ಮಂಗಳೂರು: ಬೆಲೆ ಏರಿಕೆಯ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು : ಬೆಲೆ ಏರಿಕೆಯ ವಿರುದ್ಧ ಮಂಗಳೂರು ನಗರ ಕಾಂಗ್ರೆಸ್ ವತಿಯಿಂದ ನಗರದ ಲಾಲ್ ಭಾಗ್ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ನಡೆಯಿತು.
ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಮಾಜಿ ಮೇಯರ್ ಶಶಿಧರ ಹೆಗ್ಡೆ, ವಿಶ್ವಾಸ್ ದಾಸ್, ಅಪ್ಪಿ, ಪ್ರೇಮ್ ಬಲ್ಲಾಳ್ ಭಾಗ್, ಲಾರೆನ್ಸ್, ಮಾಜಿ ಉಪ ಮೆಯರ್ ರಜನೀಶ್, ಮುಹಮ್ಮದ್ ಕೆ, ಮಂಜುಳಾ, ಶಾಂತಲ ಮೊದಲಾದವರು ಉಪಸ್ಥಿತರಿದ್ದರು.
Next Story





