Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಲ್ನಾಡ್ ಟ್ರಸ್ಟ್ ವತಿಯಿಂದ ಬಿ-ಹ್ಯೂಮನ್...

ಮಲ್ನಾಡ್ ಟ್ರಸ್ಟ್ ವತಿಯಿಂದ ಬಿ-ಹ್ಯೂಮನ್ ಸಂಸ್ಥಾಪಕ ಆಸಿಫ್ ಡೀಲ್ಸ್ ಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ27 March 2022 11:38 AM IST
share
ಮಲ್ನಾಡ್ ಟ್ರಸ್ಟ್ ವತಿಯಿಂದ ಬಿ-ಹ್ಯೂಮನ್ ಸಂಸ್ಥಾಪಕ ಆಸಿಫ್ ಡೀಲ್ಸ್ ಗೆ ಸನ್ಮಾನ

ರಿಯಾದ್‌ : ಮಲ್ನಾಡ್ ಗಲ್ಫ್ ಎಜುಕೇಶನ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಟೀಂ ಬಿ-ಹ್ಯೂಮನ್ ಸಂಸ್ಥಾಪಕರಾದ ಆಸಿಫ್ ಡೀಲ್ಸ್ ಅವರಿಗೆ ಸನ್ಮಾನ ಕಾರ್ಯಕ್ರಮವು ಸೌದಿ ಅರೇಬಿಯದ ಜುಬೈಲ್ ನಲ್ಲಿರುವ ಕುಕ್ ಝೋನ್ ಹೋಟೆಲ್‌ ನಲ್ಲಿ ಇತ್ತೀಚೆಗೆ ನಡೆಯಿತು.

ಮಲ್ನಾಡ್ ಟ್ರಸ್ಟ್ ನ ಅಧ್ಯಕ್ಷ ಅಬೂಬಕ್ಕರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅಥಿತಿಯಾಗಿ ಬಶೀರ್ ಅಲ್ ಫಲಕ್ ಆಗಮಿಸಿದ್ದರು ಹಾಗೂ ಟ್ರಸ್ಟ್ ನ ಸದಸ್ಯರಾದ ಅಸ್ಲಂ, ರಫೀಕ್, ಝಹೀರ್, ಶಮೀಂ, ಶರೀಫ್ ಸಾಮ್ಕೊನ್, ಬಷೀರ್, ಫಾರೂಕ್, ಲತೀಫ್ ಮುಂತಾದವರು ಉಪಸ್ಥಿತರಿದ್ದರು.

ಕೊರೋನ ಸಾಂಕ್ರಾಮಿಕದ ಪ್ರಥಮ ಅಲೆಯ ಸಂದರ್ಭದಲ್ಲಿ ಚಿಕ್ಕಮಗಳೂರು, ಮೂಡಿಗೆರೆ, ಹಾಸನ, ಮಡಿಕೇರಿ ಮುಂತಾದ ಕಡೆಗಳಿಂದ ಚಿಕಿತ್ಸೆಗಾಗಿ ಮಲ್ನಾಡ್ ಗಲ್ಫ್ ಟ್ರಸ್ಟ್ ನವರು ಕಳುಹಿಸಿದ ಅನೇಕ ರೋಗಿಗಳ ಸಂಪೂರ್ಣ ಜವಾಬ್ದಾರಿ ವಹಿಸಿ ಅವರಿಗೆ ಚಿಕಿತ್ಸೆಯನ್ನು ಸಕಾಲದಲ್ಲಿ ನಿರ್ವಹಿಸಿದ ಟೀಂ ಬಿ-ಹ್ಯೂಮನ್ ತಂಡದ ಮಾನವೀಯ ಸೇವೆಗೆ ಕೃತಜ್ಞತಾಪೂರ್ವಕವಾಗಿ ಈ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಸಭೆಯಲ್ಲಿ ಮಾತನಾಡಿದ ಶರೀಫ್ ಸಾಮ್ಕೊನ್ ಟೀಂ ಬಿ-ಹ್ಯೂಮನ್ ರವರ ಮಾನವೀಯ ಸೇವೆಯನ್ನು ಮುಕ್ತ ಕಂಠದಿಂದ ಪ್ರಶಂಶಿಸಿದರು. ಇವರ ಸೇವೆಯಿಂದ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಬರುವ ಅನೇಕ ರೋಗಿಗಳಿಗೆ ಆದ ಪ್ರಯೋಜನಗಳನ್ನು ವಿವರಿಸಿದರು. ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಟೀಂ ಬಿ-ಹ್ಯೂಮನ್ ಮಾಡುತ್ತಿರು ಕೊಡುಗೆಗಳನ್ನು ಶ್ಲಾಘಿಸಿದರು.

ಟೀಂ ಬಿ-ಹ್ಯೂಮನ್ ಸಂಸ್ಥಾಪಕರಾದ ಆಸಿಫ್ ಡೀಲ್ಸ್ ಪವಿತ್ರ ಉಮ್ರಾ ಯಾತ್ರೆಗಾಗಿ ಸೌದಿ ಅರೇಬಿಯ ಪ್ರವಾಸದಲ್ಲಿದ್ದು ಜುಬೈಲ್ ನಲ್ಲಿದ್ದಂತಹ ಸಂದರ್ಭ ಮಲ್ನಾಡ್ ಎಜುಕೇಷನ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಈ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X