Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರವಿ ಚನ್ನಣ್ಣನವರ್ ವಿರುದ್ಧ ಅಕ್ರಮ ಆಸ್ತಿ...

ರವಿ ಚನ್ನಣ್ಣನವರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ: ಸಿಬಿಐ ತನಿಖೆಗೆ ಕೋರಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ28 March 2022 7:35 PM IST
share
ರವಿ ಚನ್ನಣ್ಣನವರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ: ಸಿಬಿಐ ತನಿಖೆಗೆ ಕೋರಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ

ಬೆಂಗಳೂರು, ಮಾ.28: ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ ವಿರುದ್ಧದ ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಆರೋಪದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಕೋರಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. 

ರವಿ ಚನ್ನಣ್ಣನವರ ವಿರುದ್ಧದ ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಆರೋಪದ ಕುರಿತಂತೆ ರಾಜ್ಯ ಸರಕಾರ ತನಿಖೆ ನಡೆಸಲು ಹಿಂದೇಟು ಹಾಕುತ್ತಿದೆ. ಹೀಗಾಗಿ ಸಿಬಿಐ ಅಥವಾ ಈಡಿಯಿಂದ ತನಿಖೆ ನಡೆಸುವಂತೆ ನಿರ್ದೇಶಿಸಲು ಕೋರಿ ಹೈಕೋರ್ಟ್ ಗೆ ವಕೀಲ ಕೆ.ಎನ್.ಜಗದೀಶ್ ರಿಟ್ ಅರ್ಜಿ ಸಲ್ಲಿಸಿದ್ದಾರೆ. 

ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅವರ ತಂದೆ-ತಾಯಿ ಈ ಮೊದಲು ಮಾಧ್ಯಮ ಪ್ರಕಟಣೆ ನೀಡಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಸಿರುವಂತೆ ನಮ್ಮದು ಅಕ್ರಮ ಆಸ್ತಿ ಅಲ್ಲ ಎಂದು ರವಿ ಅವರ ತಾಯಿ ರತ್ನವ್ವ ಮತ್ತು ತಂದೆ ದ್ಯಾಮಪ್ಪ ಚನ್ನಣ್ಣವರ ಸ್ಪಷ್ಟನೆ ನೀಡಿದ್ದರು. 

ತಮ್ಮ ಹೆಸರಿನಲ್ಲಿರುವ ಆಸ್ತಿ ವಿವರದ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿದ್ದ ಅವರು, 25 ವರ್ಷಗಳಿಂದ ನಮ್ಮ ಕುಟುಂಬಕ್ಕೆ 6 ಎಕರೆ ಪಿತ್ರಾರ್ಜಿತ ಆಸ್ತಿ ಇತ್ತು ಎಂದು ಸ್ಪಷ್ಟಪಡಿಸಿದ್ದರು. ಅಲ್ಲದೆ, ಸ್ವಂತ ಪರಿಶ್ರಮದಿಂದ ಹಿರಿಯ ಮಗ ಯುಪಿಎಸ್‌ಸಿ ತೇರ್ಗಡೆಯಾಗಿ, ಐಪಿಎಸ್ ಅಧಿಕಾರಿಯಾಗಿದ್ದಾನೆ. ನಮ್ಮ ಕಿರಿಯ ಮಗ ರಾಘವೇಂದ್ರ ಚನ್ನಣ್ಣವರ ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದಾನೆ ಎಂದು ಹೇಳಿದ್ದಾರೆ. ಅವರು ಸುಮಾರು ಐದು ಸ್ಥಳಗಳಲ್ಲಿರುವ ಆಸ್ತಿ ವಿವರ ಪ್ರಕಟಿಸಿದ್ದರು. ಕಿರಿಯ ಮಗನ ಆದಾಯ, ಕೃಷಿ ಆದಾಯದಿಂದ ಆಸ್ತಿ ಗಳಿಸಿರುವ ಆಸ್ತಿಯ ವಿವರಗಳನ್ನೂ ಬಹಿರಂಗಪಡಿಸಿದ್ದರು.

ಕುಟುಂಬ ಸಂಪಾದಿಸಿದ ಆದಾಯ ಮಾಹಿತಿಯನ್ನು ಸಲ್ಲಿಸುತ್ತಿದ್ದೇವೆ. ವ್ಯಾಪಾರದಲ್ಲಿ ಆಸಕ್ತಿಯಿರುವ ಹಿನ್ನೆಲೆಯಲ್ಲಿ ಕಿರಿಯ ಮಗ ಮನೆ ದೇವರು ರೇಣುಕಾ ಎಂಟರ್ ಪ್ರೈಸಸ್ ಹೆಸರಲ್ಲಿ ವ್ಯಾಪಾರ ನಡೆಸಲು ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಿದ್ದ. ನಮ್ಮ ಎಲ್ಲ ಆಸ್ತಿ ಪರಿಶ್ರಮದಿಂದಲೇ ಸಂಪಾದಿಸಿದ್ದು ಎಂದು ಅವರು ಹೇಳಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬುತ್ತಿರುವ ಸುದ್ದಿ ಸುಳ್ಳು ಹಾಗೂ ಹೀಗೆ ಸುಳ್ಳುಸುದ್ದಿ ಹಬ್ಬಿಸುವುದು ಶಿಕ್ಷಾರ್ಹ ಅಪರಾಧ. ಸುಳ್ಳುಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X