Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ರಾಮ ಲಕ್ಷ್ಮಣ ಜೋಡು ಕರೆ ಕಂಬಳ...

ಮಂಗಳೂರು ರಾಮ ಲಕ್ಷ್ಮಣ ಜೋಡು ಕರೆ ಕಂಬಳ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ27 March 2022 8:31 PM IST
share

ಮಂಗಳೂರು: ನಗರದ ಬಂಗ್ರಕೂಳೂರು ಗೋಲ್ಡ್ ಪಿಂಚ್ ಸಿಟಿಯಲ್ಲಿ ಶನಿವಾರ ಆರಂಭಗೊಂಡ ಮಂಗಳೂರು ರಾಮ-ಲಕ್ಷ್ಮಣ ಜೋಡು ಕರೆ ಕಂಬಳ ಇಂದು ತೆರೆ ಕಂಡಿದೆ. ಅಂತಿಮವಾಗಿ 142 ಜೋಡಿ ಓಟದ ಕೋಣಗಳು ಪಾಲ್ಗೊಂಡವು.

ಫಲಿತಾಂಶ :- ಕನೆಹಲಗೆ ವಿಭಾಗದಲ್ಲಿ  ಕಾಂತಾವರ ಬೇಲಾಡಿ ಬಾವ ಅಶೋಕ ಶೆಟ್ಟಿ ಪ್ರಥಮ. ಓಡಿಸಿದವರು ತೆಕಟ್ಟೆ ಸುಧೀರ್ ದೇವಾಡಿಗ, ಕಾಂತಾವರ ಶಾಂತರಾಮ ಶೆಟ್ಟಿ, ದ್ವಿತೀಯ ಓಡಿಸಿದವರು ಮಂದಾರ್ತಿ ಶಿರೂರು ಗೋಪಾಲ ನಾಯ್ಕ,

*ಹಗ್ಗ ಹಿರಿಯ :- ಪದವು ಕಾನಡ್ಕ ಪ್ಲೇವಿ ಡಿ ಸೋಜ ದ್ವಿತೀಯ. ಓಡಿಸಿದವರು ಬಜಗೋಳಿ ಜೋಗಿ ಬೆಟ್ಟು ನಿಶಾಂತ್ ಶೆಟ್ಟಿ, ಯೆಡ್ತೆರೆ ವೈ.ಭರತ್ ಶೆಟ್ಟಿ. ಪ್ರಥಮ ಓಡಿಸಿದವರು ಮಿಜಾರು ಅಶ್ವಥಪುರ ಶ್ರೀ ನಿವಾಸ ಗೌಡ.

*ಹಗ್ಗ ಕಿರಿಯ ವಿಭಾಗ:-  ಕೊಳಕೆ ಇರ್ವತ್ತೂರು ಭಾಸ್ಕರ  ಸುಬ್ಬಯ್ಯ  ಕೋಟ್ಯಾನ್  ಪ್ರಥಮ. ಓಡಿಸಿದವರು ಕೊಳಕೆ ಇರ್ವತ್ತೂರು ಆನಂದ, ಗುರುಪುರ ಕಾರಮುಗೇರ್ ಗುತ್ತು ಯಸ್. ಜಗದೀಶ್ ಆಳ್ವ ದ್ವಿತೀಯ, ಓಡಿಸಿದವರು ಬೈಂದೂರು ವಿವೇಕ್ ಪೂಜಾರಿ.

*ಅಡ್ಡ ಹಲಗೆ - ಹಂಕರಜಾಲು ಶ್ರೀ ನಿವಾಸ ಬಿರ್ಮಣ್ಣ ಶೆಟ್ಟಿ ಪ್ರಥಮ, ದ್ವಿತೀಯ ಓಡಿಸಿದವರು ತೆಕಟ್ಟೆ ಸುಧೀರ್ ದೇವಾಡಿಗ, ವಾಲ್ವಾಡಿ ಹಾಲಾಜೆ ಲೂಯಿಸ್ ಲಾರೆನ್ಸ್ ಸಲ್ದಾನ ಪ್ರಥಮ, ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ.

*ನೇಗಿಲು ಹಿರಿಯ:- ಬೋಳದ ಗುತ್ತು ಜಗದೀಶ್ ಶೆಟ್ಟಿ ಪ್ರಥಮ, ಓಡಿಸಿದವರು ಮರೋಡಿ ಶ್ರೀ ಧರ, ಸಿದ್ಧಕಟ್ಟೆ ಪೊಡುಂಬು ಹೊಸ ಮನೆ ಸರೋಜಿನಿ ಸಂಜೀವ ಶೆಟ್ಟಿ ದ್ವಿತೀಯ, ಓಡಿಸಿದವರು ಹೊಕ್ಕಾಡಿ ಗೋಳಿ ಹಕ್ಕೇರಿ ಸುರೇಶ್ ಎಂ.ಶೆಟ್ಟಿ,

*ನೇಗಿಲು ಕಿರಿಯ ವಿಭಾಗ:- ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿ  ಪ್ರಥಮ.ಓಡಿಸಿದವರು ಮರೋಡಿ ಶ್ರೀಧರ, ಪಡೀಲು ಕಬತ್ತಾರು ಗುತ್ತು ದಿನಕರ ಜಯರಾಮ ಶೆಟ್ಟಿ, ದ್ವಿತೀಯ ಓಡಿಸಿದವರು ಪಣಪೀಲು ಪ್ರವೀಣ್ ಕೋಟ್ಯಾನ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಮಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಕ್ಯಾ.ಬೃಜೇಶ್ ಚೌಟ ನೇತೃತ್ವದಲ್ಲಿ ಪ್ರಶಸ್ತಿ ವಿಜೇತ ರಿಗೆ ಬಹುಮಾನ ವಿತರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X