ದ.ಕ.ಜಿಲ್ಲೆ: ಒಬ್ಬರಿಗೆ ಕೋವಿಡ್ ಸೋಂಕು
ಮಂಗಳೂರು : ದ.ಕ.ಜಿಲ್ಲೆಯಲ್ಲಿ ರವಿವಾರ ಒಬ್ಬ ವ್ಯಕ್ತಿಯಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿವೆ. ಒಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ೧,೩೫,೪೮೧ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು ೧,೩೩,೬೨೨ ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಸದ್ಯ ೮ ಸಕ್ರಿಯ ಪ್ರಕರಣವಿದೆ. ಕೋವಿಡ್ ಪಾಸಿಟಿವಿಟಿ ದರ ಶೇ.೦.೧೦ ದಾಖಲಾಗಿದೆ. ಅಲ್ಲದೆ ಈವರೆಗೆ ೧೮೫೦ ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ.
Next Story