ಎ.2: ಪೊಲೀಸ್ ಧ್ವಜ ದಿನಾಚರಣೆ
ಉಡುಪಿ : ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆಯು ಎ.೨ರ ಶನಿವಾರ ಬೆಳಗ್ಗೆ 8 ಗಂಟೆಗೆ ಉಡುಪಿಯ ಪೊಲೀಸ್ ಕವಾಯತು ಮೈದಾನ (ಚಂದು ಮೈದಾನ)ದಲ್ಲಿ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಸಿಎಸ್‌ಪಿ ನಿವೃತ್ತ ಸಹಾಯಕ ಪೊಲೀಸ್ ಉಪನಿರೀಕ್ಷಕ ಮ್ಯಾಥ್ಯೂ ಅರ್ಚಿಬಾಲ್ ಡಿ ಸೋಜಾ ಗೌರವ ವಂದನೆ ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





