ಎಸೆಸೆಲ್ಸಿ ಪರೀಕ್ಷೆ: ಹಿಜಾಬ್ ಧರಿಸಿ ಬಂದ ಮೇಲ್ವಿಚಾರಕಿ ಪರೀಕ್ಷಾ ಕೊಠಡಿಯಿಂದ ಅಮಾನತು

ಬೆಂಗಳೂರು: ಹಿಜಾಬ್ ಧರಿಸಿ ಪರೀಕ್ಷೆ ಕೊಠಡಿಗೆ ಬಂದ ಮೇಲ್ವಿಚಾರಕಿಯೊಬ್ಬರನ್ನು ಅಮಾನತುಗೊಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಗರದ ರಾಜಾಜಿನಗರದ ಕೆಟಿ ಎಸ್ ವಿ ಪರೀಕ್ಷಾ ಕೇಂದ್ರಕ್ಕೆ ಹಿಜಾಬ್ ಧರಿಸಿ ಕೊಠಡಿಗೆ ಬಂದ ಶಿಕ್ಷಕಿ ನೂರ್ ಫಾತಿಮಾ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ಶಿಕ್ಷಕಿ ನೂರ್ ಫಾತಿಮಾ ಅವರನ್ನು ಒಂದು ದಿನದ ಮಟ್ಟಿಗೆ ಶಾಲಾ ಆಡಳಿತ ಮಂಡಳಿ ಅಮಾನತು ಮಾಡಿದೆ.
Next Story





