಅವರ ಸಮಸ್ಯೆಗಳಿಗೆ ಸ್ಪಂದಿಸುವ ಮತ್ತು ಸೌಲಭ್ಯಗಳಿಗಾಗಿ ಹೋರಾಟ ಮಾಡುವ ಮೂಲಕ ಪಕ್ಷದ ಕಾರ್ಯಕರ್ತರು ಮುನ್ನಡೆಯಬೇಕು. ಬರೀ ಸದಸ್ಯತ್ವ ಹೆಚ್ಚು ಮಾಡಿದರೆ ಮಾತ್ರ ಸಾಲದು ಜನಪರ ಹೋರಾಟಗಳನ್ನೂ ಮಾಡುವ ಮೂಲಕ ಸರ್ವಜನರ ವಿಶ್ವಾಸಗಳಿಸಬೇಕು ಎಂದು ಮಧುಬಂಗಾರಪ್ಪ ಹೇಳಿದರು.

ಬಿಜೆಪಿಯವರು ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಮೂಲಕ ಮತ್ತು ಸಾವಿನ ಮೇಲೆ ರಾಜಕಾರಣ ಮಾಡುತ್ತಾರೆ. ಜಾತಿ ಮತ್ತು ಧರ್ಮಗಳ ನಡುವೆ ಒಡಕು ಹುಟ್ಟುಹಾಕುತ್ತಲೇ  ಆ ಪಕ್ಷ ತನ್ನ ಅಸ್ತಿತ್ವ ಗಟ್ಟಿಗೊಳಿಸಿಕೊಳ್ಳುತ್ತದೆ. ಬಿಜೆಪಿಯ ಈ ಪೃವೃತ್ತಿ ದೇಶ ಹಾಳುಮಾಡುವುದಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇನ್ನೂ ಭೂಮಿ, ವಿದ್ಯುತ್ ಸೇರಿದಂತೆ ಮೂಲಭೂತ ಸಮಸ್ಯೆಗಳಿವೆ ಈ ಎಲ್ಲವುಗಳಿಗಾ ಹೋರಾಟ ಮಾಡುವ ಮನೋಭಾವವನ್ನು ಯುವಜನರು ಬೆಳೆಸಿಕೊಳ್ಳಬೇಕು. ಆ ಮೂಲಕ ನಾವು ಅಧಿಕಾರಕ್ಕೆ ಬರಬೇಕು. ಸೊರಬ ತಾಲೂಕಿನಲ್ಲಿ ಹಲವು ಹೋರಾಟಗಳನ್ನು ಮಾಡಿದ ಬಳಿಕ ಸದಸ್ಯತ್ವ ಅಭಿಯಾನಕ್ಕೂ ಅನುಕೂಲವಾಯಿತು ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಚ್. ಎಸ್. ಸುಂದರೇಶ್, ಕೆಪಿಸಿಸಿ ವೀಕ್ಷಕರಾದ ಹುಸೇನ್,ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ  ಕಲಗೋಡು ರತ್ನಾಕರ್, ಡಾ. ಶ್ರೀನಿವಾಸ್ ಕರಿಯಣ್ಣ , ಪಲ್ಲವಿ, ವಿಜಯಕುಮಾರ್, ಶೆಟ್ಟಿಕೆರೆ ರಾಜಪ್ಪ ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಾಗರಾಜ್, ಪ್ರಮುಖರಾದ ಜಿ.ಡಿ.ಮಂಜುನಾಥ್,  ಕುಂಸಿ ಸಂಜೀವಣ್ಣ, ಕುಂಸಿ ರಾಮಣ್ಣ, ವೈ. ಎಚ್ .ನಾಗರಾಜ್,  ಚೋರಡಿ ಕಷ್ಣಮೂರ್ತಿ, ಡಿ.ಕೆ. ಮೋಹನ್ ,ಚೋರಡಿ ರಾಜೇಶ್,ಕುಂಸಿ ಮಂಜಣ್ಣ  ಮತ್ತಿತರರು ಭಾಗವಹಿಸಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X