Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಧಿಕಾರಕ್ಕಾಗಿ ಯಡಿಯೂರಪ್ಪನವರೇ ಬಿಜೆಪಿ...

ಅಧಿಕಾರಕ್ಕಾಗಿ ಯಡಿಯೂರಪ್ಪನವರೇ ಬಿಜೆಪಿ ಬಿಡಲು ಸಿದ್ಧರಿದ್ದರು: ಬಿಜೆಪಿಗೆ ಜೆಡಿಎಸ್ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ3 April 2022 11:18 AM IST
share
ಅಧಿಕಾರಕ್ಕಾಗಿ ಯಡಿಯೂರಪ್ಪನವರೇ ಬಿಜೆಪಿ ಬಿಡಲು ಸಿದ್ಧರಿದ್ದರು: ಬಿಜೆಪಿಗೆ ಜೆಡಿಎಸ್ ತಿರುಗೇಟು

ಬೆಂಗಳೂರು: 'ಕುರ್ಚಿಗಾಗಿ ಮಾತು ಮುರಿದು ವಚನಭ್ರಷ್ಟ ಎನಿಸಿಕೊಂಡಿದ್ದು ನೆನಪಿದೆಯೇ' ಎಂದು ಕುಮಾರಸ್ವಾಮಿಗೆ ಪ್ರಶ್ನೆ ಮಾಡಿದ್ದ ಬಿಜೆಪಿಗೆ ಇದೀಗ ಜೆಡಿಎಸ್ ತಿರುಗೇಟು ನೀಡಿದೆ. 

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಜೆಡಿಎಸ್,  'ಕುರ್ಚಿಗಾಗಿ ಹೆಚ್.ಡಿ.ಕುಮಾರಸ್ವಾಮಿ ಅವರು ನಿಮ್ಮ ಯಾವ ಮುಖಂಡರ ಮನೆ ಬಾಗಿಲಿಗೂ ಬರಲಿಲ್ಲ. ಅಧಿಕಾರಕ್ಕಾಗಿ ಅವರ ಮನೆ ಬಾಗಿಲಿಗೇ ಬಂದರು ನಿಮ್ಮವರು, ನೆನಪಿರಲಿ' ಎಂದು  ಕಿಡಿಗಾರಿದೆ. 

'ಅಧಿಕಾರಕ್ಕಾಗಿ ಯಡಿಯೂರಪ್ಪನವರೇ ಬಿಜೆಪಿ ಬಿಡಲು ಸಿದ್ಧರಿದ್ದರು. ಮಂತ್ರಿಯಾದರೆ ಸಾಕಪ್ಪಾ ಎಂದು ಕುಮಾರಣ್ಣನ ಮನೆ ಕದತಟ್ಟಿದ್ದರು. ಆದರೆ, ತಾಯಿಯಂಥ ಪಕ್ಷ ಬಿಡಬೇಡಿ ಎಂದು ಸಲಹೆ ನೀಡಿದ್ದರು ಹೆಚ್ಡಿಕೆ. ಅವರಿಗೆ ಪಕ್ಷ ಬಿಡಿ ಎಂದಿದ್ದರೆ ಆವತ್ತೇ ಕರ್ನಾಟಕದಲ್ಲಿ ಬಿಜೆಪಿ ಸಮಾಧಿ ಆಗುತ್ತಿತ್ತು. ಬಿಜೆಪಿಯನ್ನು ಉಳಿಸಿದವರೇ ಕುಮಾರಸ್ವಾಮಿ' ಎಂದು ಹೇಳಿದೆ.

'9 ದಿನ ಸಿಎಂ ಆಗಿದ್ದ ಯಡಿಯೂರಪ್ಪಗೆ ಬೆಂಬಲ ಕೊಟ್ಟಿದ್ದು ಇದೇ ಕುಮಾರಸ್ವಾಮಿ. ಆಗ ನಿಮ್ಮ ಹೈಕಮಾಂಡ್, ʼಅಗ್ರಿಮೆಂಟ್ ಹೈ ಡ್ರಾಮಾʼ ಆಡಿ ಯಡಿಯೂರಪ್ಪ ಬೆನ್ನಿಗೆ ತಿವಿದದ್ದು ಗೊತ್ತಿಲ್ಲವಾ? ಕೊನೆಗೆ ಅಗ್ರಿಮೆಂಟನ್ನೇ ಹೈಜಾಕ್ ಮಾಡಿ ವಚನಭ್ರಷ್ಟರಾಗಿದ್ದು ನೀವು. ಅದನ್ನು ಕುಮಾರಸ್ವಾಮಿ ತಲೆಗೆ ಕಟ್ಟಿದಿರಿ. ಸತ್ಯ ಮರೆತರೆ ಹೇಗೆ?' ಎಂದು ಪ್ರಶ್ನಿಸಿದೆ. 

'ಕೃತಜ್ಞತೆ ಎನ್ನುವುದು ನಿಮಗೆ ಆಗದ ಪದ. ಯಾರು ಶಕ್ತಿ ತುಂಬುತ್ತಾರೋ ಅವರ ಕತ್ತು ಕುಯ್ಯುವುದು ನಿಮ್ಮ ಜಾಯಮಾನ. 2006ರಲ್ಲಿ ಸರಕಾರ ರಚನೆಯಾದ ಎರಡೇ ತಿಂಗಳಿಗೆ ಕುಮಾರಸ್ವಾಮಿ ವಿರುದ್ಧ ಸಲ್ಲದ ಸುಳ್ಳು ಆರೋಪ ಮಾಡಿ ಬೆನ್ನಿಗಿರಿದದ್ದು ಯಾರು? ಬಿಜೆಪಿಯ ʼಬ್ರೂಟಸ್ ಪಾಲಿಟಿಕ್ಸ್ʼ ಅಲ್ಲವೇ ಅದು?' ಎಂದು ಜೆಡಿಎಸ್ ಬಿಜೆಪಿಯನ್ನು ಪ್ರಶ್ನಿಸಿದೆ. 

ಇದನ್ನೂ ಓದಿ: ಕುರ್ಚಿಗಾಗಿ ಮಾತು ಮುರಿದು ವಚನಭ್ರಷ್ಟ ಎನಿಸಿಕೊಂಡಿದ್ದು ನೆನಪಿದೆಯೇ: ಕುಮಾರಸ್ವಾಮಿಗೆ ಬಿಜೆಪಿ ಪ್ರಶ್ನೆ

ಅಧಿಕಾರಕ್ಕಾಗಿ ಯಡಿಯೂರಪ್ಪನವರೇ ಬಿಜೆಪಿ ಬಿಡಲು ಸಿದ್ಧರಿದ್ದರು. ಮಂತ್ರಿಯಾದರೆ ಸಾಕಪ್ಪಾ ಎಂದು ಕುಮಾರಣ್ಣನ ಮನೆ ಕದತಟ್ಟಿದ್ದರು. ಆದರೆ, ತಾಯಿಯಂಥ ಪಕ್ಷ ಬಿಡಬೇಡಿ ಎಂದು ಸಲಹೆ ನೀಡಿದ್ದರು ಹೆಚ್ಡಿಕೆ. ಅವರಿಗೆ ಪಕ್ಷ ಬಿಡಿ ಎಂದಿದ್ದರೆ ಆವತ್ತೇ ಕರ್ನಾಟಕದಲ್ಲಿ ಬಿಜೆಪಿ ಸಮಾಧಿ ಆಗುತ್ತಿತ್ತು. ಬಿಜೆಪಿಯನ್ನು ಉಳಿಸಿದವರೇ ಕುಮಾರಸ್ವಾಮಿ. 2/14

— Janata Dal Secular (@JanataDal_S) April 2, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X