Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಪಘಾತ ಪ್ರಕರಣದಲ್ಲಿ ಪಾದಚಾರಿ ಮೃತ:...

ಅಪಘಾತ ಪ್ರಕರಣದಲ್ಲಿ ಪಾದಚಾರಿ ಮೃತ: ಆರೋಪಿಗೆ ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ31 March 2022 7:27 PM IST
share

ಮಂಗಳೂರು : ನೀರುಮಾರ್ಗದಲ್ಲಿ  ಬಸ್ ಢಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟ  ಪ್ರಕರಣ ೭ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗೆ 1ವರ್ಷ 6ತಿಂಗಳ ಸಜೆ ವಿಧಿಸಿದೆ.

ಧನರಾಜ್ ಶಿಕ್ಷೆಗೊಳಗಾದ ಅಪರಾಧಿ.

೨೦೧೯ರ ಮಾ.೨೭ರಂದು ಸಂಜೆ ೪.೩೦ಕ್ಕೆ ನೀರುಮಾರ್ಗ ಬ್ಯಾಂಕ್ ಎಟಿಎಂ ಬಳಿ ರೋಶನಿ ಟ್ರಾವೆಲ್ಸ್ ಬಸ್ ಪಾದಚಾರಿ ಮಾಧವ ಮೊಯಿಲಿ ಎಂಬವರಿಗೆ ಡಿಕ್ಕಿಯಾಗಿತ್ತು. ಇದರಿಂದ ಗಂಭೀರ ಗಾಯಗೊಂಡ ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಮಾ.೨೯ರಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಸಹಾಯಕ ಪೊಲೀಸ್ ಉಪನಿರೀಕ್ಷಕ ಪ್ರವೀಣ್ ಕುಮಾರ್ ಭಾಗಶಃ ತನಿಖೆ ಮುಗಿಸಿದ್ದರು. ಪೊಲೀಸ್ ನಿರೀಕ್ಷಕ ಕೃಷ್ಣಾನಂದ ಜಿ. ನಾಯಕ್ ಹೆಚ್ಚಿನ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ.

೭ನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಪದ್ಮ ಎಂ. ಅವರು ಪ್ರಕರಣ ಸಮಗ್ರ ವಿಚಾರಣೆ ನಡೆಸಿ ಧನರಾಜ್ ತಪ್ಪಿತಸ್ಥರೆಂದು ನಿರ್ಣಯಿಸಿದ್ದಾರೆ. ಅಪರಾಧಿಗೆ ೧ಸಾವಿರ ರೂ. ದಂಡ ಅಥವಾ ತಪ್ಪಿದಲ್ಲಿ ೧೫ದಿನಗಳ ಸಾದಾ ಕಾರಾಗೃಹ ವಾಸ ಹಾಗೂ ಐಪಿಸಿ ೩೦೪ರಡಿ ೧ವರ್ಷ ೬ತಿಂಗಳು ಸಾಮಾನ್ಯ ಸಜೆ ಜತೆಗೆ ೫ಸಾವಿರ ರೂ. ದಂಡ, ತಪ್ಪಿದಲ್ಲಿ ೧ತಿಂಗಳ ಸಾದಾ ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿರುತ್ತಾರೆ.

ಪ್ರಭಾರ ಹಿರಿಯ ಸರಕಾರಿ ಅಭಿಯೋಜಕ ಮೋಹನ್ ಕುಮಾರ್ ಬಿ. ವಾದವನ್ನು ಮಂಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X