Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿಟ್ಲ ಕಮ್ಯೂನಿಟಿ ಸೆಂಟರ್‌ ಉದ್ಘಾಟನೆ

ವಿಟ್ಲ ಕಮ್ಯೂನಿಟಿ ಸೆಂಟರ್‌ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ31 March 2022 10:42 PM IST
share
ವಿಟ್ಲ ಕಮ್ಯೂನಿಟಿ ಸೆಂಟರ್‌ ಉದ್ಘಾಟನೆ

ಬಂಟ್ವಾಳ : ವಿಟ್ಲ ಕಮ್ಯೂನಿಟಿ ಸೆಂಟರನ್ನು ಮಹಮೂದ್ ಫೈಝಿ ವಾಲೆಮುಂಡೊವು ಇಂದು ಉದ್ಘಾಟಿಸಿದರು.

ವಿದ್ಯಾರ್ಥಿಗಳ ಜ್ಞಾನ, ಕೌಶಲ್ಯ ಮತ್ತು ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಯಾದ ಗುರಿ ನಿಶ್ಚಯಿಸುವ ಕೌನ್ಸಿಲಿಂಗ್ ಸೆಂಟರನ್ನು ವಿಟ್ಲದ ಖ್ಯಾತ ವೈಧ್ಯರು, ನಿಕಟಪೂರ್ವ ರೋಟರಿ ಗವರ್ನರ್ ಆದಂತಹ ಡಾ. ಗೀತಾ ಪ್ರಕಾಶ್ ಉದ್ಟಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಲ್ಲಿ ನೂರಾರು ಶಾಲಾ ಕಾಲೇಜುಗಳಿದೆ, ಅಲ್ಲಿ ವಿದ್ಯಾರ್ಥಿಗಳಿಗೆ ಡಿಗ್ರಿ ಕೊಡಲಾಗುತ್ತದೆ. ಮೌಲ್ಯ ಮತ್ತು ಸಾಮಾಜಿಕ ಕಾಳಜಿ ಕೊಡಲಾಗುತ್ತಿಲ್ಲ. ವಿದ್ಯಾರ್ಥಿಗಳಲ್ಲಿ ಇರುವ ಅಭಿರುಚಿಯನ್ನು ಗುರುತಿಸಿ ಪ್ರೋತ್ಸಾಹಿಸುವ ಪ್ರಯತ್ನ ಆಗುತ್ತಿಲ್ಲ. ಆ ನಿಟ್ಟಿನಲ್ಲಿ ಕಮ್ಯೂನಿಟಿ ಸೆಂಟರ್ ಮಾದರಿ ಪ್ರಯತ್ನ ಮಾಡುತ್ತಿರುವುದು ಶ್ಲಾಘನೀಯ ಎಂದರು.

ವಿದ್ಯಾರ್ಥಿಗಳ ಸಾಮರ್ಥ್ಯ ಮತ್ತು ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರಿಗೆ ಬೇಕಾದ ಪರಿಹಾರ ಹಾಗೂ ಪ್ರೋತ್ಸಾಹ ಕೊಡುವ ಸೆಂಟರಿನ ಯೋಜನೆ ವಿಟ್ಲ ಪ್ರದೇಶದಲ್ಲಿ ಯಶಸ್ವಿಯಾಗಲಿ ಎಂದವರು ಹೇಳಿದರು.

ಇಲ್ಲಿ ಸಾಮರ್ಥ್ಯ ಇರುವ ವಿದ್ಯಾರ್ಥಿಗಳಿಗೆ ಮಾತ್ರವಲ್ಲ, ಸಾಮರ್ಥ್ಯ ಇಲ್ಲದ ವಿದ್ಯಾರ್ಥಿಗಳಿಗೆ ಕೌಶಲ್ಯ ಮತ್ತು ತಂತ್ರಜ್ಞಾನ ತರಬೇತಿ ನೀಡುವುದು ಖುಷಿ ತಂದ ಯೋಜನೆ ಎಂದರು.

ಕಲ್ಲಡ್ಕ ಮಸೀದಿಯ ಖತೀಬ್  ಶೈಖ್ ಮಹಮ್ಮದ್ ಇರ್ಫಾನಿ ಪೈಝಿ‌ ಮಾತನಾಡಿ, ಯುವಕರು ವಿದ್ಯಾಬ್ಯಾಸದಿಂದ ವಂಚಿತರಾಗುತ್ತಿದ್ದಾರೆ. ವಿದ್ಯಾರ್ಥಿನಿಯರು ಹೆಚ್ಚು ಕಲಿಯುತ್ತಿದ್ದಾರೆ, ಈ ಅಸಮತೋಲನ ಭವಿಷ್ಯದಲ್ಲಿ ಹಲವಾರು ಸಾಮಾಜಿಕ ಸಮಸ್ಯೆಗಳನ್ನು ಸೃಷ್ಠಿಸಲಿದೆ. ಹೀಗಾಗಿ ಡ್ರಾಪೌಟ್ ಆಗುವ ವಿದ್ಯಾರ್ಥಿಗಳನ್ನು ಗುರುತಿಸುವ ಕೆಲಸ ಮತ್ತು ಅವರಿಗೆ ಕೌನ್ಸಿಲಿಂಗ್ ನಡೆಸಿ ಗುರಿ ತಲುಪಿಸುವ ಪ್ರಯತ್ನ ನಡೆಯಬೇಕು ಎಂದರು.

ಹನೀಫ್ ಹಾಜಿ ಗೋಳ್ತಮಜಲು ಮಾತನಾಡಿ, ಸೆಂಟರಿನ ಸಿಸ್ಟಂ, ಪದ್ಧತಿ, ಫಾರ್ಮೆಟ್ ಮತ್ತು ಇದುವರೆಗೂ ಮಾಡಿದ ಯೋಜನೆ ನೋಡಿ ಅಚ್ಚರಿಯಾಗಿದೆ, ಇಂತಹ ಸೆಂಟರ್ ನನ್ನ ಸಾಮಾಜಿಕ ಜೀವನದಲ್ಲಿ ಎಲ್ಲೂ ನೋಡಿಲ್ಲ. ವಿದ್ಯಾರ್ಥಿಗಳನ್ನು ಮೊನಿಟರಿಂಗ್ ಮಾಡುವ ಲೆಜ್ಜರ್ ಹಾಗೂ ನಿಬಂಧನೆಗಳು ನೋಡಿ ಎಲ್ಲಾ ಕಡೆಯೂ ಇಂತಹ ಸೆಂಟರ್ ಅಗತ್ಯವಾಗಿ ಬೇಕು ಎಂದರು.

ಎಂ.ಎಸ್ ಮಹಮ್ಮದ್ ರವರು ಮಾತನಾಡಿ ಕಳೆದ ಒಂದು ವರ್ಷ ಪುತ್ತೂರಿನಲ್ಲಿ ಯಶಸ್ವಿಯಾಗಿ ಕಾರ್ಯಾಚರಿಸಿದ ಸಂಸ್ಥೆ ಈಗಾಗಲೇ ನೂರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿದೆ. ವಿದ್ಯಾರ್ಥಿಗಳಲ್ಲಿ ಇರುವ ಬೌದ್ಧಿಕ ಸಾಮರ್ಥ್ಯ ಮತ್ತು ಆಸಕ್ತಿಗಳನ್ನು ಬೆಳೆಸುವ ಇಂತಹ ಸೆಂಟರ್, ಅವರ ವ್ಯಕ್ತಿತ್ವ ನಿರ್ಮಿಸುವ ಹಾಗೂ ಸಮಾಜಿಕ ಕಾಳಜಿ ಬೆಳೆಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದರು. 

ಪುತ್ತೂರು ಕಮ್ಯೂನಿಟಿ ಸೆಂಟರ್ ನ ಸಂಚಾಲಕರಾದ ಸಲೀಂ ಹಾಜಿ ಕಬಕ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಬಕ ಖತೀಬ್ ಅಬ್ದುಲ್ ಹಮೀದ್ ಬಾಖವಿ ಬೈರಿಕಟ್ಟೆ, ವಿಟ್ಲ ಕಮ್ಯೂನಿಟಿ ಸೆಂಟರಿನ ಸಂಚಾಲಕರಾದ ಶಂಸುದ್ದೀನ್ ಬೈರಿಕಟ್ಟೆ, ಹೆಲ್ಪ್ ಲೈನ್ ನ ಡಿ.ಬಿ.ಮುಸ್ತಫಾ, ರಶೀದ್ ವಿಟ್ಲ, ವಿಷನ್ ಎಜುಕೇಶನ್ ಟ್ರಸ್ಟ್ ನ ಮಹಮ್ಮದ್ ಬ್ಯಾರಿ, ಮೋಟಿವೇಷನ್ ಟ್ರೈನರ್ ಉಮರುಲ್ ಫಾರೂಕ್ ರಝಾ ಅಮ್ಜದಿ, ಸಲೀಂ ಹಾಜಿ ಬೈರಿಕಟ್ಟೆ, ಪುತ್ತೂರು ಕಮ್ಯೂನಿಟಿ ಸೆಂಟರಿನ ಇಮ್ತಿಯಾಝ್ ಪಾರ್ಲೆ ಉಪಸ್ಥಿತರಿದ್ದರು. ಖ್ಯಾತ ಮೊಟಿವೇಷನಲ್ ಟ್ರೈನರ್ ರಫೀಕ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರೆ, ಹನೀಫ್ ಪುತ್ತೂರು ಪ್ರಸ್ತಾವಿಕ ಭಾಷಣ ಮಾಡಿದರು.

ಕಮ್ಯೂನಿಟಿ ಸೆಂಟರ್ ಕಳೆದ ಎಪ್ರಿಲ್ ನಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರ್ ಅವರಿಂದ ಪುತ್ತೂರಿನಲ್ಲಿ ಉದ್ಘಾಟನೆಗೊಂಡು ಸುಮಾರು 3,500 ವಿದ್ಯಾರ್ಥಿಗಳಿಗೆ ಉತ್ತೇಜನಾ ಶಿಬಿರ, 1,400 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಗುರಿ ನಿಶ್ಚಯಿಸುವ ಕೌನ್ಸಿಲಿಂಗ್ ಮಾಡಿದೆ. ಎಲ್ಲಾ ಧರ್ಮೀಯ 300 ವಿದ್ಯಾರ್ಥಿಗಳಿಗೆ 31 ಲಕ್ಷ ರೂ. ವಿದ್ಯಾರ್ಥಿ ವೇತನ ನೀಡಿದೆ. 16 ಗ್ರಾಮಾಂತರ ಟ್ವೀಷನ್ ಸೆಂಟರ್ ಮತ್ತು 100 ಕ್ಕಿಂತ ಹೆಚ್ಚು ಡ್ರಾಪೌಟ್ ಆದ ವಿದ್ಯಾರ್ಥಿಗಳನ್ನು ಮರಳಿ ಶಾಲೆ-ಕಾಲೇಜಿಗೆ ಸೇರಿಸಿದೆ. ಈಗ ಸಂಸ್ಥೆಯು ವಿಟ್ಲದ ಗ್ರಾಮೀಣ ಭಾಗದಲ್ಲಿ ತನ್ನ ಎರಡನೇ ಕೇಂದ್ರವನ್ನು ತೆರೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X