Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ.ಜಿಲ್ಲಾ ಕಾಂಗ್ರೆಸ್ ಸೇವಾದಳ ಪದಗ್ರಹಣ

ದ.ಕ.ಜಿಲ್ಲಾ ಕಾಂಗ್ರೆಸ್ ಸೇವಾದಳ ಪದಗ್ರಹಣ

ವಾರ್ತಾಭಾರತಿವಾರ್ತಾಭಾರತಿ27 March 2022 6:06 PM IST
share
ದ.ಕ.ಜಿಲ್ಲಾ ಕಾಂಗ್ರೆಸ್ ಸೇವಾದಳ ಪದಗ್ರಹಣ

ಮಂಗಳೂರು : ಹರ್ಡೀಕರ್ ಅವರಿಂದ ಸ್ಥಾಪಿತವಾದ ಜವಾಹರಲಾಲ್ ನೆಹರೂ ಮುನ್ನಡೆಸಿದ ಕಾಂಗ್ರೆಸ್ ಸೇವಾದಳದ ದ.ಕ. ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ರವಿವಾರ ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಅತಿಥಿಗಳಾಗಿ ಭಾಗವಹಿಸಿದ್ದ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಸೇವಾದಳ ಕಾರ್ಯಕರ್ತರು ಕಾರ್ಯಕ್ರಮಗಳಲ್ಲಿ ಸಕಲ ವ್ಯವಸ್ಥೆ ಮಾಡುವವರು ಎಂಬ ಕಲ್ಪನೆ ಬೇಡ. ಪಕ್ಷದ ಕಾರ್ಯಕರ್ತರಲ್ಲಿ ಶಿಸ್ತು ಮತ್ತು ದಕ್ಷತೆ ಹೆಚ್ಚಿಸುವ ಕೆಲಸಗಳನ್ನು ಮಾಡಬೇಕು ಎಂದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಅಧ್ಯಕ್ಷ ರಾಮಚಂದ್ರ ಮಾತನಾಡಿ ಸೇವಾದಳದ ವಲಯವಾರು ಐದು ದಿನಗಳ ತರಬೇತಿ ಶಿಬಿರ ಮೇಯಲ್ಲಿ ನಡೆಯಲಿದೆ ಎಂದರು.

ದ.ಕ.ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಜೋಕಿಂ ಡಿಸೋಜ ಅವರ ನೇತೃತ್ವದಲ್ಲಿ ಜಿಲ್ಲಾ ಮತ್ತು ಬ್ಲಾಕ್ ಸಮಿತಿಗಳ ಹೊಸ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭ ಸೇವಾದಳ ಜಿಲ್ಲಾ ಸಮಿತಿಯ ನೇತೃತ್ವ ವಹಿಸಿದ್ದ ದಿ. ಸುರೇಶ್ ಶೆಟ್ಟಿ ಅವರ ಪ್ರಾಮಾಣಿಕತೆ, ಸೇವ ಮನೋಭಾವ ಮತ್ತು ಸೇವಾದಳದೊಂದಿಗೆ ಅವರ ಸಂಬಂಧವನ್ನು ಸ್ಮರಿಸಲಾಯಿತು.

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಅಧ್ಯಕ್ಷ ಶುಭೋದಯ ಆಳ್ವ, ಜಿಲ್ಲಾ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ವಿಶ್ವಾಸ ಕುಮಾರ್ ದಾಸ್, ಜಿಲ್ಲಾ ಅಸಂಘಟಿತ ಕಾರ್ಮಿಕರ ಘಟಕದ ಅಧ್ಯಕ್ಷ ಬಿಎಂ.ಅಬ್ಬಾಸ್ ಆಲಿ, ವೈದ್ಯಕೀಯ ಘಟಕದ ಅಧ್ಯಕ್ಷ ಡಾ.ಶೇಖರ್ ಪೂಜಾರಿ ಶುಭ ಹಾರೈಸಿದರು.

ಕಾರ್ಯಕರಮದಲ್ಲಿ ಕೆಪಿಸಿಸಿ ಸೇವಾದಳದ ಪದಾಧಿಕಾರಿ ಸಮೀರ್ ಪಜೀರ್, ತರಬೇತುದಾರರಾದ ವಿಶ್ವನಾಥ ಬಜಾಲ್, ಫಝಲ್ ರಹೀಂ ಪುತ್ತೂರು, ಗಿರಿಜಾ ಹೂಗಾರ್, ಮಕನಾಯಕ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X