Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಹುಮುಖ ಪ್ರತಿಭೆ ಜ್ಞಾನ ರೈಗೆ ಕರುನಾಡ...

ಬಹುಮುಖ ಪ್ರತಿಭೆ ಜ್ಞಾನ ರೈಗೆ ಕರುನಾಡ ತಾರೆ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ3 April 2022 3:27 PM IST
share
ಬಹುಮುಖ ಪ್ರತಿಭೆ ಜ್ಞಾನ ರೈಗೆ ಕರುನಾಡ ತಾರೆ ಪ್ರಶಸ್ತಿ

ಪುತ್ತೂರು: ಸಂಯೋಗ ಕಲಾಶಾಲೆ ಬೆಂಗಳೂರು ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಡೆಸಿದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಬಹುಮುಖ ಪ್ರತಿಭೆ ಪುತ್ತೂರಿನ ಕುರಿಯ ನಿವಾಸಿ  ಜ್ಞಾನ ರೈ ಅವರಿಗೆ ಕರುನಾಡ ತಾರೆ ಪ್ರಶಸ್ತಿ ಲಭಿಸಿದೆ.

ಕರ್ನಾಟಕ ರಾಜ್ಯ ಕಲಾವಿದರ ಕಲ್ಯಾಣ ವೇದಿಕೆ ಬೆಂಗಳೂರು ಇದರ ರಾಜ್ಯಾಧ್ಯಕ್ಷ, ರಂಗಕರ್ಮಿ ಕೆಂಚನೂರು ಶಂಕರ್, ಅಂತರ್ರಾಷ್ಟ್ರೀಯ ಚಿತ್ರಕಲಾವಿದೆ ಡಾ. ಮೀರಾ ಕುಮಾರ್, ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕ ರಾಜ್ಯಾಧ್ಯಕ್ಷೆ  ಡಾ. ಪದ್ಮ ಪ್ರಕಾಶ್, ಜನಪದ ವಿದ್ವಾಂಸರೂ ತುಮಕೂರು ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕರು ಡಾ. ಪಿ .ಎಂ. ಗಂಗಾಧರಯ್ಯ,ಸಿರಿ ವಾಹಿನಿಯ ಸಂಪಾದಕೀಯ ಮುಖ್ಯಸ್ಥರು ಸುರೇಶ್ ಚಿಕ್ಕಣ್ಣ, ಚಲನಚಿತ್ರ ನಿರ್ಮಾಪಕ, ನಟ ಮಹೇಂದ್ರ ಮನೋತ್ ಜೈನ್,  ಸಂಯೋಗ ಕಲಾಶಾಲೆಯ ಜ್ಯೋತಿ ಬಿಡೆ ಮತ್ತಿತರ ಗಣ್ಯರ ಉಪಸ್ಥಿತಿಯಲ್ಲಿ  ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಸಿದ್ದಗಂಗಾಶ್ರೀ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ, ಸಮಾಜ ಸೇವಾ ರತ್ನ ರಾಜ್ಯಪ್ರಶಸ್ತಿ, ಆದಿಗ್ರಾಮೋತ್ಸವ ಪ್ರತಿಭಾ ಸಿರಿ ಗೌರವ ಪ್ರಶಸ್ತಿ, ಸುದ್ದಿ ಬಿಡುಗಡೆಯ ಪ್ರತಿಭಾ ದೀಪ ಪ್ರಶಸ್ತಿ  ಪುರಸ್ಕೃತೆಯಾಗಿರುವ  ಬಾಲಪ್ರತಿಭೆ  ಜ್ಞಾನ ರೈ ಕುರಿಯ  ಈಗಾಗಲೇ ಹಲವಾರು ಕಿರುಚಿತ್ರ ಹಾಗೂ ಆಲ್ಬಂ ಸಾಂಗ್ ಗಳಲ್ಲಿ ನಟಿಸುವ ಮೂಲಕ  ಎಲ್ಲರ ಗಮನ ಸೆಳೆದಿದ್ದು,  ನೃತ್ಯ, ಅಭಿನಯ ಮಾತ್ರವಲ್ಲದೆ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲೂ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ. ಹಲವಾರು ಫೋಟೋ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ವಿಜೇತೆಯಾಗಿರುವ ಇವರು ಜಾಹೀರಾತಿನಲ್ಲೂ ನಟಿಸಿರುತ್ತಾರೆ. ಧಾರ್ಮಿಕ ಶಿಕ್ಷಣದತ್ತ ಒಲವು ತೋರಿರುವ ಇವರು ಕೂಡ್ಲಿಗಿಯ  ಗುರುದೇವ ಗುರುಕುಲದ  ಶಶಿಧರ್ ಗುರೂಜಿಯವರಿಂದ ಭಗವದ್ಗೀತೆ ಪಠಣ, ನಿತ್ಯ ಶ್ಲೋಕಗಳು,  ಅಬಾಕಸ್, ಗಾಂಧಾರಿ ವಿದ್ಯೆಯನ್ನು ಕಲಿತಿರುತ್ತಾರೆ.

ಪ್ರಸ್ತುತ ಭರತನಾಟ್ಯ, ಸಂಗೀತ, ಯಕ್ಷಗಾನ, ಕರಾಟೆ, ಯೋಗ, ಅಭ್ಯಾಸದಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಹನ್ನೊಂದರ ಹರೆಯದ ಜ್ಞಾನ ರೈಯವರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆ ಯ 5ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಅಡ್ಯೆತ್ತಿಮಾರಿನ  ಉದ್ಯಮಿ ಜಯರಾಮ ರೈ ಹಾಗೂ ಹೇಮಾ ಜೆ ರೈ ಯವರ ಪುತ್ರಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X