ಮಾ.29ರಂದು ಕೋವಿಡ್ ವಾರಿಯರ್ಸ್ಗೆ ಅಭಿನಂದನೆ
ಉಡುಪಿ : ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಕೋವಿಡ್ ವಾರಿಯರ್ಸ್ಗೆ ಅಭಿನಂದನಾ ಸಮಾರಂಭ ಮಾ.29ರಂದು ಬೆಳಗ್ಗೆ 10 ಗಂಟೆಗೆ ನಗರದ ಅಂಬಲಪಾಡಿ ಶ್ಯಾಮಿಲಿ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಉದ್ಘಾಟಿಸಲಿದ್ದು, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story