ಉಡುಪಿ ಜಿಲ್ಲೆಯಲ್ಲಿ ರವಿವಾರದಿಂದ ರಮಝಾನ್ ಉಪವಾಸ ಆರಂಭ: ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್

ಅಬ್ದುಲ್ ಹಮೀದ್ ಮುಸ್ಲಿಯಾರ್
ಉಡುಪಿ: ಪವಿತ್ರ ರಮಝಾನ್ನ ಪ್ರಥಮ ಚಂದ್ರದರ್ಶನವು ಶನಿವಾರ ಆಗಿರುವುದರಿಂದ ರವಿವಾರದಿಂದ ರಮಝಾನ್ ಉಪವಾಸ ಆರಂಭವಾಗುವುದಾಗಿ ಉಡುಪಿ ಜಿಲ್ಲಾ ಖಾಝಿ ಅಲ್ ಹಾಜಿ ಝೈನುಲ್ ಉಲಮಾ ಎಂ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಕರೆ ನೀಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
ಎ.3ರಿಂದ ರಮಝಾನ್ ಉಪವಾಸ ಆರಂಭ: ಕೂರತ್ ತಂಙಳ್
ಉಳ್ಳಾಲ : ಇಂದು ( ಶನಿವಾರ ) ರಾತ್ರಿ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಎ.3ರಿಂದ (ರವಿವಾರ) ರಮಝಾನ್ ಉಪವಾಸ ಪ್ರಾರಂಭವಾಗಲಿದೆ ಎಂದು ದ.ಕ. ಜಿಲ್ಲಾ ಸಂಯುಕ್ತ ಖಾಝಿ ಖುರ್ರತುಸ್ಸಾದಾತ್ ಅಸ್ಸಯ್ಯಿದ್ ಫಝಲ್ ಕೋಯಮ್ಮ ಕೂರತ್ ತಂಙಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





