Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಎಂಗೆ ಪತ್ರ ಬರೆದವರು ಯಾರೂ...

ಸಿಎಂಗೆ ಪತ್ರ ಬರೆದವರು ಯಾರೂ ಬುದ್ಧಿಜೀವಿಗಳೇ ಅಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

''ಹಲಾಲ್, ಜಟ್ಕಾ ವಿಚಾರ ಕಾನೂನು ಸುವ್ಯವಸ್ಥೆ ಸಮಸ್ಯೆಯಲ್ಲ''

ವಾರ್ತಾಭಾರತಿವಾರ್ತಾಭಾರತಿ31 March 2022 7:29 PM IST
share
ಸಿಎಂಗೆ ಪತ್ರ ಬರೆದವರು ಯಾರೂ ಬುದ್ಧಿಜೀವಿಗಳೇ ಅಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

ಕೊಪ್ಪಳ, ಮಾ. 31: 'ಯಾವಾಗ ಮೌನವಾಗಿರಬೇಕು, ಯಾವಾಗ ಬಾಯಿ ಬಿಡಬೇಕು ಎಂಬುದಕ್ಕೆ ಮಾತ್ರ ವಿಚಾರವಂತರು ಸೀಮಿತರಾಗಿದ್ದಾರೆ. ಮುಖ್ಯಮಂತ್ರಿಗೆ ಪತ್ರ ಬರೆದಿರುವ 60 ಜನ ಬುದ್ಧಿಜೀವಿಗಳು ಯಾರೂ ಬುದ್ಧಿಜೀವಿಗಳೇ ಅಲ್ಲ. ಮೇಲು-ಕೀಳು ಎಂಬುದನ್ನು ತೊಡೆಯುವುದಕ್ಕೆ ಸಮವಸ್ತ್ರ ಜಾರಿಗೊಳಿಸಲಾಗಿದೆ. ಈ ಬುದ್ಧಿವಂತರು ಹಿಜಾಬ್ ವಿಚಾರದಲ್ಲಿ ಏನ್ ಹೇಳಿದರು?  ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಶ್ನಿಸಿದ್ದಾರೆ. 

ಗುರುವಾರ ಇಲ್ಲಿನ ಮುನಿರಾಬಾದ್‍ನ ಕರ್ನಾಟಕ ರಾಜ್ಯ ಮೀಸಲು ತರಬೇತಿ ಶಾಲೆಯ 24ನೆ ತಂಡದ ಮತ್ತು ಹೆಚ್ಚುವರಿ ಪೊಲೀಸ್ ತರಬೇತಿ ಶಾಲೆ, ಐಆರ್‍ಬಿ ಮುನಿರಾಬಾದ್‍ನ ಪ್ರಥಮ ತಂಡದ ವಿಶೇಷ ಮೀಸಲು ಪೊಲೀಸ್ ಕಾನ್‍ಸ್ಟೇಬಲ್ ಪ್ರಶಿಕ್ಷಣಾರ್ಥಿಗಳ ನಿಗರ್ಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಚರ್ಚೆಯಾಗುತ್ತಿರುವ ‘ಹಲಾಲ್' ವಿವಾದ ಕಾನೂನು ಸುವ್ಯವಸ್ಥೆ ಸಮಸ್ಯೆ ಅಲ್ಲ. ಧಾರ್ಮಿಕತೆ ಮತ್ತು ಭಾವನೆಯ ತಾಕಲಾಟವಾಗಿದೆ. ಎಲ್ಲವೂ ಸರಿಯಾಗಲಿದೆ' ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

‘ಹಲಾಲ್, ಜಟ್ಕಾ ಯಾವುದು ಕಾನೂನು ಸಮಸ್ಯೆಯಲ್ಲ. ರಾಜ್ಯದ ಜನ ತುಂಬಾ ಬುದ್ಧಿವಂತರು, ಉಪದೇಶ ಹೇಳುವವರಿದ್ದಾರೆ. ಒಬ್ಬರಿಗೆ ಕೋಮುವಾದಿ ಆಗಿ ಇರುವಂತೆ ಹೇಳುತ್ತಾರೆ. ಮತ್ತೊಬ್ಬರು ಜಾತ್ಯತೀತವಾಗಿ ಬದುಕಬೇಕು ಎನ್ನುತ್ತಾರೆ. ಸೆಕ್ಯೂಲರಿಸಂ ಎನ್ನುವುದು ನಮ್ಮ ರಕ್ತದಲ್ಲೇ ಬಂದಿದೆ' ಎಂದು ಹೇಳಿದರು.

‘ಈ ದೇಶದ ಕಾನೂನು ಗೌರವಿಸದವರಿಗೆ ಬುದ್ಧಿಜೀವಿಗಳು ಮೊದಲು ಪಾಠ ಹೇಳಲಿ. ನೆಲದ ಕಾನೂನಿಗೆ ಗೌರವ ಕೊಡಲು ಮೊದಲು ಕಲಿಯಲಿ. ಈ ದೇಶದಲ್ಲಿ ಯಾರನ್ನು ಯಾರು ವಿರೋಧಿಸಿಲ್ಲ. ರಾಜಕಾರಣಿಗಳಂತೂ ವೋಟ್ ಬ್ಯಾಂಕಿಗಾಗಿ ಓಲೈಕೆ ಮಾಡುತ್ತಾರೆ. ಉಳಿದವರಿಗೆ ಸತ್ಯ ಹೇಳಲು ಏನು ಸಮಸ್ಯೆ. ಅವರಿಗೆ ಏನು ತೆವಲು' ಎಂದು ಅವರು ಪ್ರಶ್ನಿಸಿದರು.

‘ಸಿದ್ದರಾಮಯ್ಯ ಅವರ ಬಗ್ಗೆ ನಾನು ಮಾತನಾಡುವುದಿಲ್ಲ. ಅವರು ರಾಜಕಾರಣಿ, ಅವರನ್ನು ಜನ ತಿರಸ್ಕಾರ ಮಾಡುತ್ತಾರೆ. ದೇಶದಲ್ಲಿ ಕಾಂಗ್ರೆಸ್ ಇಲ್ಲ. ಅದರ ಇಬ್ಬಗೆ ನೀತಿಯಿಂದ ಅದು ನಾಶವಾಗುತ್ತದೆ. ಬಿ.ಕೆ. ಹರಿಪ್ರಸಾದ್ ಚಿಲ್ಲರೆ ರಾಜಕಾರಣ ಮಾತನಾಡುತ್ತಾರೆ. ಅವರ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ' ಎಂದು ನಿವಾಕರಿಸಿದರು.

‘ಈ ವರ್ಷ 2,220 ಕೆಎಸ್‍ಆರ್‍ಪಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಪೊಲೀಸರಿಗಾಗಿ 20 ಸಾವಿರ ಮನೆಗಳನ್ನು ಕಟ್ಟುತ್ತಿದ್ದೇವೆ. ಒಂದೇ ವರ್ಷದಲ್ಲಿ 100 ಪೊಲೀಸ್ ಠಾಣೆ ನಿರ್ಮಾಣ ಮಾಡಲಾಗುತ್ತಿದೆ. ನಮ್ಮ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಪೊಲೀಸರ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಲಾಗುತ್ತಿದೆ' ಎಂದು ಆರಗ ಜ್ಞಾನೇಂದ್ರ ಹೇಳಿದರು.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X