Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಕ್ಷದ ಮುಖಂಡರೊಂದಿಗೆ ಶುಕ್ರವಾರ ರಾಹುಲ್...

ಪಕ್ಷದ ಮುಖಂಡರೊಂದಿಗೆ ಶುಕ್ರವಾರ ರಾಹುಲ್ ಗಾಂಧಿ ಸಭೆ

ವಾರ್ತಾಭಾರತಿವಾರ್ತಾಭಾರತಿ31 March 2022 10:29 PM IST
share
ಪಕ್ಷದ ಮುಖಂಡರೊಂದಿಗೆ ಶುಕ್ರವಾರ ರಾಹುಲ್ ಗಾಂಧಿ ಸಭೆ

ಬೆಂಗಳೂರು, ಮಾ. 31: ‘ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ನಾಳೆ(ಎ.1) ಬೆಳಗ್ಗೆ 10.30ಕ್ಕೆ ಪಕ್ಷದ ನಾಯಕರನ್ನು ಭೇಟಿ ಮಾಡಲಿದ್ದು, ಶಾಸಕರು, ಸಂಸದರು, ಪರಾಜಿತ ಅಭ್ಯರ್ಥಿಗಳು, ಮಾಜಿ ಶಾಸಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.

ಗುರುವಾರ ಇಲ್ಲಿನ ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ನಾಳೆ ಮಧ್ಯಾಹ್ನ ಯುವ, ವಿದ್ಯಾರ್ಥಿ ಹಾಗೂ ಮಹಿಳಾ ಘಟಕಗಳ ಪದಾಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ. ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಆಗಮಿಸಿದ್ದು, ಅಕ್ಷರ, ಅನ್ನ ದಾಸೋಹ ನೀಡಿರುವ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದು, ಡಾ.ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ನಮಿಸಲಿದ್ದಾರೆ' ಎಂದು ಹೇಳಿದರು.

‘ಇಂದಿರಾ ಗಾಂಧಿ ಅವರಿಂದ ಹಿಡಿದು ರಾಜೀವ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರು ನಮ್ಮ ರಾಜ್ಯದ ಎಲ್ಲ ಸಮುದಾಯಗಳ ಮಠದ ಬಗ್ಗೆ ಅಪಾರ ಗೌರವ ಇಟ್ಟುಕೊಂಡಿದ್ದು, ಅವರೆಲ್ಲರೂ ಇಲ್ಲಿನ ಮಠಗಳಿಗೆ ಭೇಟಿ ಕೊಟ್ಟ ಪರಂಪರೆ ಇದೆ. ಇದೀಗ ಅದನ್ನು ರಾಹುಲ್ ಗಾಂಧಿ ಅವರು ಅದನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ' ಎಂದುಅವರು ತಿಳಿಸಿದರು.

‘ಹಲಾಲ್ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂಗೆ ಗಂಡಸ್ತನ ಇಲ್ಲ, ಕಾಂಗ್ರೆಸ್‍ಗೆ ತಾಕತ್ತಿಲ್ಲ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಹೇಳಿದ್ದಾರೆ. ಅವರು ಬಹಳ ಹಿರಿಯರಿದ್ದಾರೆ. ಡಾ.ಅಶ್ವಥ್ ನಾರಾಯಣ್ ಅವರು ಗಂಡಸ್ತನದ ಬಗ್ಗೆ ಮಾತನಾಡುತ್ತಾರೊ, ಬೇರೆಯವರು ಮಾತನಾಡುತ್ತಾರೋ ಆ ಬಗ್ಗೆ ಉತ್ತರ ನೀಡುವುದಿಲ್ಲ' ಎಂದು ಶಿವಕುಮಾರ್ ಪ್ರತಿಕ್ರಿಯೆಗೆ ನಿರಾಕರಿಸಿದರು.
‘ಸದ್ಯ ನಾವು ಪಕ್ಷದ ಸದಸ್ಯತ್ವ ಮಾಡುತ್ತಿದ್ದು, ಇಂದು ಕಡೆ ದಿನವಾಗಿದ್ದು ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸುವಂತೆ ನೋಡಿಕೊಳ್ಳುತ್ತಿದ್ದೇವೆ. ಇಂತಹ ವಿಚಾರಗಳಲ್ಲಿ ಜನ ಉತ್ತರ ನೀಡುತ್ತಾರೆ' ಎಂದು ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X