ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು
ಮಣಿಪಾಲ : ಮಾನಸಿಕ ಖಿನ್ನತೆಯಿಂದ ಜೀವನದಲ್ಲಿ ಜಿಗುಪ್ಸೆ ಗೊಂಡು ಜ.28ರಂದು ಮಣಿಪಾಲದ ಹೊಟೇಲೊಂದರ 4ನೆ ಮಹಡಿ ಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿ ಮಣಿ ಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಭಿಜೀತ್ ಸಾಮಂತ್ ಎಂಬವರು ಮಾ.25ರಂದು ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





