Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂದೂ ದೇವತೆಗಳ ಅವಹೇಳನ ಮಾಡಿದ ಖಾತೆಗಳ...

ಹಿಂದೂ ದೇವತೆಗಳ ಅವಹೇಳನ ಮಾಡಿದ ಖಾತೆಗಳ ವಿರುದ್ಧ ಕ್ರಮ ಏಕಿಲ್ಲ: ಟ್ವಿಟರ್‌ ಸಂಸ್ಥೆಗೆ ಹೈಕೋರ್ಟ್‌ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ28 March 2022 11:43 PM IST
share
ಹಿಂದೂ ದೇವತೆಗಳ ಅವಹೇಳನ ಮಾಡಿದ ಖಾತೆಗಳ ವಿರುದ್ಧ ಕ್ರಮ ಏಕಿಲ್ಲ: ಟ್ವಿಟರ್‌ ಸಂಸ್ಥೆಗೆ ಹೈಕೋರ್ಟ್‌ ಪ್ರಶ್ನೆ

ಹೊಸದಿಲ್ಲಿ: ಹಿಂದೂ ದೇವರು ಮತ್ತು ದೇವತೆಗಳ ಮೇಲೆ ನಿಂದನಾತ್ಮಕ ಮತ್ತು ಆಕ್ಷೇಪಾರ್ಹ ಪೋಸ್ಟ್ ಮಾಡುವ ಖಾತೆಗಳ ವಿರುದ್ಧ ಕ್ರಮಕೈಗೊಳ್ಳದ ಕುರಿತು ದಿಲ್ಲಿ ಹೈಕೋರ್ಟ್ ಸೋಮವಾರ ಟ್ವಿಟರ್ ಅನ್ನು ಪ್ರಶ್ನಿಸಿದೆ ಎಂದು Bar and Bench ವರದಿ ಮಾಡಿದೆ.

'ಏಥಿಸ್ಟ್‌ ರಿಪಬ್ಲಿಕ್' ಎಂಬ ಹೆಸರಿನ ಟ್ವಿಟರ್ ಹ್ಯಾಂಡಲ್‌ನ ಕೆಲವು ಪೋಸ್ಟ್‌ಗಳಿಗೆ ಆಕ್ಷೇಪ ವ್ಯಕ್ತಪಡಿಸಿ ವಕೀಲ ಆದಿತ್ಯ ದೇಶವಾಲ್ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಪಿನ್ ಸಂಘಿ ಮತ್ತು ನ್ಯಾಯಮೂರ್ತಿ ನವೀನ್ ಚಾವ್ಲಾ ಅವರನ್ನೊಳಗೊಂಡ ವಿಭಾಗೀಯ ಪೀಠವು ನಡೆಸುತ್ತಿದೆ.

ಹಲವಾರು ದೂರುಗಳು ನೀಡಿದ ಹೊರತಾಗಿಯೂ, ಟ್ವಿಟರ್ ಬಳಕೆದಾರರಿಂದ ಪೋಸ್ಟ್ ಮಾಡಿರುವ "ಅಪರಾಧಕಾರಿ ವಿಷಯವನ್ನು" ಟ್ವಿಟರ್  ತೆಗೆದುಹಾಕಿಲ್ಲ ಎಂದು ದೇಶವಾಲ್ ನ್ಯಾಯಾಲಯಕ್ಕೆ ತಿಳಿಸಿದ್ದರು.

"ನೀವು (ಟ್ವಿಟರ್) ಸಂವೇದನಾಶೀಲರಾಗಿದ್ದರೆ, (ಅಂತಹ ಖಾತೆಗಳನ್ನು ಅಥವಾ ಪೋಸ್ಟ್‌ಗಳನ್ನು) ನೀವು ನಿರ್ಬಂಧಿಸುತ್ತೀರಿ. ಇತರ ಜನಾಂಗಗಳು ಅಥವಾ ಇತರ ಪ್ರದೇಶಗಳ ಜನರ ಬಗ್ಗೆ ನೀವು ಸಂವೇದನಾಶೀಲರಾಗಿಲ್ಲ ಎಂದು ಇದು ತೋರಿಸುತ್ತದೆ" ಎಂದು ನ್ಯಾಯಮೂರ್ತಿ ಸಂಘಿ ಹೇಳಿರುವುದಾಗಿ LiveLaw.com ವರದಿ ಮಾಡಿದೆ.

ಟ್ವಿಟರ್ ಪರವಾಗಿ ಹಾಜರಾದ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ, ನ್ಯಾಯಾಲಯದ ಆದೇಶದ ನಂತರವೇ ಖಾತೆಯನ್ನು ಶಾಶ್ವತವಾಗಿ ನಿರ್ಬಂಧಿಸಬಹುದು ಎಂದು ಪೀಠಕ್ಕೆ ತಿಳಿಸಿದ್ದಾರೆ.

ಟ್ವಿಟರ್ "ಯಾವುದೇ ವ್ಯಕ್ತಿಯನ್ನು ನಿರ್ಬಂಧಿಸಲು ಸಾಧ್ಯವಿಲ್ಲ" ಮತ್ತು ನ್ಯಾಯಾಲಯದ ಆದೇಶದ ಅನುಪಸ್ಥಿತಿಯಲ್ಲಿ ಆಕ್ಷೇಪಾರ್ಹ ವಿಷಯದ ವಿರುದ್ಧ ಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

"ಇದು (ನಿಮ್ಮ) ತರ್ಕವಾಗಿದ್ದರೆ ನೀವು ಡೊನಾಲ್ಡ್ ಟ್ರಂಪ್ ಅವರನ್ನು ಏಕೆ ನಿರ್ಬಂಧಿಸಿದ್ದೀರಿ?" ಪ್ರಾಥಮಿಕ ದೃಷ್ಟಿಯಲ್ಲಿ, ಖಾತೆಯನ್ನು ನಿರ್ಬಂಧಿಸಲು ಸಾಧ್ಯವಿಲ್ಲ ಎಂಬ ಟ್ವಿಟರ್‌ನ ನಿಲುವು "ಸಂಪೂರ್ಣವಾಗಿ ಸರಿಯಾಗಿಲ್ಲ" ಎಂದು ನ್ಯಾಯಾಲಯ ಹೇಳಿದೆ.

ಇನ್ನೊಂದು ಧರ್ಮಕ್ಕೆ ಸಂಬಂಧಿಸಿದಂತೆ ಇಂತಹ ಘಟನೆ ನಡೆದಿದ್ದರೆ, ಸಾಮಾಜಿಕ ಮಾಧ್ಯಮ ವೇದಿಕೆಯು ಹೆಚ್ಚು ಗಂಭೀರವಾಗಿ ಮತ್ತು ಸೂಕ್ಷ್ಮವಾಗಿ ಇರುತ್ತಿತ್ತು ಎಂದು ಹೇಳಿದ ನ್ಯಾಯಪೀಠವು ಈ ಹಿಂದೆ ಹಲವು ಖಾತೆಗಳನ್ನು ನಿಷ್ಕ್ರಿಯಗೊಳಿಸಿದ ತನ್ನ ನೀತಿಯ ವಿವರಣೆಯನ್ನು ಸಲ್ಲಿಸುವಂತೆ ಟ್ವಿಟರ್‌ಗೆ ಸೂಚಿಸಿದೆ.

'ಏಥಿಸ್ಟ್‌ ರಿಪಬ್ಲಿಕ್' ಪರವಾಗಿ ವಕೀಲೆ ವೃಂದಾ ಭಂಡಾರಿ ಹಾಜರಾಗಿದ್ದಾರೆ.

ಪ್ರಕರಣದ ತೀರ್ಪು ಬರುವವರೆಗೆ ಯಾವುದೇ ಆಕ್ಷೇಪಾರ್ಹ ವಿಷಯವನ್ನು ಅಪ್‌ಲೋಡ್ ಮಾಡದಿದ್ದಲ್ಲಿ ಮಾತ್ರ ʼಏಥಿಸ್ಟ್‌ ರಿಪಬ್ಲಿಕ್‌ʼ ಅನ್ನು ಪ್ರಕರಣದಲ್ಲಿ ಪ್ರತಿವಾದಿಯಾಗಿ ಪರಿಗಣಿಸುವುದಾಗಿ ಪೀಠ ಹೇಳಿದೆ.

ನ್ಯಾಯಾಲಯವು ಸೆಪ್ಟೆಂಬರ್ 6 ರಂದು ಅರ್ಜಿಯ ಮುಂದಿನ ವಿಚಾರಣೆ ನಡೆಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X