Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪುನೀತ್‌ರಂತೆ ಸಮಾಜಮುಖಿ ಕೆಲಸ ಮಾಡೋಣ:...

ಪುನೀತ್‌ರಂತೆ ಸಮಾಜಮುಖಿ ಕೆಲಸ ಮಾಡೋಣ: ಮಧುಬಂಗಾರಪ್ಪ

ಶಿವಮೊಗ್ಗ ತಾಲೂಕು ಚೋಡನಾಳ ಗ್ರಾಮದಲ್ಲಿ ಅಪ್ಪು ಪುತ್ಥಳಿ ಅನಾವರಣ

ವಾರ್ತಾಭಾರತಿವಾರ್ತಾಭಾರತಿ31 March 2022 11:40 PM IST
share
ಪುನೀತ್‌ರಂತೆ ಸಮಾಜಮುಖಿ ಕೆಲಸ ಮಾಡೋಣ: ಮಧುಬಂಗಾರಪ್ಪ

ಶಿವಮೊಗ್ಗ(ಮಾ.31): ಕರ್ನಾಟಕ ರತ್ನ ದಿ. ಡಾ.ಪುನೀತ್ ರಾಜ್‌ಕುಮಾರ್ ಅವರನ್ನು ನಾಡಿನುದ್ದಗಲಕ್ಕೂ ಜನ ಈ ರೀತಿ ಪ್ರೀತಿಸಲು ಅವರು ಮಾಡಿರುವ ಸಮಾಜಮುಖಿ ಕೆಲಸಗಳೇ ಕಾರಣ. ಎಲ್ಲ ಸ್ಥರಗಳನ್ನೂ ಮೀರಿ ಬೆಳೆದ ಹೃದಯವಂತ ಅವರಾಗಿದ್ದರಿಂದ ಇಂದು ಅಭಿಮಾನಿಗಳ ಹೃದಯದಲ್ಲಿ ನೆಲೆ ನಿಂತಿದ್ದಾರೆ ಎಂದು ಮಾಜಿ ಶಾಸಕ ಮಧುಬಂಗಾರಪ್ಪ ಹೇಳಿದರು.

ಶಿವಮೊಗ್ಗ ತಾಲೂಕುಚೋಡನಾಳ ಗ್ರಾಮದಲ್ಲಿ ಗುರುವಾರ ಪುನೀತ್ ರಾಜ್‌ಕುಮಾರ್ ಅವರ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಅವರು ಮಾತನಾಡಿದರು. 

ನಾಡಿಗೆ ಆದರ್ಶ ವ್ಯಕ್ತಿಯಾಗಿರುವ ಪುನೀತ್ ಅವರ ಸ್ಮರಣೆ ಕುರಿತ ಕಾರ್ಯಕ್ರಮಕ್ಕೆ ಹೋಗಲು ನನಗೆ ಬೇಸರವಾಗುತ್ತದೆ. ಅವರ ಬಂಧುವೂ ಆಗಿರುವ ನನಗೆ ಕಾರ್ಯಕ್ರಮಕ್ಕೆ ಭಾಗವಹಿಸಿದರೆ ಅವರ ಹೆಸರನ್ನು ಬಳಕೆ ಮಾಡಿಕೊಳ್ಳುತ್ತಾರೆ ಎಂಬ ಆರೋಪ ಬರಬಾರದು. ಅವರು ರಾಜಕೀಯವನ್ನು ಮೀರಿ ಬೆಳೆದವರು ಈ ಕಾರಣದಿಂದ ನಾನು ಅವರ ಹೆಸರಿನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಭಾಗವಹಿಸದಿರಲು ನಿರ್ಧರಿಸಿದ್ದೇನೆ ಎಂದರು.

ಪುನೀತ್ ಅವರು ತಮ್ಮ ವ್ಯಕ್ತಿತ್ವವನ್ನು   ಸಿನಿಮಾ ಮತ್ತು ಕೆಲಸಗಳ ಮೂಲಕ ಯುವಜನರಿಗೆ ಒಂದು ಉದಾತ್ತ ಸಂದೇಶ ನೀಡಿದ್ದಾರೆ. ಅವರು ಬೌತಿಕವಾಗಿ ನಮ್ಮೊಂದಿಗಿಲ್ಲ ಆದರೆ ಕೆಲಸಗಳು, ಮಾದರಿ ವ್ಯಕ್ತಿತ್ವದ ಮೂಲಕ ಎಲ್ಲರೊಂದಿಗಿದ್ದಾರೆ ಅವರಂತೆ ನಾವೂ ಜನಮುಖಿಯಾಗಿ ಚಿಂತನೆ ಮಾಡೋಣ ಎಂದು ಹೇಳಿದರು.

ಪುತ್ಥಳಿ ಅನಾವರಣ ಮಾಡಿದ ಶ್ರೀ ಕ್ಷೇತ್ರ ಸಿಗಂದೂರಿನ ಧರ್ಮದರ್ಶಿ ಡಾ.ಎಸ್.ರಾಮಪ್ಪ ಅವರು ಮಾತನಾಡಿ, ಪುನೀತ್ ರಾಜ್‌ಕುಮಾರ್ ಅವರ ಪುತ್ಥಳಿ ಅನಾವರಣಕ್ಕೆ ಇಡೀ ಗ್ರಾಮಸ್ಥರು ಕೈಜೋಡಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ. ಪ್ರತಿ ವರ್ಷ ಅವರ ಸ್ಮರಣೆಗಾಗಿ ವಿದ್ಯಾರ್ಥಿಗಳಿಗೆ ಸಹಾಯ ಮಾಡುವಂತಹ ಕೆಲಸ ಮಾಡಿ ಎಂದು ಹೇಳಿದರಲ್ಲದೆ, ಮಲೆನಾಡಿನ ಜ್ವಲಂತ ಸಮಸ್ಯೆಗಳ ಬಗ್ಗೆ ಮಧುಬಂಗಾರಪ್ಪ ಅವರು ನಡೆಸುವ ಹೋರಾಟಗಳಿಗೆ ಎಲ್ಲರೂ ಬೆಂಬಲಿಸೋಣ ಎಂದು ಹೇಳಿದರು. 

ಗ್ರಾಮ ಪಂಚಾಯಿತಿ ಸದಸ್ಯ  ಎನ್. ಕೃಷ್ಣಮೂರ್ತಿ ಅಧ್ಯಕ್ಷತೆವಹಿಸಿದ್ದರು. ಮಾಜಿ ಶಾಸಕಿ ಶಾರದಾಪೂರ್ಯಾನಾಯ್ಕ, ಪ್ರಮುಖರಾದ ಎಂ.ಬಿ.ರಾಜಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಮುಖರಾದ ಪಲ್ಲವಿ, ಜಿಲ್ಲಾ ಆರ್ಯ ಈಡಿಗ ಸಂಘದ ಅಧ್ಯಕ್ಷ ಶ್ರೀಧರ್ ಆರ್.ಹುಲ್ತಿಕೊಪ್ಪ, ಜಿ.ಡಿ.ಮಂಜುನಾಥ್, ನಾಗರಾಜ್ ಕೈಸೋಡಿ, ಉಪನ್ಯಾಸಕ ಸಚಿನ್ ಹಿಳ್ಳೋಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್, ಅನಿತಾ ಸುಧಾಕರ್, ರೇವತಿ ಲೋಕೇಶ್,  ಸುದರ್ಶನ ,ಕೆ.ಎಸ್.ಶಿವಪ್ಪ, ನಾಗರಾಜ್ ಕತ್ತಿ, ಕಟ್ಟಿಗೆಹಳ್ಳ ರಘುಪತಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X