ದ.ಕ.ಜಿಲ್ಲೆ: ಓರ್ವರಿಗೆ ಕೊರೋನ ಪಾಸಿಟಿವ್
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಶುಕ್ರವಾರ ಒಂದು ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗುವುದರೊಂದಿಗೆ ಪಾಸಿಟಿವಿಟಿ ದರ ಶೇ.೦.೧೦೨ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ೧,೩೫,೪೮೫ ಪಾಸಿಟಿವ್ ಪ್ರಕರಣ ದಾಖಲಾಗಿದೆ.
ಸೋಂಕಿತರ ಪೈಕಿ ಶುಕ್ರವಾರ ಯಾರೂ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿಲ್ಲ. ಆದಾಗ್ಯೂ ಈವರೆಗೆ ೧,೩೩,೬೨೯ ಮಂದಿ ಗುಣಮುಖರಾಗಿದ್ದಾರೆ. ಸದ್ಯ ೭ ಸಕ್ರಿಯ ಪ್ರಕರಣವಿದೆ. ಅಲ್ಲದೆ ಈವರೆಗೆ ೧೮೫೦ ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.
Next Story





