Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮನುಷ್ಯನಲ್ಲಿ ಒಳ್ಳೆಯತನ ಇದ್ದರೆ ಕುಂಕುಮ,...

ಮನುಷ್ಯನಲ್ಲಿ ಒಳ್ಳೆಯತನ ಇದ್ದರೆ ಕುಂಕುಮ, ಹಿಜಾಬ್, ಹಲಾಲ್ ಯಾವುದೂ ಸಮಸ್ಯೆಯಲ್ಲ: ಮಾಜಿ ಸಚಿವ ಎಚ್.ಸಿ ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ30 March 2022 4:46 PM IST
share
ಮನುಷ್ಯನಲ್ಲಿ ಒಳ್ಳೆಯತನ ಇದ್ದರೆ ಕುಂಕುಮ, ಹಿಜಾಬ್, ಹಲಾಲ್ ಯಾವುದೂ ಸಮಸ್ಯೆಯಲ್ಲ: ಮಾಜಿ ಸಚಿವ ಎಚ್.ಸಿ ಮಹದೇವಪ್ಪ

ಬೆಂಗಳೂರು: ಮನುಷ್ಯನಲ್ಲಿ ಒಳ್ಳೆಯತನ ಇದ್ದರೆ ಕುಂಕುಮವೂ ಸಮಸ್ಯೆಯಲ್ಲ, ಹಿಜಾಬ್, ಹಲಾಲ್ ಯಾವುದೂ ಕೂಡಾ ಸಮಸ್ಯೆಯಲ್ಲ ಎಂದು ಮಾಜಿ ಸಚಿವ ಎಚ್. ಸಿ ಮಹದೇವಪ್ಪ ಹೇಳಿದ್ದಾರೆ.

ಮಹದೇವಪ್ಪ ಅವರ ಟ್ವೀಟ್ ಇಂತಿದೆ...

'ಇಲ್ಲಿ ಗುಡಿಯೂ ಸಮಸ್ಯೆಯಲ್ಲ, ಚರ್ಚು, ಮಸೀದಿ ಯಾವುದೂ ಸಮಸ್ಯೆಯಲ್ಲ. ಮೌಢ್ಯ ರಹಿತವಾದ ವೈಜ್ಞಾನಿಕ ಆಚರಣೆಗಳನ್ನು ಎಲ್ಲ ಧರ್ಮದವರೂ ಗೌರವಿಸಬೇಕು. ಇಷ್ಟವಿದ್ದರೆ ಭಾಗಿಯಾಗಬೇಕು'.

'ಇನ್ನು ಮನುಷ್ಯನ ಹಸಿವಿನ ಮುಂದೆ ಯಾವ ಧರ್ಮವೂ ನಿಲ್ಲಲಾರದು ಇದೇ ಸಂವಿಧಾ‌ನ ನಮಗೆ ಹೇಳುವಂತಹ ತಿಳುವಳಿಕೆ. ಆದರೆ ಈ ದಿನ ದೇಶದ ಆಮ್ಲಜನಕವಾಗಿರುವ ಪ್ರಜಾಪ್ರಭುತ್ವದ ಉಸಿರಾಡಬೇಕಾದ ಮನುಷ್ಯ ವಿರೋಧಿಗಳು ದ್ವೇಷದ ವಿಷವನ್ನೇ ಉಸಿರಾಡುತ್ತಿದ್ದು ಅವರೇನು ಮಾನಸಿಕವಾಗಿ ಉಳಿಯುವಂತಹ ಲಕ್ಷಣ ಕಾಣುತ್ತಿಲ್ಲ. ಇಂತವರಿಂದ ಬಾಬಾ ಸಾಹೇಬರ ಪ್ರಯತ್ನಗಳಿಗೆ ಸೋಲಾಗಬಾರದು' ಎಂದು ಮಾಜಿ ಸಚಿವ ಎಚ್. ಸಿ ಮಹದೇವಪ್ಪ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. 

Hunger is a common enemy for the poor in all the religions. This is what the Constitution reminds us always.

But today, instead of nurturing democratic elements, few traiotrs are breathing the seeds of hatred which is poisonous.

2/2

— Dr H.C.Mahadevappa (@CMahadevappa) March 30, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X