Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎ.2ರಿಂದ ಕಡಿಯಾಳಿ ದೇವಸ್ಥಾನದ ಗ್ರಾಮ...

ಎ.2ರಿಂದ ಕಡಿಯಾಳಿ ದೇವಸ್ಥಾನದ ಗ್ರಾಮ ಭಜನೆ

ವಾರ್ತಾಭಾರತಿವಾರ್ತಾಭಾರತಿ1 April 2022 9:33 PM IST
share

ಉಡುಪಿ : 1400 ವರ್ಷಗಳ ಇತಿಹಾಸ ಹೊಂದಿರುವ ಪ್ರಸಿದ್ಧ ಕಡಿಯಾಳಿಯ ಶ್ರೀಮಹಿಷಮರ್ದಿನಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗುತಿದ್ದು, ಮೇ ೩ರಿಂದ ೧೦ರವರೆಗೆ ಇದರ ಬ್ರಹ್ಮಕಲಶೋತ್ಸವವನ್ನು ವೈಭವದಿಂದ ನಡೆಸಲು ನಿರ್ಧರಿಸಲಾಗಿದೆ.

ಇದಕ್ಕೆ ಪೂರ್ವಭಾವಿಯಾಗಿ ಕಡಿಯಾಳಿ ಗ್ರಾಮದ  ಮನೆಮನೆಗಳಲ್ಲಿ ಗ್ರಾಮ ಭಜನೆ ಎಂಬ ವಿನೂತನ ಕಾರ್ಯಕ್ರಮವನ್ನು ಎ.2ರಿಂದ 28ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅದ್ಯಕ್ಷ  ಶ್ರೀನಾಗೇಶ್ ಹೆಗ್ಡೆ ಹಾಗೂ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಿಣಿ ಇಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಗ್ರಾಮಭಜನೆಯ ಉದ್ಘಾಟನಾ ಕಾರ್ಯಕ್ರಮ ಎ.೨ರ ಚಾಂದ್ರಮಾನ ಯುಗಾದಿಯಂದು ಸಂಜೆ ೪:೦೦ಕ್ಕೆ ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭ ತೀರ್ಥ ಶ್ರೀಪಾದರಿಂದ ನೆರವೇರಲಿದೆ. ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಕೆ.ರಘುಪತಿ ಭಟ್, ದೇವಳದಲ್ಲಿ ಭಜನೆ ಪ್ರಾರಂಭಿಸಿದ ಉಪಾಧ್ಯ ಕುಟುಂಬಸ್ಥರು ಹಾಗೂ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ.ರವಿರಾಜ ಆಚಾರ್ಯ ಉಪಸ್ಥಿತರಿರುವರು ಎಂದರು.

ಕಡಿಯಾಳಿ ಗ್ರಾಮದಲ್ಲಿ 1600 ಮನೆಗಳಿದ್ದು, ತಲಾ 12 ಮಂದಿಯ ಒಟ್ಟು ಐದು ತಂಡಗಳನ್ನು ರಚಿಸಿ ಪ್ರತಿದಿನ ೧೨ರಿಂದ ೧೫ಮನೆಗಳಿಗೆ ಭೇಟಿ ನೀಡಿ ನಿತ್ಯ ಭಜನೆ ಮಾಡಲಾಗುವುದು. ಈ ಭಜನಾ ತಂಡಗಳಿಗೆ ಕಾತ್ಯಾಯಿನಿ, ಪಾರ್ವತಿ, ನಾರಾಯಣಿ, ಶಾಂಭವಿ ಹಾಗೂ ಬೈರವಿ ಎಂದು ಹೆಸರಿಸಲಾಗಿದೆ. ದೇವಸ್ಥಾನ ಬ್ರಹ್ಮಕಲಶೋತ್ಸವಕ್ಕೆ ಮುನ್ನ ಗ್ರಾಮದ ಎಲ್ಲಾ ಮನೆಗಳಲ್ಲೂ ಭಜನಾ ಕಾರ್ಯಕ್ರಮ ನಡೆದಿರಲಿದೆ ಎಂದವರು ಹೇಳಿದ್ದಾರೆ.

ಭಜನಾ ತಂಡ ಮನೆಮನೆಗೆ ಭಜನೆಗಾಗಿ ಭೇಟಿ ನೀಡಿದಾಗ ಭಜನಾ ಪುಸ್ತಕ ಹಾಗೂ ದೇವರ ಪ್ರಸಾದ ನೀಡಲಿದೆ. ಎ.೨೮ರಂದು ಭಜನಾ ಕಾರ್ಯಕ್ರಮದ ಮಂಗಲೋತ್ಸವ ವಿಶಿಷ್ಟ ರೀತಿಯಲ್ಲಿ ನಡೆಯಲಿದೆ ಎಂದು ರಾಘವೇಂದ್ರ ಕಿಣಿ ತಿಳಿಸಿದರು.

ಪತ್ರಿಕಾಗೋಷ್ಠಿಯಯಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಮಂಜುನಾಥ ಹೆಬ್ಬಾರ್, ನಾಗರಾಜ ಶೆಟ್ಟಿ ಕಡಿಯಾಳಿ, ಗ್ರಾಮದ ಭಜನಾ ತಂಡದ ಮುಖ್ಯಸ್ಥರಾದ ಜೀವರತ್ನ ದೇವಾಡಿಗ, ಸುಮಲತಾ ಉದಯ್, ಶಕುಂತಲಾ ಶೆಟ್ಟಿ, ಗೀತಾ ನಾಯಕ್, ಅಶ್ವಿನಿ ಪೈ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X